ಚಿಕ್ಕಬಳ್ಳಾಪುರ: ಪುಟ್ಟಣ್ಣಯ್ಯ ಬಣದ ಕರ್ನಾಟಕ ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ ಮತ್ತು ಕಾರ್ಯ ದರ್ಶಿ ಎಂಎಲ್ ರಾಮಾಂಜಿನಪ್ಪ ಇಬ್ಬರೂ ಸೇರಿ ನಮ್ಮನ್ನು ವಂಚಿಸಿ ಜಮೀನು ಪರಭಾರೆ ಮಾಡಿದ್ದಾರೆ ಎಂದು ಬಾಗೇಪಲ್ಲಿ ಕಸಬಾ ಕೊತ್ತಕೋಟೆ ನಿವಾಸಿ ಆಂಜಿನಪ್ಪ, ಮುಸ್ಟೂರು ಗ್ರಾಮದ ನಾಗರಾಜಪ್ಪ ಆರೋಪಿಸಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಅವರು ತಮಗಾದ ಮೋಸದ ದಾಖಲೆ ಬಿಡುಗಡೆ ಮಾಡಿ ಮಾತನಾಡಿದರು. ಮುಸ್ಟೂರಿನ ನಾಗರಾಜಪ್ಪ ಮಾತನಾಡಿ ಬಾಗೇಪಲ್ಲಿ ತಾಲೂಕು ಕಸಬಾ ಕೊತ್ತಕೋಟೆ ಗ್ರಾಮದ ನಿವಾಸಿಯಾದ ರಾಮಾಂಜಿನಪ್ಪ ಮುಸ್ಟೂರು ಗ್ರಾಮದ […]
ತಪ್ಪಿದ್ದಲ್ಲಿ ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಅಧಿಕಾರಿಗಳ ತಲೆದಂಡ ಖಚಿತ ಚಿಕ್ಕಬಳ್ಳಾಪುರ : ೧೨.೫ ಕೋಟಿ ಯೋಜನಾ ವೆಚ್ಚದಲ್ಲಿ ೨೦೧೩-೧೪ ರಿಂದ ನಿರ್ಮಾಣವಾಗುತ್ತಿರುವ ಜಿಲ್ಲಾ ಕಲಾಮಂದಿರಕ್ಕೆ ಹಿಡಿದಿರುವ...
ಚಿಕ್ಕಬಳ್ಳಾಪುರ: ಸವಿತಾ ಸಮಾಜಕ್ಕೆ ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮುದಾಯದ ಮುಖಂಡರು ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು....
ಸಂಘವು ಸಮುದಾಯದ ಅಭಿವೃದ್ದಿಗೆ ಪೂರಕವಾದ ಯೋಜನೆಗಳನ್ನು ರೂಪಿಸಲಿ ಕೆಂಪೇಗೌಡರ ಹೆಸರನ್ನು ಬ್ರಾಂಡ್ ಮಾಡಿ ಶಿಕ್ಷಣ ಸಂಸ್ಥೆಗಳಿಗೆ ಇಡಲಿ ಚಿಕ್ಕಬಳ್ಳಾಪುರ: ಒಕ್ಕಲಿಗರ ಸಂಘವು ಸಮುದಾಯದ ಅಭಿವೃದ್ಧಿಗೆ ಪೂರಕ ವಾದ...
ಶ್ವಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯರೆಡ್ಡಿ ಪ್ರಧಾನಿಗೆ ಆಗ್ರಹ ಚಿಕ್ಕಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಳ್ಳುತ್ತಿರುವ ಕೆಂಪೇಗೌಡರ ಪ್ರಗತಿ ಪ್ರತಿಮೆ ಕಾರ್ಯವು ಸಾರ್ಥಕವಾಗಬೇಕಾದರೆ...
ಚಿಕ್ಕಬಳ್ಳಾಪುರ: “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಅಭಿಯಾನದ ಪ್ರಯುಕ್ತ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿ ಗ್ರಾಮದಲ್ಲಿ ಇದೇ ನವೆಂಬರ್ ೨೬ ರಂದು ಜಿಲ್ಲಾಡಳಿತ ಹಮ್ಮಿಕೊಂಡಿರುವ ಗ್ರಾಮ...
ಚಿಕ್ಕಬಳ್ಳಾಪುರ: ಮತದಾನ ಮಾಡಲು ಅರ್ಹರಿರುವವರು ಯಾರು ಕೂಡ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಆ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲು ಇಂದು ಜಿಲ್ಲಾ ಕೇಂದ್ರದಲ್ಲಿ ಬೈಕ್ ರ‍್ಯಾಲಿಯನ್ನು ಹಾಗೂ...
ಚಿಕ್ಕಬಳ್ಳಾಪುರ : ತಾಯಿ ಗರ್ಭದಲ್ಲಿ ಭ್ರೂಣ ಜನ್ಮ ತಾಳಿದ ದಿನದಿಂದ ಪ್ರಾರಂಭವಾಗಿ ಸಾವಿನ ನಂತರದ ದಿನಗಳಲ್ಲೂ ಕಾನೂನುಗಳು ಒಬ್ಬ ವ್ಯಕ್ತಿಯ ಮಾನ, ಪ್ರಾಣ, ಆಸ್ತಿಯನ್ನು ರಕ್ಷಣೆ ಮಾಡಿ...
ಕೆಂಪೇಗೌಡ ಪ್ರತಿಮೆ ಅನಾವರಣ ಪೂರ್ವಭಾವಿ ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಬಣ್ಣನೆ ಚಿಕ್ಕಬಳ್ಳಾಪುರ: ದೇಶದಲ್ಲಿಯೇ ಅಭಿವೃದ್ಧಿ ಪಥದಲ್ಲಿ ಮುಂದೆ ಸಾಗುತ್ತಿರುವ ಕರ್ನಾಟಕದ ಇಂಜಿನ್ ಆಗಿ ಬೆಂಗಳೂರು...
ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಭಿಮತ ಚಿಕ್ಕಬಳ್ಳಾಪುರ : ಬಿಜೆಪಿ ಮಹಾ ಸಮುದ್ರದಂತೆ, ಯಾರೇ ಪಕ್ಷಕ್ಕೆ ಬಂದರೂ ಆತ್ಮೀಯವಾಗಿ ಬರಮಾಡಿಕೊಳ್ಳಬೇಕು,...