Saturday, 10th May 2025

ವೈ.ಎಸ್.ವಿ.ದತ್ತಾಗೆ ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್: ಏ.9ರಂದು ಸಭೆ

ಚಿಕ್ಕಮಗಳೂರು: ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಯಲ್ಲಿ ಸಾವಿರಾರು ಅಭಿಮಾನಿಗಳು ದತ್ತ ಮನೆಯಲ್ಲಿ ಜಮಾಯಿಸಿ ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರ ಹಾಕಿ, ಪಕ್ಷೇತರವಾಗಿ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ. ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಕಳೆದ ಮೂರ್ನಾಲ್ಕು ದಶಕಗಳ ಜೆಡಿಎಸ್ ಸಂಬಂಧ ಕಳೆದು ಕೊಂಡು ಕಳೆದ ಎರಡು ತಿಂಗಳ ಹಿಂದಷ್ಟೆ ಕಾಂಗ್ರೆಸ್ ಸೇರಿದ್ದರು. ಮಾಜಿ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಂತೆ ಅಭಿಮಾನಿಗಳಲ್ಲಿ ಕಾಂಗ್ರೆಸ್ ಟಿಕೆಟ್ ದತ್ತ ಅವರಿಗೆ ಸಿಗಲಿದೆ. ಜಾತ್ಯಾತೀತ […]

ಮುಂದೆ ಓದಿ

ಶ್ರೀ ಜಗದ್ಗುರು ರೇಣುಕಾಚಾರ್ಯರ ಚಿಂತನೆಗಳು ಜೀವನ ಶ್ರೇಯಸ್ಸಿಗೆ ಸೋಪಾನ: ಶ್ರೀ ರಂಭಾಪುರಿ ಜಗದ್ಗುರುಗಳು

ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು): ಸಕಲರಿಗೂ ಒಳಿತನ್ನೇ ಬಯಸಿದ ವೀರಶೈವ ಧರ್ಮ ಅತ್ಯಂತ ಪ್ರಾಚೀನವಾದುದು. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ಚಿಂತನೆಗಳು ಜೀವನ ಶ್ರೇಯಸ್ಸಿಗೆ ಸೋಪಾನವಾಗಿವೆ ಎಂದು ಶ್ರೀ...

ಮುಂದೆ ಓದಿ

ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಆಯುಕ್ತರಿಗೆ ಒತ್ತಾಯ

ಚಿಕ್ಕಮಗಳೂರು: ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಯವರು ಭಾರೀ ಭ್ರಷ್ಟಾಚಾರ ಹಾಗೂ ದಲಿತರ ನೌಕರರಿಗೆ ಜಾತಿ ನಿಂದನೆ ಮಾಡಿ ಅವಮಾನಿ ಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು...

ಮುಂದೆ ಓದಿ

ಸಮಾಜ ಯಾವಾಗಲೂ ಕೃತಜ್ಞತಾ ಪೂರ್ವಕವಾಗಿರಬೇಕು: ಸಿ.ಟಿ.ರವಿ

ಚಿಕ್ಕಮಗಳೂರು: ಸಮಾಜ ಯಾವಾಗಲೂ ಕೃತಜ್ಞತಾ ಪೂರ್ವಕವಾಗಿರಬೇಕು. ಅದನ್ನು ಮರೆತು ಕೃತಜ್ನ ಆದರೆ ಆಗ ಸಮಾಜದ ವ್ಯವಸ್ಥೆ ಅಧೋಗತಿಗೆ ಹೋಗಿದೆ ಎಂದರ್ಥ ಎಂದು ಶಾಸಕ ಸಿ.ಟಿ.ರವಿ ಹೇಳಿದರು. ತಾಲೂಕಿನ...

ಮುಂದೆ ಓದಿ

ಅಭಿವೃದ್ಧಿ ವಿಷಯದಲ್ಲಿ ತಾವು ಎಂದೂ ಹಿಂದೆ ಬಿದ್ದಿಲ್ಲ: ಸಿ.ಟಿ. ರವಿ

ಚಿಕ್ಕಮಗಳೂರು: ಅಭಿವೃದ್ಧಿ ವಿಷಯದಲ್ಲಿ ತಾವು ಎಂದು ಹಿಂದೆ ಬಿದ್ದಿಲ್ಲ ಎಂದು ಶಾಸಕ ಸಿ.ಟಿ. ರವಿ ಹೇಳಿದರು. ವಿದ್ಯಾ ಕಾಫಿ ಸಂಸ್ಥೆ ನಗರ ಹೊರವಲಯದ ಹಿರೇಮಗಳೂರಿನಲ್ಲಿ ಒಂದೂವರೆ ಕೋಟಿ...

ಮುಂದೆ ಓದಿ

ಕಾಂಗ್ರೆಸ್ ಪಕ್ಷ ತೊರೆದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್​.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವುರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದ ಕಾರ್ಯ ಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ...

ಮುಂದೆ ಓದಿ

ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹ ವೇಳೆ ಕಾರ್ಯಕರ್ತರ ಸಂಘರ್ಷ..!

ಚಿಕ್ಕಮಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಬಂದಿದ್ದ ಕೆಪಿಸಿಸಿ ವೀಕ್ಷಕರ ಎದುರೇ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪರಸ್ಪರ ಗಲಾಟೆ...

ಮುಂದೆ ಓದಿ

ದತ್ತ ಜಯಂತಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

ಚಿಕ್ಕಮಗಳೂರು: ದತ್ತ ಭಕ್ತರು ದತ್ತಮಾಲೆ ಧರಿಸುವ ಮೂಲಕ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ವತಿಯಿಂದ ಹಮ್ಮಿಕೊಂಡಿರುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಸೋಮವಾರದಿಂದ ವಿದ್ಯುಕ್ತ ಚಾಲನೆ...

ಮುಂದೆ ಓದಿ

ಮಾಜಿ ಎಂಎಲ್‌ಸಿ ಗಾಯತ್ರಿ ಶಾಂತೇಗೌಡರ ನಿವಾಸಕ್ಕೆ ಐಟಿ ದಾಳಿ

ಚಿಕ್ಕಮಗಳೂರು: ಮಾಜಿ ಎಂಎಲ್‌ಸಿ, ಕಾಂಗ್ರೆಸ್ ಪಕ್ಷದ ನಾಯಕಿ ಗಾಯತ್ರಿ ಶಾಂತೇಗೌಡರ ನಿವಾಸ ಸೇರಿದಂತೆ ಅವರ ಸಂಬಂಧಿ ಕರ ಮನೆಗಳ ಮೇಲೆ ಗುರುವಾರ ಐಟಿ ಅಧಿಕಾರಿಗಳ ತಂಡ ದಾಳಿ...

ಮುಂದೆ ಓದಿ

ಕಾಫಿನಾಡಿನಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸ ಲಾಯಿತು. ನಗರದ ಆಜಾದ್ ಪಾರ್ಕ್ ನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಮುಂದೆ ಓದಿ