Thursday, 15th May 2025

ರಾಜ್ಯವನ್ನು ಏಡ್ಸ್ ಮುಕ್ತವಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ : ಡಾ.ಕೆ.ಸುಧಾಕರ್

ಪ್ರಾಣೇಶ್ ಹಾಸ್ಯ ಕಾರ್ಯಕ್ರಮ, ವಿದ್ಯಾರ್ಥಿಗಳ ಜಾಥಾ, ಜಾನಪದ ಕಲಾತಂಡಗಳ ಮೆರಗು ಚಿಕ್ಕಬಳ್ಳಾಪುರ: ಜಿಲ್ಲೆಯಯೂ ಸೇರಿದಂತೆ ರಾಜ್ಯವನ್ನು ಏಡ್ಸ್ ಮುಕ್ತವಾಗಿಸಿ ಆರೋಗ್ಯವಂತ ಸಮಾಜ ಕಟ್ಟಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಚಿಕ್ಕಬಳ್ಳಾಪುರ ನಗರ  ಜಿಲ್ಲಾಸ್ಪತ್ರೆ ಆವರಣದಲ್ಲಿ ಕರ್ನಾಟಕ ಸರಕಾರ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹ ಯೋಗದಲ್ಲಿ  ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ  ಕಾರ್ಯಕ್ರಮವನ್ನು ಉದ್ಘಾಟಿಸಿ […]

ಮುಂದೆ ಓದಿ

ಕನ್ನಡ ಕಂಪು ಪಸರಿಸಿದ ಎಸ್‌ಜೆಸಿಐಟಿ ಕಾಲೇಜು ಆವರಣ

ಚಿಕ್ಕಬಳ್ಳಾಪುರ: ನಗರದ ಹೊರವಲಯ ಬಿಜಿಎಸ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ  ಕನ್ನಡ ಸಂಘವು ‘ನಿತ್ಯೋತ್ಸವ’ದ ಸಹ ಯೋಗದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಿತು. ಕಾರ್ಯಕ್ರಮ ಅಂಗವಾಗಿ...

ಮುಂದೆ ಓದಿ

ಮಿಶ್ರಬೆಳೆ ಬೇಸಾಯ ಅನುಸರಿಸಿ ಲಾಭ ಪಡೆಯಿರಿ: ಸಂಸದ ಬಿ.ಎನ್.ಬಚ್ಚೇಗೌಡ

ಚಿಕ್ಕಬಳ್ಳಾಪುರ: ಜಿಲ್ಲೆಯ ರೈತಾಪಿ ವರ್ಗವು ಮಿಶ್ರಬೆಳೆ  ಬೇಸಾಯ ಪದ್ದತಿ ಗಳನ್ನು ಅಳವಡಿಕೊಂಡರೆ ಒಂದಲ್ಲಾ ಒಂದು ಬೆಳೆ  ಉತ್ತಮ ಇಳುವರಿ ಯೊಂದಿಗೆ ಹೆಚ್ಚಿನ ಲಾಭ ತಂದು ಕೊಟ್ಟು ನಷ್ಟದಿಂದ...

ಮುಂದೆ ಓದಿ

ಅಂಗನವಾಡಿ ನೌಕರರ ಸಮಸ್ಯೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿರುವ ಅಂಗನವಾಡಿ ನೌಕರರು ಎದುರಿಸುತ್ತಿರುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು. ಗೌರವಧನವನ್ನು ಬಾಕಿಯನ್ನು ಕೂಡಲೇ ಬಿಡುಗಡೆ ಮಾಡಬೇಕು....

ಮುಂದೆ ಓದಿ

ಪೆರೇಸಂದ್ರ ಎಎಸ್‌ಐ ಮನೆ ದರೋಡೆ ಪ್ರಕರಣ, ಆರೋಪಿಗಳ ಬಂಧನ: ಐಜಿಪಿ ಚಂದ್ರಶೇಖರ್

ಚಿಕ್ಕಬಳ್ಳಾಪುರ: ಪೆರೇಸಂದ್ರದಲ್ಲಿರುವ ಎಎಸ್‌ಐ ನಾರಾಯಣಸ್ವಾಮಿ ಅವರ ಮನೆಯ ಮೇಲಿನ ದರೋಡೆ ಪ್ರಕರಣಕ್ಕೆ ಸಂಬ0ಧಿಸಿದ0ತೆ ಐದು ಮಂದಿ ಅಂತರರಾಜ್ಯ ದರೋಡೆಕೋರರನ್ನು ಬಂಧಿಸಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಚಂದ್ರಶೇಖರ್...

ಮುಂದೆ ಓದಿ

ಕೆನರಾ ಬ್ಯಾಂಕ್ ವ್ಯವಸ್ಥಾಪಕರ ವಿರುದ್ದ ದೂರು

ಚಿಕ್ಕಬಳ್ಳಾಪುರ: ನಿಯಮ ಬಾಹಿರವಾಗಿ ಹಣ ವರ್ಗಾವಣೆ ಆರೋಪದ ಮೇಲೆ ತಾಲ್ಲೂಕಿನ ನಾಯನಹಳ್ಳಿಯ ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಬಿ.ವಿ. ಅಂಜನಿಬಾಯಿ ವಿರುದ್ಧ ಕೆನರಾ ಬ್ಯಾಂಕ್ ಪ್ರಾದೇಶಿಕ ಪ್ರಬಂಧಕ...

ಮುಂದೆ ಓದಿ

ಜಿಲ್ಲೆ ರಚನೆ ಮಾಡಿದ್ದು ಬಿಟ್ಟರೆ ಕುಮಾರಸ್ವಾಮಿ ಕೊಡುಗೆ ಶೂನ್ಯ

ಚಿಕ್ಕಬಳ್ಳಾಪುರ: ಜಿಲ್ಲೆ ರಚನೆ ಮಾಡಿದ್ದು ಹೊರತುಪಡಿಸಿ ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಕೊಡುಗೆ ಶೂನ್ಯ ಎಂದು ಸೋಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...

ಮುಂದೆ ಓದಿ

ಪಂಚರತ್ನ ಯಾತ್ರೆಯಿಂದ ಜೆಡಿಎಸ್ ಬಲ ರಾಜಕೀಯ ವಿರೋಧಿಗಳಿಗೆ ಮನಗಾಣಿಸಿದೆ : ಹೆಚ್.ಡಿ.ಕುಮಾರಸ್ವಾಮಿ

ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪಂಚರತ್ನ ರಥಯಾತ್ರೆಗೆ ದೊರೆತ ವ್ಯಾಪಕ ಜನಬೆಂಬಲ ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದ ರಾಜಕೀಯ ವಿರೋಧಿಗಳಿಗೆ ಉತ್ತರ ನೀಡಿದೆ ಅವಳಿ...

ಮುಂದೆ ಓದಿ

ವಕೀಲರ ಸಂಘದ ಅಧ್ಯಕ್ಷರಾಗಿ ಆರ್.ಶ್ರೀನಿವಾಸ್ ಆಯ್ಕೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕು ವಕೀಲರ ಸಂಘದ ೨ ವರ್ಷದ ಅವಧಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಆರ್.ಶ್ರೀನಿವಾಸ್ ನೂತನ ಅಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ. ಅಧ್ಯಕ್ಷ , ಉಪಾಧ್ಯಕ್ಷ ,ಪ್ರಧಾನ...

ಮುಂದೆ ಓದಿ

ವಕೀಲರ ವೃತ್ತಿ ಉಜ್ವಲವಾಗಿರಲಿ,ಕಕ್ಷಿದಾರರ ನಂಬಿಕೆಗೆ ಜೀವತುಂಬಲಿ : ನ್ಯಾ. ಕೆ.ಬಿ.ಶಿವಪ್ರಸಾದ್

ಚಿಕ್ಕಬಳ್ಳಾಪುರ : ಸಂವಿಧಾನ ದಿನಾಚರಣೆಯ ದಿವಸ ಕಾನೂನು ಪದವಿ ವಿದ್ಯಾರ್ಥಿಗಳಿಗೆ ೨೦೨೨-೨೩ನೇ ಸಾಲಿನ ಶೈಕ್ಷಣಿಕ ತರಗತಿಗಳು ಪ್ರಾರಂಭವಾಗುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶುಭ ಸೂಚಕವಾಗಿದೆ.ಮುಂದಿನ ದಿನಗಳಲ್ಲಿ ನಿಮ್ಮ...

ಮುಂದೆ ಓದಿ