Thursday, 15th May 2025

ಪ್ರಧಾನಿ ಕನಸು ನನಸು ಮಾಡಲು ಯುವ ಪೀಳಿಗೆ ಮುಂದಾಗಿ

ಖಾದಿ ಉತ್ಸವಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಯುವಕರಿಗೆ ಸಲಹೆ ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ ಮೂಲಕ ದೇಶದಲ್ಲಿ ಉತ್ಪಾದನೆಯಾಗುವ ವಸ್ತುಗಳನ್ನೇ ಬಳಸುವ ಮೂಲಕ ದೇಶವನ್ನು ಆರ್ಥಿಕವಾಗಿ ಸದೃಢ ಮಾಡಬೇಕೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟರು. ನಗರದ ಒಕ್ಕಲಿಗರ ಭವನದಲ್ಲಿ ಶನಿವಾರ ಆಯೋಜಿಸಿದ್ದ ಖಾದಿ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಸ್ವರಾಜ್ಯದ ಕನಸನ್ನು ಗಾಂಧೀಜಿಯವರು ಕಂಡಿದ್ದರು. ನಮ್ಮದೇ ಹತ್ತಿಯಿಂದ ತಯಾರಿಸಿದ ವಸ್ತುಗಳನ್ನು ನಮಗೇ […]

ಮುಂದೆ ಓದಿ

ವಿಶೇಷ ಚೇತನರಿಗೆ ಅವಕಾಶ ನೀಡಿ ಅಭಿವೃದ್ಧಿಗೆ ಸಹಕರಿಸಿ: ಹಿಮವರ್ಧನ್ ನಾಯ್ಡು ಅಭಿಮತ

ಚಿಕ್ಕಬಳ್ಳಾಪುರ: ಸಮಾಜದ ಮುಖ್ಯವಾಹಿನಿಯಿಂದ ಯಾರೂ ಕೂಡ ಹೊರಗೆ ಉಳಿಯಬಾರದು. ವಿಶೇಷ ಚೇತನ ಸಮುದಾ ಯದ ಮೇಲೆ ಕರುಣೆ ತೋರುವ ಬದಲು ಸಮಾನವಾಗಿ ಅವಕಾಶಗಳನ್ನು ಕಲ್ಪಿಸಿದರೆ ಎಲ್ಲರಂತೆ ಅವರೂ...

ಮುಂದೆ ಓದಿ

ಸರಕಾರ ಜನಗಣತಿಯಲ್ಲಿ ಮಾದಿಗ ಎಂದು ನಮೂದಿಸಲು ಕ್ರಮ ವಹಿಸಲಿ ದಂಡೋರ ಆಗ್ರಹ

ಚಿಕ್ಕಬಳ್ಳಾಪುರ: ರಾಜ್ಯದ ಪರಿಶಿಷ್ಟಜಾತಿ ಪಟ್ಟಿಯಲ್ಲಿ ಬರುವ 101 ಜಾತಿಗಳ ಪೈಕಿ ಮಾದಿಗ ಸಮುದಾಯವು ಅತ್ಯಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ  ಅಸ್ಪೃಷ್ಯ  ಸಮುದಾಯವಾಗಿದೆ. ಇದನ್ನು ಅನೇಕ ಕಡೆ ಅನೇಕ...

ಮುಂದೆ ಓದಿ

ಪ್ರಧಾನಿ ವಿರುದ್ಧ ಬಿಲಾವಲ್ ಭುಟ್ಟೋ ಜರ್ಧಾರಿ ಹೇಳಿಕೆಗೆ ಬಿಜೆಪಿ ಖಂಡನೆ

ಚಿಕ್ಕಬಳ್ಳಾಪುರ : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ‘ಒಸಾಮಾ ಬಿನ್ ಲಾಡೆನ್ ಸತ್ತಿದ್ದಾನೆ, ಆದರೆ ಗುಜರಾಜ್‌ನ ಕಟುಕ ಇನ್ನೂ ಬದುಕಿದ್ದಾನೆ. ಮತ್ತು ಆತ ಭಾರತದ...

ಮುಂದೆ ಓದಿ

ಕರುಣೆ ಪ್ರೀತಿ ಸಹೋದರತೆ ನಮ್ಮ ಉಸಿರಾದರೆ ಸಮಾಜದಲ್ಲಿ ಶಾಂತಿ ಸಾಧ್ಯ

ಜಿಲ್ಲಾ ಸಭಾಪಾಲಕರ ಸಂಘದಿ0ದ ಆಯೋಜಿಸಿದ್ದ ಕ್ರಿಸ್ ಮಸ್ ಸಂಭ್ರಮದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ ಚಿಕ್ಕಬಳ್ಳಾಪುರ : ಎಲ್ಲ ಧರ್ಮಗಳೂ ಶಾಂತಿ, ಪ್ರೀತಿ ಮತ್ತು ಸಹಬಾಳ್ವೆಯನ್ನು...

ಮುಂದೆ ಓದಿ

ಸರಕಾರ ಮತ್ತು ನೌಕರರು ಒಂದೇ ನಾಣ್ಯದ ಎರಡು ಮುಖಗಳು

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರಶಂಸೆ ಚಿಕ್ಕಬಳ್ಳಾಪುರ: ಸರಕಾರ ಮತ್ತು ನೌಕರರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ...

ಮುಂದೆ ಓದಿ

ಡಿ.೧೧ಕ್ಕೆ ಮಾದಿಗರ ಬೃಹತ್ ಹೋರಾಟಕ್ಕೆ ಜಿಲ್ಲೆಯಿಂದ ೨ ಸಾವಿರ ಭಾಗಿ : ಮುನಿಕೃಷ್ಣಯ್ಯ

ಚಿಕ್ಕಬಳ್ಳಾಪುರ : ಎ.ಜೆ. ಸದಾಶಿವ ಆಯೋಗದ ವರದಿಯನ್ನು ಚಳಿಗಾಲದ ಅವೇಶನದಲ್ಲಿ ಸರಕಾರ ಮಂಡಿಸಬೇಕು ಎಂದು ಒತ್ತಾಯಿಸಿ ಡಿಸೆಂಬರ್ ೧೧ ರಂದು ಬೆಂಗಳೂರಿನಲ್ಲಿ ನಡೆಯುವ ಮಾದಿಗರ ಒಳಮೀಸಲಾತಿ ಹೋರಾಟಕ್ಕೆ...

ಮುಂದೆ ಓದಿ

ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಸ್ಪರ್ಧಿಸಲಿದೆ

ಚಿಕ್ಕಬಳ್ಳಾಪುರ: 2023ರ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಸ್ಪರ್ಧಿಸಲಿದೆ ಎಂದು ಕೆಆರ್‌ಎಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಬಿ. ಶ್ರೀನಿವಾಸ್...

ಮುಂದೆ ಓದಿ

ಪರಿಸರ ಉಳಿದರೆ ಮಾತ್ರ ಮನುಕುಲ ಉಳಿಯಲಿದೆ : ಡಾ. ಡಿ.ಟಿ.ರಾಜು

ಚಿಕ್ಕಬಳ್ಳಾಪುರ: ನಾಗರೀಕತೆ, ಆಧುನಿಕತೆ ಹೆಸರಿನಲ್ಲಿ ಪರಿಸರದ ಮೇಲೆ ಮಾನವ ಮಾಡುತ್ತಿರುವ ದಾಳಿಯ ಬಗ್ಗೆ ಸಾರ್ವಜನಿಕ ರಲ್ಲಿ ಜಾಗೃತಿ ಮೂಡಿ ಸುವುದು ಪ್ರತಿಯೊಬ್ಬ ಜವಾಬ್ದಾರಿಯುತ ನಾಗರೀಕರ ಕರ್ತವ್ಯವಾಗಿದೆ. ಏಕೆಂದರೆ...

ಮುಂದೆ ಓದಿ

ಪ್ರಶಾಂತಿ ಬಾಲಮಂದಿರ ಟ್ರಸ್ಟ್ಗೆ ಸಾ.ಬೇ.ರ ವಿಶೇಷ ಪುರಸ್ಕಾರ

ಚಿಕ್ಕಬಳ್ಳಾಪುರ: ಮೌಲ್ಯಾಧಾರಿತ ಶಿಕ್ಷಣವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡುವ ಮೂಲಕ ಆದರ್ಶಪ್ರಾಯ ಸಮಾಜ ಸೇವೆಯನ್ನು ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಪ್ರತಿಷ್ಠಿತ ಶಿಕ್ಷಣ ವಿಭಾಗದಲ್ಲಿ ತೀರ್ಪುಗಾರರ ವಿಶೇಷ...

ಮುಂದೆ ಓದಿ