ಮಂಗಳೂರು : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿ ಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಕೃತ್ಯ ವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರ ವಿಚಾರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ. ಮಂಗಳೂರು ಪೊಲೀಸರು ಸತತ ಕಾರ್ಯಾಚರಣೆ ಬಳಿಕ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಪ್ರಮುಖ ಆರೋಪಿ ಗಳನ್ನು ತಡರಾತ್ರಿ ಬಂಧಿಸಿದ್ದು, ವಿಚಾರಣೆ […]
ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ. ಸದ್ದಾಂ ಮತ್ತು ಹ್ಯಾರಿಸ್...
ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪಾರ್ಥಿವ ಶರೀರ ಮೆರವಣೆಗೆ ವೇಳೆ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಮಾಡಿದ ಹಿನ್ನೆಲೆಯಲ್ಲಿ ಕೆಲವರನ್ನು ವರ್ಗಾವಣೆ ಮಾಡಿ, ಬೆಳ್ಳಾರೆ &...
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿದ್ದ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ...
ಮಂಗಳೂರು : ಸುರತ್ಕಲ್ ನಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ವ್ಯಾಪ್ತಿಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಜಿಲ್...
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈವರೆಗೆ 21 ಮಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್...
ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಗರದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದ್ದು, ದಕ್ಷಿಣ ಕನ್ನಡದ ಬೆಳ್ಳಾರೆ ಗುರುವಾರ ಸಂಪೂರ್ಣ ಸ್ತಬ್ಧವಾಗಿದೆ....
ಪುತ್ತೂರು/ಸುಳ್ಯ/ದಕ್ಷಿಣ ಕನ್ನಡ : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧಿಸಿ ಅಂತಿಮ ಯಾತ್ರೆ ಬಳಿಕ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನನ್ನು ನೋಡಲು ಕನಿಷ್ಟ...
ಪುತ್ತೂರು/ ಸುಳ್ಯ: ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸಂಘಪರಿವಾರದ ಸಂಘಟನೆಗಳು ಪುತ್ತೂರು, ಸುಳ್ಯ ಹಾಗೂ ಕಡಬ ತಾಲ್ಲೂಕು ಬಂದ್‌ಗೆ ಕರೆ ನೀಡಿದ್ದಾರೆ. ಸರ್ಕಾರಿ ಬಸ್...
ಮಂಗಳೂರು: ಇಬ್ಬರು ವಿದ್ಯಾರ್ಥಿಗಳು ಚುಂಬಿಸುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿ ನಗರದ ಕಾಲೇಜಿನ 8 ಅಪ್ರಾಪ್ತ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಂಗಳೂರಿನ ಸೆಂಟ್ ಅಲೋಶಿಯಸ್...