Saturday, 10th May 2025

ಜೀವರಾಶಿಗಳ ಉಳಿವಿಗಾಗಿ ಅಣುಬಾಂಬ್ ನಿಷೇಧಿಸಬೇಕು : ಸುಂದರಗೌಡ

ಚಿಕ್ಕಮಗಳೂರು: ಜಗತ್ತಿನ ಜೀವರಾಶಿಗಳನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಂದು ರಾಷ್ಟç ಗಳು ಅಂಣು ಬಾ0ಬ್‌ಗಳ ಬಳಕೆಯನ್ನು ನಿಷೇಧಿಸುವ ಮೂಲಕ ಹೆಚ್ಚು ಆದ್ಯತೆಯನ್ನು ಪರಿಸರಕ್ಕೆ ಪೂರಕವಾಗಿ ರುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ|| ಕೆ.ಸುಂದರಗೌಡ ಹೇಳಿದ್ದಾರೆ. ಈ ಸಂಬAಧ ಶನಿವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು ಜೀವರಾಶಿಗಳನ್ನು ಉಳಿಸುವ ಸಲುವಾಗಿ ಅಣು ಬಾಂಬ್‌ಗಳು ನಿಷೇಧವಾಗಬೇಕು. ವಿಶ್ವದ ನಾಯಕರು ಶಾಂತಿಗೆ ದುಡಿಯುವ ಮುಖಾಂತರ ವಿಶ್ವ ಸಹೋದರತೆ, ಸ್ನೇಹವನ್ನು ಎಲ್ಲಾ ಜನಾಂಗಗಳಲ್ಲೂ ಬಿತ್ತುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. […]

ಮುಂದೆ ಓದಿ

ಮದಕರಿ ನಾಯಕರು ಸೌಹಾರ್ದಯುತ ಆಳ್ವಿಕೆ ನಡೆಸಿದವರು : ಜಗದೀಶ್

ಚಿಕ್ಕಮಗಳೂರು: ವೀರಮದಕರಿ ನಾಯಕರ ಆಳ್ವಿಕೆಯಲ್ಲಿ ಗುಡಿ, ಗೋಪುರ, ಕಲ್ಯಾಣಿ ನಿರ್ಮಿಸಿದ್ದಲ್ಲದೇ ಎಲ್ಲಾ ಸಮುದಾಯದೊಂದಿಗೆ ಸೌಹಾರ್ದ ಯುತ ಆಳ್ವಿಕೆ ನಡೆಸಿದ ಇತಿಹಾಸವಿದೆ ಎಂದು ಜಿಲ್ಲಾ ಮಹರ್ಷಿ ವಾಲ್ಮೀಕಿ ನಾಯಕ...

ಮುಂದೆ ಓದಿ

ಫೈನಾನ್ಸ್ ಸಿಬ್ಬಂದಿ ಕಿರುಕುಳ: ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು: ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಶರಣಾಗಿರುವ ಘಟನೆ ಚಿಕ್ಕಮಗ ಳೂರು ಜಿಲ್ಲೆ ಕಡೂರು ತಾಲೂಕಿನ ತಂಗಲಿ ಗ್ರಾಮದಲ್ಲಿ...

ಮುಂದೆ ಓದಿ

ಮುಳ್ಳಯ್ಯನಗಿರಿಗೆ ಪ್ರವಾಸಿಗರನ್ನು ಆಕರ್ಷಿಸಲು ರೋಪ್‌ವೇ: ಸೂಕ್ಷ್ಮ ಪ್ರದೇಶಕ್ಕೆ ಮಾರಕ

ಚಿಕ್ಕಮಗಳೂರು: ರಾಜ್ಯದಲ್ಲೇ ಅತೀ ಎತ್ತರದ ಗಿರಿಶಿಖರವಾದ ಮುಳ್ಳಯ್ಯನಗಿರಿಗೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ರೋಪ್‌ವೇ ನಿರ್ಮಿಸಲು ಸರ್ಕಾರ ಆಸಕ್ತಿ ತೋರಿಸುತ್ತಿರುವುದು ಈ ಸೂಕ್ಷö್ಮ ಪ್ರದೇಶಕ್ಕೆ ಮಾರಕವಾಗುವ ಲಕ್ಷಣಗಳಿವೆ. ಮುಳ್ಳಯ್ಯನಗಿರಿ...

ಮುಂದೆ ಓದಿ

ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಮತ್ತೊಮ್ಮೆ ಕಲ್ಲೆಸೆತ

ಚಿಕ್ಕಮಗಳೂರು: ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಕಿಡಿಗೇಡಿಗಳು ಮತ್ತೊಮ್ಮೆ ಕಲ್ಲು ಎಸೆದಿದ್ದಾರೆ. ಚಿಕ್ಕಮಗಳೂರಿನ ಅರಸೀಕೆರೆ ಹಾಗೂ ಬೀರೂರು ಮಧ್ಯೆ ಸಂಚರಿಸುತ್ತಿದ್ದ ವೇಳೆ ವಂದೇ ಭಾರತ್ ರೈಲಿಗೆ...

ಮುಂದೆ ಓದಿ

30 ವರ್ಷಗಳ ಬಳಿಕ‌ ಕಾಫಿನಾಡಲ್ಲಿ ಕೈ ಕೊಟ್ಟ ಮಳೆ …!

ಚಿಕ್ಕಮಗಳೂರು: 30 ವರ್ಷಗಳ ಬಳಿಕ‌ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಕೈ ಕೊಟ್ಟಿದೆ. ಬಯಲುಸೀಮೆ ಭಾಗದಲ್ಲಿ ‌ಬರದ ವಾತಾವರಣ ಸೃಷ್ಟಿಯಾಗುವ ಆತಂಕ ಮೂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೇಲೆ ಮುನಿಸಿ ಕೊಂಡಿರುವ...

ಮುಂದೆ ಓದಿ

ಶೃಂಗೇರಿಯಲ್ಲಿ ಡ್ರೈವರ್‌ ಸೀಟ್‌ನಿಂದಲೇ ಬಸ್‌ ಹತ್ತಿದ ಮಹಿಳೆ…!

ಚಿಕ್ಕಮಗಳೂರು: ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಬಸ್‌ ಆರಂಭವಾಗಿ ಬಸ್‌ ಹತ್ತಲು ಹಾಗೂ ಸೀಟ್‌ಗಳಿಗಾಗಿ ಮಹಿಳೆ ಯರು ಪರದಾಡುತ್ತಿದ್ದು, ಮಹಿಳೆಯೊಬ್ಬರು ಡ್ರೈವರ್‌ ಸೀಟ್‌ನಿಂದಲೇ ಬಸ್‌ ಹತ್ತಿರುವ ಪ್ರಸಂಗ ಶೃಂಗೇರಿಯಲ್ಲಿ...

ಮುಂದೆ ಓದಿ

ವನ್ಯಪ್ರಾಣಿ-ಪಕ್ಷಿಗಳ ಆವಾಸ ಸ್ಥಾನದಲ್ಲಿ ಕಟ್ಟಡಗಳಿಗೇನು ಕೆಲಸ?

ಚಿಕ್ಕಮಗಳೂರು: ವನ್ಯಪ್ರಾಣಿ-ಪಕ್ಷಿಗಳ ಆವಾಸ ಸ್ಥಾನದಲ್ಲಿ ಕಟ್ಟಡಗಳಿಗೇನು ಕೆಲಸ? ಈ ಪ್ರಶ್ನೆ ಜಿಲ್ಲೆಯ ಹೆಮ್ಮೆಯ ಭದ್ರಾ ಅಭಯಾರಣ್ಯವನ್ನು ಹೊಕ್ಕಾಗ ಕಾಡುತ್ತದೆ. ಅಭಯಾರಣ್ಯಗಳಲ್ಲಿ ಯಾವುದೇ ಕಟ್ಟಡಗಳನ್ನು ನಿರ್ಮಿಸಲು ನಿರ್ಬಂಧವಿದೆ. ಕಾನೂನು...

ಮುಂದೆ ಓದಿ

ಭರವಸೆಯೆಂಬ ಹೊಸ ಬೆಳಕು

ಯುವ ಸಮುದಾಯದ ಸಮಾಜಮುಖಿ ಯೋಚನೆಗಳ ಫಲವಾಗಿ ಹುಟ್ಟಿದ ಸಂಸ್ಥೆ ಈ “ಭರವಸೆ”. ಸಂಸ್ಥೆಯು ಕಳೆದ ಎರಡೂವರೆ ರ‍್ಷಗಳಿಂದ ತನ್ನ ಅತ್ಯುತ್ತಮ ಕರ‍್ಯಗಳ ಮೂಲಕ ಸಮಾಜಕ್ಕೆ ವಿಶೇಷ ರೀತಿಯ...

ಮುಂದೆ ಓದಿ

ಶೃಂಗೇರಿ, ಚಿಕ್ಕಮಗಳೂರು, ತರಿಕೆರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್’ಗೆ ಮುನ್ನಡೆ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ, ಚಿಕ್ಕಮಗಳೂರು, ತರಿಕೆರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಶೃಂಗೇರಿಯಲ್ಲಿ ಟಿ.ಡಿ.ರಾಜೇಗೌಡ ಅವರು ಎರಡನೇ ಸುತ್ತಿನಲ್ಲಿ ಬಿಜೆಪಿ ಎನ್.ಡಿ.ಜಿವರಾಜ್ ವಿರುದ್ಧ ನಾಲ್ಕು ಸಾವಿರ...

ಮುಂದೆ ಓದಿ