ಬೀದರ್: ತಾಲ್ಲೂಕಿನ ಮಾಳೆಗಾಂವ್ ಗ್ರಾಮದ ‘ಭೂತೆರ ಕುಣಿತ’ದ ಕಲಾವಿದ, ಲಿಂಗತ್ವ ಅಲ್ಪಸಂಖ್ಯಾತ ನರಸಪ್ಪಾ (65) ಅವರಿಗೆ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಜಾನಪದ ಕ್ಷೇತ್ರ ವಿಭಾಗದಲ್ಲಿ ನರಸಪ್ಪಾ ಅವರನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿದೆ. 1958ರಲ್ಲಿ ಜೂನ್ 1ರಂದು ಜನಿಸಿರುವ ನರಸಪ್ಪಾ ಅವರು 40 ವರ್ಷಗಳಿಂದ ಕಲಾ ಸೇವೆ ಮಾಡುತ್ತಿದ್ದಾರೆ. ತಲೆಯ ಮೇಲೆ ಕಲಶ ಹೊತ್ತುಕೊಂಡು ದೇವಿಯ ಆರಾಧನೆಯಲ್ಲಿ ಮೈಮರೆತು ಹೆಜ್ಜೆ ಹಾಕುತ್ತಾರೆ. ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶಗಳಲ್ಲೂ ಕಲೆಯ ಛಾಪು ಮೂಡಿಸಿದ್ದಾರೆ. ಪ್ರಶಸ್ತಿ […]
ಬೀದರ್: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹ 3 ದಿನ ಗಳಾದರೂ ಇನ್ನೂ ಪತ್ತೆಯಾಗದ ಕಾರಣ ಬೀದರ್ ಪೊಲೀಸರು ಡ್ರೋನ್ ಮೊರೆ ಹೋಗಿ ದ್ದಾರೆ....
ಗಡಿ ಭಾಗದ ಬೀದರ ಜಿಯಲ್ಲಿ ಪತ್ರಿಕೆ ಓದುಗರ ಸಂಖ್ಯೆ ೭೫,೦೦೦ಕ್ಕೂ ಅಧಿಕವಿರುವುದು ಹೆಮ್ಮೆಯ ವಿಷಯ: ವಿಶ್ವೇಶ್ವರ ಬೀದರ: ಅಕ್ಷರ ಇರುವ ಕಡೆ ಅಹಿತಕರ ಘಟನೆಗಳು ಕಡಿಮೆ. ಈ...
ಬೀದರ್ :ಬೀದರ್‌ನಲ್ಲಿ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ದಾಳಿ ಮಾಡಿ ಶಾಕ್ ನೀಡಿದೆ. ಜಿಲ್ಲೆಯಲ್ಲಿ ನಾಲ್ಕು ಕಡೆ ದಾಳಿ ಮಾಡಿ ಎಸಿಬಿ ಪೊಲೀಸರು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ....