ಗೌರಿಬಿದನೂರು : ನಗರದ ಹೊರವಲಯದಲ್ಲಿರುವ ಬಿ.ಜಿ.ಎಸ್. ಶಾಲೆಯಲ್ಲಿ ಶನಿವಾರ ಮಾತೃಭೋಜನ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಸಾನ್ನಿಧ್ಯವಹಿಸಿದ್ದ ಮಂಗಳನಾಥ ಸ್ವಾಮೀಜಿ ಮಾತನಾಡಿ,ವಿದ್ಯಾರ್ಥಿಗಳ ನಡುವೆ ಸೌಹಾರ್ಧತೆ ಮೂಡಿಬೇಕು ಎಂದು ಈ ಮಾತೃ ಭೋಜನ ಕಾರ್ಯಕ್ರಮ ವನ್ನು ಆಯೋಜಿಸಲಾಗಿದೆ. ಬೇರೊಬ್ಬರಿಗೆ ಅನ್ನವನ್ನು ಬಡಿಸುವುದು ನಮ್ಮ ದೇಶದ ಉದಾರತೆ ಮತ್ತು ಸಂಸ್ಕೃತಿಯಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ, ಸಂಪ್ರದಾಯ ಕಲಿಸಬೇಕು. ಸಂಸ್ಕಾರವಂತ ಮಕ್ಕಳನ್ನು ರೂಪಿಸಿ ದೇಶದ ಸತ್ಪೆçಜೆಗಳನ್ನಾಗಿಸುವ ಶಕ್ತಿ ಬಿಜಿಎಸ್ ಶಾಲೆಗೆ ಇದೆ […]
ಒಂದು ವರ್ಷದ ಸೀಮಿತ ಅವಧಿ ಯಲ್ಲಿ ಪಂಚಾಯಿತಿಯ ಎಲ್ಲ ಸದಸ್ಯರ ವಿಶ್ವಾಸ ಗಿಟ್ಟಿಸಿಕೊಂಡು ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸ...
ರೋಗ ಪೀಡಿತ ಹಸುಗಳನ್ನು ಭಾರತ ಸರ್ಕಾರದ ಅಂಗ ಸಂಸ್ಥೆಯಾದ ಎಸ್‌ಡಿಆರ್‌ಐ ರಿಜಿನಲ್ ಸೆಂಟರ್‌ನಲ್ಲಿ 4.70 ಲಕ್ಷ ಹಣ ನೀಡಿ ಟೆಂಡರ್‌ನಲ್ಲಿ ಖರೀದಿ ಮಾಡಿದ್ದೇನೆ.ಗೋಶಾಲೆ ನಡೆಸಲು ರಾಜ್ಯ...
ಚಿಂತಾಮಣಿ : ತಾಲ್ಲೂಕಿನ ಪುರಾಣ ಪ್ರಸಿದ್ದ ಆಲಂಬಗಿರಿ ಕಲ್ಕಿ ಶ್ರೀಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯ ದಲ್ಲಿ ವೈಕುಂಠ ಏಕಾದಶಿ ಪೂಜೆಯನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಶ್ರೀಲಕ್ಷ್ಮೀ ವೆಂಕಟರಮಣಸ್ವಾಮಿ ಉತ್ಸವ ವಿಗ್ರಹಕ್ಕೆ...
ಗೌರಿಬಿದನೂರು: ಶುಕ್ರವಾರ ವೈಕುಂಠ ಏಕಾದಶಿ ಪ್ರಯುಕ್ತ ನಗರದ ಪ್ರಾಚೀನ ವೆಂಕಟೇಶ್ವರ ಸ್ವಾಮಿ ದೇವಾಲಯ ದಲ್ಲಿ ಭಕ್ತರಿಗಾಗಿ ಉತ್ತರ ದ್ವಾರವನ್ನು ವ್ಯವಸ್ಥೆ ಮಾಡಲಾಗಿತ್ತು. ಮುಂಜಾನೆಯಿಂದಲೇ ವಿಶೇಷ ಪೂಜೆಗಳು ನಡೆದವು....
ಚಿಕ್ಕಬಳ್ಳಾಪುರ : ಜನವರಿ 20 ರಂದು “ವೇಮನ ಜಯಂತಿ”ಯನ್ನು ಮತ್ತು ಜನವರಿ 21 ರಂದು ಅಂಬಿಗರ ಚೌಡಯ್ಯ ಜಯಂತಿಯನ್ನು ಜಿಲ್ಲಾಡಳಿತ ಭವನದ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗು...
ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷ ವಾಕ್ಯದೊಂದಿಗೆ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು,...
ಬಾಗೇಪಲ್ಲಿ: ತಾಲೂಕಿನಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ಪಟ್ಟಣದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ವಿಶೇಷ ಪೂಜೆ...
ಅಂಜನ್ ಕುಮಾರ್ ಎನ್ನುವವರಿಗೆ ಇ ಖಾತೆ ಮಾಡಿಕೊಡಲು ೨೫ ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ ಅರುಣ್ ಕುಮಾರ್ ಶುಕ್ರವಾರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ...
ಗೋವಿಂದ ನಾಮಸ್ಮರಣೆಯಲ್ಲಿ ತಲ್ಲೀನರಾದ ಜಿಲ್ಲೆಯ ಜನತೆ ಚಿಕ್ಕಬಳ್ಳಾಪುರ : ವೈಕುಂಠ ಏಕಾದಶಿ ಜಿಲ್ಲೆಯ ಪ್ರಮುಖ ವೈಷ್ಣವ ದೇವಾಲಯಗಳಲ್ಲಿ ವಿಶೇಷ ಧಾರ್ಮಿಕ ಕೈಂಕರ್ಯ ಆಯೋಜಿಸಿಲಾಗಿತ್ತು. ಉತ್ತರ ದ್ವಾರದಿಂದ ದೇವರ...