Saturday, 10th May 2025

ಸುಲಿಗೆ ಮಾಡಿದ್ದ ಆರೋಪಿ 5 ಗಂಟೆಯಲ್ಲೇ ಬಂಧನ

ದಾವಣಗೆರೆ: ಚಾಕು ತೋರಿಸಿ ವಿದ್ಯಾರ್ಥಿಯ‌ನ್ನು ಸುಲಿಗೆ ಮಾಡಿದ್ದ ಆರೋಪಿಯನ್ನು ವರದಿಯಾದ 5 ಗಂಟೆಯಲ್ಲೇ ಬಂಧಿಸಿರುವ ಪೊಲೀಸರು ಆತನಿಂದ ₹1.35 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ. ಆಜಾದ್‌ನಗರದ ಬೂದಾಳ್‌ ರಸ್ತೆಯ ನಿವಾಸಿ ಆಲಿ ಹಸನ್ ಅಲಿಯಾಸ್ ಅಲಿ (20) ಬಂಧಿತ. ಈತನಿಂದ ₹ 55,000 ಬೆಲೆ ಬಾಳುವ 10.35 ಗ್ರಾಂ ಬಂಗಾರದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಿಸಿದ ಪಲ್ಸರ್ ಬೈಕನ್ನು ವಶಪಡಿಸಿಕೊಂಡಿದ್ದಾರೆ. ಜಿಎಂಐಟಿ ಕಾಲೇಜು ವಿದ್ಯಾರ್ಥಿ ಚಿತ್ರದುರ್ಗದ ನಿವಾಸಿ ಹರ್ಷಿತ್ ಎಸ್. ಪರೀಕ್ಷೆ ಮುಗಿಸಿಕೊಂಡು ಬೈಕ್‌ನಲ್ಲಿ ಹೋಗುತ್ತಿದ್ದ […]

ಮುಂದೆ ಓದಿ

ಬಿಜೆಪಿಯಲ್ಲಿನ ಸರ್ವಾಧಿಕಾರಿ ಧೋರಣೆ ಕೊನೆಯಾಗಬೇಕು: ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿನ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು. ವಿಜಯದಶಮಿ ದಿನ ಒಂದು ಮಾತು ಹೇಳುತ್ತೇನೆ ಬಿಎಸ್ ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಸೂಕ್ತ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ...

ಮುಂದೆ ಓದಿ

ಇಂದು ದಾವಣಗೆರೆ ಬಂದ್‌

ದಾವಣಗೆರೆ: ಭದ್ರಾ ನೀರು ಹರಿಸುವಂತೆ ಭಾರತೀಯ ರೈತ ಒಕ್ಕೂಟದಿಂದ ರೈತರು ಇಂದು ದಾವಣಗೆರೆ ಬಂದ್‌ ನಡೆಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಬಂದ್ ಜಾರಿಯಲ್ಲಿದ್ದು, ರೈತರು...

ಮುಂದೆ ಓದಿ

ಮನೆಯ ಗೋಡೆ ಕುಸಿದು ಬಿದ್ದು ಮಗು ಸಾವು

ದಾವಣಗೆರೆ: ಜಿಲ್ಲೆಯಲ್ಲಿ ಮಳೆ‌ ಆರ್ಭಟ ಮುಂದುವರೆದಿದ್ದು, ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮನೆ ಕುಸಿದು ಪುಟ್ಟ ಬಾಲಕಿ ಸಾವನ್ನಪ್ಪಿ ತಂದೆ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ದಾವಣಗೆರೆ...

ಮುಂದೆ ಓದಿ

ಜುಲೈ 3 ರಿಂದ ವಿಧಾನಸಭಾ ಅಧಿವೇಶನ, 7ರಂದು ನೂತನ ಬಜೆಟ್

ದಾವಣಗೆರೆ: ಜುಲೈ 3 ರಿಂದ ವಿಧಾನಸಭಾ ಅಧಿವೇಶನ ಆರಂಭ ಆಗಲಿದ್ದು, ರಾಜ್ಯಪಾಲರ ದಿಕ್ಸೂಚಿ ಭಾಷಣದ ಬಳಿಕ ಅಧಿವೇಶನದ ಚರ್ಚೆ ನಡೆಯಲಿದೆ. ಜುಲೈ 7 ರಂದು ನೂತನ ಬಜೆಟ್ ಅನ್ನು...

ಮುಂದೆ ಓದಿ

ಹಳೆಯ ದ್ವೇಷಕ್ಕೆ ಅಡಿಕೆ ಗಿಡಗಳು ನಾಶ…!

ದಾವಣಗೆರೆ: ಇಬ್ಬರು ವ್ಯಕ್ತಿಗಳ ನಡುವೆ ಇದ್ದ ಹಳೆಯ ದ್ವೇಷಕ್ಕೆ ತೋಟದಲ್ಲಿ ಬೆಳೆದಿದ್ದ ಅಡಿಕೆ ಗಿಡಗಳು ನಾಶ ವಾಗಿವೆ. ದಾವಣಗೆರೆ ತಾಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಹಳೆಯ...

ಮುಂದೆ ಓದಿ

ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಬೆಂಬಲಿಗರನ್ನು ನೋಡಿ ಕಣ್ಣೀರಿಟ್ಟ...

ಮುಂದೆ ಓದಿ

ಮೂರು ದಿನ ಕೃಷಿ ಮೇಳ

ದಾವಣಗೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತಪ್ಪು ಆರ್ಥಿಕ ನೀತಿಗಳಿಂದಾಗಿ ರೈತರು ಕೃಷಿಯಿಂದ ವಿಮುಖರಾಗುವ ಪರಿಸ್ಥಿತಿ ತಲೆದೋರಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಅಧ್ಯಕ್ಷ...

ಮುಂದೆ ಓದಿ

ಸಾಹಿತಿ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಏರುಪೇರು

ದಾವಣಗೆರೆ: ಸಾಹಿತಿ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯ ಹರಿಹರದಲ್ಲಿ ಆಯೋಜನೆಗೊಂಡಿರುವ ಬಂಡಾಯ ಸಾಹಿತ್ಯ ಗೋಷ್ಠಿಯಲ್ಲಿ ಭಾಗವಹಿಸಿದ್ದ ಬರಗೂರು ಅವರನ್ನು ಹರಿಹರದ ಖಾಸಗಿ...

ಮುಂದೆ ಓದಿ

ನರ್ಸಿಂಗ್ ಮರುಪರೀಕ್ಷೆಗೆ ವಿರೋಧ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

ದಾವಣಗೆರೆ: ನರ್ಸಿಂಗ್ ಮರುಪರೀಕ್ಷೆ ನಡೆಸಬಾರದು ಎಂದು ಆಗ್ರಹಿಸಿ ಅಖಿಲ ಭಾರ ತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಹಾಗೆಯೇ...

ಮುಂದೆ ಓದಿ