Saturday, 10th May 2025

ಕಂಬಳದ ’ಉಸೇನ್ ಬೋಲ್ಟ್’ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲು

ಮಂಗಳೂರು : ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲಾಗಿದೆ. ಶ್ರೀನಿವಾಸ ಗೌಡ ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಮತ್ತು ಸಾರ್ವಜನಿ ಕರಿಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಲೋಕೇಶ್ ಶೆಟ್ಟಿ ಎಂಬವರು ದೂರು ನೀಡಿದ್ದಾರೆ. ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ […]

ಮುಂದೆ ಓದಿ

ಮುಸ್ಲಿಂ ಸಮುದಾಯಗಳಿಂದ ಪಿಯು ಕಾಲೇಜು ಸ್ಥಾಪನೆ…?

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಮುಸ್ಲಿಂ ಸಮುದಾಯಗಳು ಪಿಯು ಕಾಲೇಜು ಸ್ಥಾಪನೆಗೆ ಮುಂದಾಗಿವೆ ಎನ್ನಲಾಗಿದೆ. ಹೈಕೋರ್ಟ್ ತೀರ್ಪಿನಂತೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ಚಿಹ್ನೆ ಬಳಸಲು ಅವಕಾಶವಿಲ್ಲ....

ಮುಂದೆ ಓದಿ

ಚಾರ್ಮಾಡಿಘಾಟ್ ನಲ್ಲಿಯೂ ರಸ್ತೆ ಕುಸಿತ: ಸಂಚಾರ ನಿರ್ಬಂಧ

ದಕ್ಷಿಣ ಕನ್ನಡ: ಚಾರ್ಮಾಡಿಘಾಟ್ ನಲ್ಲಿಯೂ ರಸ್ತೆ ಕುಸಿತಗೊಂಡಿದ್ದು, ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿನ 2ನೇ ತಿರುವಿನಲ್ಲಿ...

ಮುಂದೆ ಓದಿ

ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್

ಮಂಗಳೂರು : ನಗರದಲ್ಲಿ ಭಾನುವಾರ ಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ನಗರದ ಅಸೈಗೋಳಿ ಬಳಿ ಪೊಲೀಸರು ನಟೋರಿ ಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿರುವ ಘಟನೆ...

ಮುಂದೆ ಓದಿ

ರೌಡಿ ಶೀಟರ್ ರಾಜಾ ಕೊಲೆ ಪ್ರಕರಣ: ದಾಳಿ, ಪ್ರತಿದಾಳಿ

ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವ ವೇಳೆಯಲ್ಲಿ ಆರೋಪಿಗಳು ಪೊಲೀಸರ ಮೇಲೆ...

ಮುಂದೆ ಓದಿ

ಕೊಂಕಣಿ ಸಾಹಿತಿ ‘ಸಿಜಿಎಸ್ ತಾಕೋಡ್’ ಸಿರಿಲ್ ಜಿ ಸಿಕ್ವೇರ ನಿಧನ

ಮಂಗಳೂರು: ಹೆಸರಾಂತ ಕೊಂಕಣಿ ಸಾಹಿತಿ, ಹಾಸ್ಯ ಸಾಹಿತ್ಯ ಬರಹಗಾರ ‘ಸಿಜಿಎಸ್ ತಾಕೋಡ್’ಎಂದೇ ಜನಪ್ರಿಯ ಸಿರಿಲ್ ಜಿ ಸಿಕ್ವೇರ(71) ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಮಕ್ಕಳ...

ಮುಂದೆ ಓದಿ

ಎಡೆಬಿಡದೆ ಮಳೆ: ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಶಿವಮೊಗ್ಗ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾ ದ್ಯಂತ ಶಾಲೆಗಳಿಗೆ ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ತಾಲೂಕಿನಾದ್ಯಂತ...

ಮುಂದೆ ಓದಿ