Saturday, 10th May 2025

ನಾಳೆ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ

ಚಿತ್ರದುರ್ಗ: ದಕ್ಷಿಣ ಕಾಶಿ ಎಂದೇ ಖ್ಯಾತಿಯ ಹಿರಿಯೂರು ನಗರದ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಫೆ.7 ರಂದು ಮಧ್ಯಾಹ್ನ ಜರುಗಲಿದೆ. ಮಾಘ ನಕ್ಷತ್ರದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬ್ರಹ್ಮ ರಥೋತ್ಸವ ಜರುಗಲಿದೆ. ಜಾತ್ರೆ ಹಿನ್ನೆಲೆಯಲ್ಲಿ ಜನವರಿ 27ರಿಂದ ದೇವಾಲಯದಲ್ಲಿ ಪ್ರತಿನಿತ್ಯ ವಿವಿಧ ಧಾರ್ಮಿಕ, ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ದೇವರ ರಥೋತ್ಸವ ಕಾರ್ಯಕ್ರಮಕ್ಕೆ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಆಗಮಿಸಲಿದ್ದು, ದೇವರಿಗೆ ಪೂಜೆ ಸಲ್ಲಿಸಿ ಜಾತ್ರೆಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಶಾಸಕಿಗೆ ಮುಜರಾಯಿ ಇಲಾಖೆ ಅಧಿಕಾರಿಗಳು ಸಾಥ್ ನೀಡಲಿದ್ದಾರೆ. […]

ಮುಂದೆ ಓದಿ

ಇಂದು ಆಂಧ್ರ ಪ್ರದೇಶಕ್ಕೆ ’ಭಾರತ್‌ ಜೋಡೊ ಯಾತ್ರೆ’ ಪ್ರವೇಶ

ಚಿತ್ರದುರ್ಗ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ‘ಭಾರತ್‌ ಜೋಡೊ ಯಾತ್ರೆ’ಯು ಶುಕ್ರವಾರ ಆಂಧ್ರ ಪ್ರದೇಶ ವನ್ನು ಪ್ರವೇಶಿಸಲಿದೆ. ಚಿತ್ರದುರ್ಗದ ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಿಂದ ಮಾಜಿ ಸಿಎಂ ಸಿದ್ದರಾಮಯ್ಯ...

ಮುಂದೆ ಓದಿ

ಮಳೆ ಹಿನ್ನೆಲೆ: 12ನೇ ದಿನದ ಪಾದಯಾತ್ರೆ ವಿಳಂಬ

ಚಿತ್ರದುರ್ಗ: ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ 12ನೇ ದಿನದ ಪಾದಯಾತ್ರೆ ಮಂಗಳವಾರ ತಡವಾಗಿ ಆರಂಭವಾಗಿದೆ. ಮಂಗಳವಾರ ಮಳೆ ಬಂದ ಹಿನ್ನೆಲೆಯಲ್ಲಿ ಪಾದಯಾತ್ರೆ...

ಮುಂದೆ ಓದಿ

ಶಿವಮೂರ್ತಿ ಮುರುಘಾ ಶರಣರು ತೀವ್ರ ನಿಗಾ ಘಟಕ್ಕೆ ಸ್ಥಳಾಂತರ

ಚಿತ್ರದುರ್ಗ: ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ತೀವ್ರ ನಿಗಾ ಘಟಕ್ಕೆ ಸ್ಥಳಾಂತರಿಸ ಲಾಯಿತು. ವೈದ್ಯರು ಹೆಚ್ಚಿನ ಆರೋಗ್ಯ...

ಮುಂದೆ ಓದಿ

ಮುರುಘಾಮಠಕ್ಕೆ ತಾತ್ಕಾಲಿಕ ಉಸ್ತುವಾರಿಯಾಗಿ ಮಹಾಂತರುದ್ರ ಸ್ವಾಮೀಜಿ ನೇಮಕ

ಚಿತ್ರದುರ್ಗ: ಮುರುಘಾಮಠದ ಡಾ.ಶಿವಮೂರ್ತಿ ಶರಣರ ಬಂಧನದ ಬೆನ್ನಲ್ಲೇ ಮುರುಘಾಮಠಕ್ಕೆ ತಾತ್ಕಾಲಿಕವಾಗಿ ಉಸ್ತುವಾರಿಯನ್ನಾಗಿ ದಾವಣಗೆರೆಯ ಹೆಬ್ಬಾಳು ಶಾಖಾ ಮಠದ ಮಹಾಂತರುದ್ರ ಸ್ವಾಮೀಜಿಗಳನ್ನು ನೇಮಕ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯ ಹೆಬ್ಬಾಳದ ಮುರುಘಾಮಠದ...

ಮುಂದೆ ಓದಿ

94 ದಿನಗಳ ರೈತರ ಧರಣಿ ಸತ್ಯಾಗ್ರಹ ವಾಪಸ್‌

ಚಿತ್ರದುರ್ಗ: ನೀರಿಗಾಗಿ ಆಗ್ರಹಿಸಿ, ಹಿರಿಯೂರು ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಸುತ್ತಿದ್ದ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ರೈತರ ಧರಣಿ ಸತ್ಯಾಗ್ರಹಕ್ಕೆ ತಾತ್ಕಾಲಿಕ ಜಯ...

ಮುಂದೆ ಓದಿ

ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ನೇಮಕ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಮುರುಘಾ ಮಠದ ಉತ್ತರಾಧಿಕಾರಿ ಯಾಗಿ ಬಸವಾದಿತ್ಯ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ. ಚಿತ್ರದುರ್ಗ ನಗರದ ಮುರುಘಾ ಮಠದ ಶಿರಸಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ...

ಮುಂದೆ ಓದಿ