ಚಾಮರಾಜನಗರದಲ್ಲಿ ಚಿರತೆ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಇಂದು ಮೃತಪಟ್ಟಿದ್ದಾಳೆ. ಚಾಮರಾಜನಗರ : ಚಿರತೆ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಹನೂರು ತಾಲೂ ಕಿನ ಕಗ್ಗಲಿಗುಂದಿ ಗ್ರಾಮದ ಬಾಲಕಿ ಸುಶೀಲ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಜೂ.26 ರಂದು ಜಿಲ್ಲೆಯಹನೂರು ತಾಲೂಕಿನ ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಗುಂದಿ ಗ್ರಾಮದ ರಾಮು ಹಾಗೂ ಲಲಿತಾ ಎಂಬವರ ಪುತ್ರಿ ಸುಶೀಲಾ ತಮ್ಮ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದ ಚಿರತೆ ಆಟವಾಡುತ್ತಿದ್ದ ಬಾಲಕಿ ಮೇಲೆ ಏಕಾಏಕಿ […]
ಚಾಮರಾಜನಗರ: ರಾಜ್ಯ ವಿಧಾನಸಭೆ ಚುನವಾಣೆಯ ಮತದಾನ ಆರಂಭವಾಗಿದ್ದು, ಚಾಮರಾಜನಗರ ಜಿಲ್ಲೆಯ ಕೊಳ್ಳೇ ಗಾಲದ ಐಎಸ್‌ಸಿ ಶಾಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ಎನ್.ಮಹೇಶ್ ಮತ ಚಲಾವಣೆ ಮಾಡಿದ್ದಾರೆ. ಕೊಳ್ಳೇಗಾಲದಲ್ಲಿ...
ಚಾಮರಾಜನಗರ: ಚಾಮರಾಜನಗರದಲ್ಲಿ ಮೊದಲ ಬಾರಿ ದಂಪತಿ ಸಮೇತ ಆಗಮಿಸಿ ಸಚಿವ ವಿ.ಸೋಮಣ್ಣ ಅವರು ಮತದಾನ ಮಾಡಿದರು. ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿ.ಸೋಮಣ್ಣ ಅವರು,...
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಪರ ಅಮಿತ್...
ಚಾಮರಾಜನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಬಂಡೀಪುರ ದಲ್ಲಿ ಸಫಾರಿ ನಡೆಸಿದರು. ಬಳಿಕ ಮದುಮಲೈನಲ್ಲಿ ಭಾರತಕ್ಕೆ ಪ್ರತಿಷ್ಠಿತ ಆಸ್ಕರ್ ಗರಿ ತಂದುಕೊಟ್ಟ “ಎಲಿಫೆಂಟ್ ವಿಸ್ಪರರ್ಸ್”...
ಕೊಳ್ಳೇಗಾಲ: ಚಾಮರಾಜನಗರದ ವಿಧಾನಸಭಾ ಮೀಸಲು ಕ್ಷೇತ್ರವಾದ ಕೊಳ್ಳೇಗಾಲದಿಂದ ಕೊನೆಗೂ ಎ.ಆರ್.ಕೃಷ್ಣಮೂರ್ತಿ ಅವರು ಕಾಂಗ್ರೆಸ್ ಬಿಡುಗಡೆ ಮಾಡಿದ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಪಡೆದಿದ್ದಾರೆ. ಕಾಂಗ್ರೆಸ್ ನಲ್ಲಿ ಘಟಾನುಘಟಿ...
ಚಾಮರಾಜನಗರ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಮಂಗಳವಾರ ಮೈಸೂರಿನ ಕೇಂದ್ರ ಕಾರಾಗೃಹದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜ್ಞಾನಪ್ರಕಾಶ್(68) ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ...
ಚಾಮರಾಜನಗರ: ಚಾಮರಾಜನಗರದಲ್ಲಿ ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಉದ್ಘಾಟನೆ, ಶಂಕುಸ್ಥಾಪನೆಗೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು, ಬಿ.ಎಸ್.ಯಡಿಯೂರಪ್ಪ ನವರ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ವೇದಿಕೆಯಲ್ಲಿ...
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಮಹಿಳೆ ಕೆಂಪಮ್ಮ...
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿ ಕುಣಿಗಳ್ಳಿಯಲ್ಲಿ ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ ರಾಗಿದ್ದಾರೆ. ಸಂತೋಷ್ ಎಂಬವರು ಜು.18 ರಂದು ತಮ್ಮ ಮಗನ ಹುಟ್ಟುಹಬ್ಬದ ಹಿನ್ನೆಲೆ...