ಚಿಕ್ಕಬಳ್ಳಾಪುರ : ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಭಾನುವಾರ ಚಿಕ್ಕಬಳ್ಳಾಪುರ ನಗರದ ೧೩ ಮತ್ತು ೧೭ ವಾರ್ಡ್ಗಳಲ್ಲಿ ಖುದ್ದಾಗಿ ಕ್ಷೇತ್ರ ವೀಕ್ಷಣೆ ಮಾಡಿದರು. ಈವೇಳೆ ಮತಗಟ್ಟೆ ಅಧಿಕಾರಿ ಹಾಗೂ ಇತರ ಸಿಬ್ಬಂದಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬ0ಧ ಮನೆ ಮನೆ ಸರ್ವೆ ಕಾರ್ಯ ಕೈಂಡಿದ್ದಾರೆಯೇ ಇಲ್ಲವೆ ಎಂಬುದನ್ನು ಪರಿಶೀಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ, ತಿದ್ದುಪಡಿ ಕಾರ್ಯ ಮತ್ತು ನವ ಮತದಾರರ ನೋಂದಣಿ ಕಾರ್ಯವನ್ನು ಡಿಸೆಂಬರ್ ೮ರೊಳಗೆ ಪೂರ್ಣಗೊಳಿಸಬೇಕಿದೆ ಆ ನಿಟ್ಟಿನಲ್ಲಿ ಮತಗಟ್ಟೆ ಅಧಿಕಾರಿಗಳು […]
ಚಿಕ್ಕಬಳ್ಳಾಪುರ : ಪ್ರಾದೇಶಿಕ ಪಕ್ಷದಿಂದ ಮಾತ್ರವೇ ರಾಜ್ಯದ ಹಿತ ಕಾಪಾಡಿ ತನ್ಮೂಲಕ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯ ಎಂಬುದನ್ನು ಜನತೆ ಅರಿತು ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು. ರಾಷ್ಟ್ರೀಯ ಪಕ್ಷಗಳಿಗೆ...
ಚಿಕ್ಕಬಳ್ಳಾಪುರ : ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ತಾಲ್ಲೂಕು ಹಾಗೂ ಗ್ರಾಮ ಮತಗಟ್ಟೆ ಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಉಸ್ತುವಾರಿ...
ಚಿಕ್ಕಬಳ್ಳಾಪುರ : ಕಾರ್ಮಿಕರಿಗೆ ಸವಲತ್ತು ಒದಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದ್ದು, ಕಾರ್ಮಿಕ ಹೆಸರಿನಲ್ಲಿ ನಡೆಯು ತ್ತಿರುವ ಮಹಾ ವಂಚನೆಗೆ ಕಡಿವಾಣ ಹಾಕಲು ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಕಾರ್ಮಿಕ...
ರೈತ ಸಂಘಕ್ಕೂ ಮುಷ್ಟೂರು ನಾಗರಾಜ್, ಮಟ್ಟೆದ್ದಲದಿನ್ನೆ ಆಂಜಿನಪ್ಪ ಪ್ರಕರಣಕ್ಕೂ ಸಂಬ0ಧವಿಲ್ಲ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಮುಷ್ಟೂರು ಗ್ರಾಮ ನಾಗರಾಜ್ ಮತ್ತು ಬಾಗೇಪಲ್ಲಿ ತಾಲ್ಲೂಕಿನ ಮಟ್ಟೆದ್ದಲದಿನ್ನೆ ಗ್ರಾಮದ ಟಿ.ಎನ್.ಅಂಜಿನಪ್ಪ...
ಹಸಿದವರ ಹೊಟ್ಟೆ ತುಂಬಿಸುವ ಇಂದಿರಮ್ಮ ಅನ್ನಪೂರ್ಣ ಕುಟೀರಕ್ಕೂ ರಾಜಕೀಯ ಸಲ್ಲ ಚಿಕ್ಕಬಳ್ಳಾಪುರ: ಹಸಿದವರಿಗೆ ಅನ್ನ ನೀಡುವ ಕಾರ್ಯಕ್ಕೂ ಕೂಡ ತಾಲೂಕು ಅಡಳಿತವನ್ನು ಬಳಸಿಕೊಂಡು ತೊಂದರೆ ಕೊಡಲು ಮುಂದಾಗುವವರನ್ನು...
ಚಿಕ್ಕಬಳ್ಳಾಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳಿಂದ ವಂಚಿತರಾಗುತ್ತಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದೇ ಸೂರಿನಡಿ ಹಲವು ಅವಕಾಶ ಕಲ್ಪಿಸುವ ಇ-ಶ್ರಮ್ ಯೋಜನೆಯಡಿ ನೋಂದಣಿ ಕುರಿತು ಜಿಲ್ಲೆ...
ನಿಮ್ಮ ಮನದಲ್ಲಿ ಸ್ಥಾನ ನೀಡುವುದು ಮರೆಯಬೇಡಿ ಚಿಕ್ಕಬಳ್ಳಾಪುರ: ನಗರ ವ್ಯಾಪ್ತಿಯ ೭೬೦ ಮಂದಿ ಬಡವರಿಗೆ ಒಂದೇ ವೇದಿಕೆಯಲ್ಲಿ ಮನೆ ನಿರ್ಮಾಣದ ಆದೇಶಪತ್ರಗಳನ್ನು ವಿತರಿಸುತ್ತಿರುವುದು ಸಂತಸ ತಂದಿದ್ದು, ನಿಮ್ಮ...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ರುವ ಜೆಡಿಎಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರು, ಮುಖಂಡರ ಋಣ ನನ್ನ ಮೇಲಿದ್ದು ಅದಕ್ಕೆ ಬೆಲೆ ಕಟ್ಟಲಾಗದು. ೨೦೨೩ಕ್ಕೆ ಜೆಡಿಎಸ್...
ಚಿಕ್ಕಬಳ್ಳಾಪುರ: ಸಾರ್ವಜನಿಕ ಜನಜೀವನಕ್ಕೆ ನಿಕಟ ಸಂಪರ್ಕವಿರುವ ಪೊಲೀಸ್ ಇಲಾಖೆಯಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಬೇಕಾದರೆ ನಿತ್ಯವೂ ಕ್ರೀಡಾ ಚಟವಟಿಕೆ ಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್...