ಚಿಕ್ಕಬಳ್ಳಾಪುರ: ರೈತ ಸಂಘಗಳ ಉದ್ದೇಶ ರೈತಾಪಿ ವರ್ಗದ ಹಿತಕಾಯುವುದಾಗಬೇಕೇ ವಿನಃ ಅಧಿಕಾರಿಗಳ ಮರ್ಜಿಗಾಗಿ ಕಾಯು ವುದಾಗಲಿ, ವಸೂಲಿ ರಾಜಕಾರಣ ಮಾಡುವುದಾಗಲಿ ಆಗಬಾರದು. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಘನ ಉದ್ದೇವನ್ನಿಟ್ಟು ಕೊಂಡು ಕರ್ನಾಟಕ ಗಡಿನಾಡು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ರಾಜ್ಯದಲ್ಲಿಯೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಸ್ತಿತ್ವಕ್ಕೆ ಬಂದಿದೆ. ಪ್ರಾರಂಭದಿ0ದಲೇ ಹಳ್ಳಿಗಳಲ್ಲಿ ಗ್ರಾಮಸಭೆಗಳನ್ನು ನಡೆಸಿ ಅಧಿಕಾರಿಗಳನ್ನು ಗ್ರಾಮಕ್ಕೆ ಕರೆಸಿ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷ ಯಣ್ಣೂರು ಬಸವರಾಜ್ […]
ಚಿಕ್ಕಬಳ್ಳಾಪುರ : ಭಾರತದ ಚರಿತ್ರೆಯಲ್ಲಿ ಇಂದಿರಾಗಾ0ಧಿ ಅವರದ್ದು ಅಚ್ಚಳಿಯದ ವೀರ ಚರಿತೆಯಾಗಿದ್ದು ಅವರು ಮೂಡಿಸಿ ರುವ ಹೆಜ್ಜೆಗುರುತು ಸದಾ ಕಾಲಕ್ಕೂ ಸ್ಮರಣೆಗೆ ಯೋಗ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್...
ಸಚಿವರ ಜನತಾ ದರ್ಶನಕ್ಕೆ ಹರಿದು ಬಂದ ಜನಸಾಗರ ಚಿಕ್ಕಬಳ್ಳಾಪುರ : ಸರ್ಕಾರದ ಎಲ್ಲ ಸೇವೆಗಳನ್ನು ಕ್ಷೇತ್ರದ ಜನರ ಮನೆ ಬಾಗಿಲಿಗೆ ಒದಗಿಸುವ ದೃಷ್ಟಿಯಿಂದ ಜನತಾದರ್ಶನ ಕಾರ್ಯಕ್ರಮವನ್ನು ಪುನರಾರಂಭಿಸಲಾಗಿದೆ...
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಶನಿವಾರ ಕೆನರಾ ಬ್ಯಾಂಕಿನ ೧೧೭ನೇ ಸಂಸ್ಥಾಪಕರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಸುಮಾರು ೧.೫೦...
ಚಿಕ್ಕಬಳ್ಳಾಪುರ: ಯಾವುದೇ ವ್ಯಕ್ತಿಗಳು ಅಕ್ರಮ ಮದ್ಯ ಮಾರಾಟ ಮಾಡುವುದು ಕಂಡು ಬಂದಲ್ಲಿ ಕೂಡಲೇ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಅಬಕಾರಿ ಹಾಗೂ ಪೊಲೀಸ್ ಇಲಾಖೆಗೆ...
ಚಿಕ್ಕಬಳ್ಳಾಪುರ : ಆಧುನಿಕ ಈ ತಂತ್ರಜ್ಞಾನದ ಯುಗದಲ್ಲಿ ಎಷ್ಟೆಲ್ಲಾ ಆವಿಷ್ಕಾರಗಳು ಆಗಿದ್ದರೂ ಕೂಡ ಕೃತಕವಾಗಿ ಮಾನವನ ರಕ್ತವನ್ನು ಉತ್ಪತ್ತಿ ಮಾಡಲು ಈವರೆಗೆ ಸಾಧ್ಯವಾಗಿಲ್ಲ. ಅಂತಹ ಅಮೂಲ್ಯವಾದ ರಕ್ತವನ್ನು...
ಚಿಕ್ಕಬಳ್ಳಾಪುರ: ಸೇವೆ ಖಾಯಂ ಮಾಡಬೇಕು.ಪ್ರೋತ್ಸಾಹ ಧನೆ ಹೆಚ್ಚಳ ಮಾಡಬೇಕು, ಆರೋಗ್ಯ ಕ್ಷೇಮ ಕೇಂದ್ರಗಳ ಸಶಕ್ತೀಕರಣದ ಜತೆಗೆ ಕಿರುಕುಳ ಮುಕ್ತ ಕೆಲಸಕ್ಕೆ ಆಗ್ರಹಿಸಿ ಜಿಲ್ಲಾ ಸಮುದಾಯ ಆರೋಗ್ಯ ಆರೋಗ್ಯ...
ಕಸಾಪ ವತಿಯಿಂದ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ನವೀನ್‌ಕಿರಣ್ ಹೇಳಿಕೆ ಚಿಕ್ಕಬಳ್ಳಾಪುರ : ತಾಲ್ಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಿ.ವಿ.ವೆಂಕಟರಾಯಪ್ಪ ಮತ್ತು ಕಮಲಮ್ಮ...
ಸಮರ್ಪಕ ಸಾರಿಗೆ ವ್ಯವಸ್ಥೆಗೆ ಆಗ್ರಹಿಸಿ ೨ ಗಂಟೆಗೂ ಹೆಚ್ಚುಕಾಲ ಪ್ರತಿಭಟನೆ ಚಿಕ್ಕಬಳ್ಳಾಪುರ : ಗುರುವಾರ ಮುಂಚಾನೆ ನಗರದ ಬಸ್ ನಿಲ್ದಾಣದ ತುಂಬೆಲ್ಲಾ ವಿದ್ಯಾರ್ಥಿಗಳ ದಂಡು.ಕೆಎಸ್‌ಆರ್‌ಟಿಸಿ ಬಸ್‌ಗಳ ಅಸಮರ್ಪಕ...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರವನ್ನು ಕುವೆಂಪು ಅವರ ಆಶಯದಂತೆ ಸರ್ವಜನಾಂಗದ ಶಾಂತಿಯ ತೋಟ ಮಾಡುವ ಮೂಲಕ ಎಲ್ಲ ಸಮುದಾಯಗಳ ಏಳಿಗೆಗಾಗಿ, ಯುವಜನತೆಗೆ ಉದ್ಯೋಗ ನೀಡುವ...