Saturday, 10th May 2025

ನಿವೃತ್ತ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲು ನಿರ್ಧಾರ

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾ ಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲು ನಿರ್ಧರಿಸ ಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ. ಸಾಕಷ್ಟು ದಿನಗಳಿಂದ ಸರ್ಕಾರಿ ನೌಕರರಿಂದ ಒತ್ತಾಯಗಳಿದ್ದವು, ಇದರಂತೆ ವೇತನ ಪರಿಷ್ಕರಣೆ ಹಾಗೂ ಸೌಲಭ್ಯಗಳ ವಿಸ್ತರಣೆಗೆ 7ನೇ ವೇತನ ಆಯೋಗ ರಚಿಸಲು ನಿರ್ಧರಿಸಲಾಗಿದೆ. ನವೆಂಬರ್ ಅಂತ್ಯದ ಒಳಗೆ ವೇತನ ಆಯೋಗ ರಚನೆ […]

ಮುಂದೆ ಓದಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಲುಮರದ ವೀರಾಚಾರಿ ಆತ್ಮಹತ್ಯೆ

ದಾವಣಗೆರೆ : ನ್ಯಾಯಬೆಲೆ ಅಂಗಡಿಯಲ್ಲಿ ಜನರಿಗೆ ವಿತರಿಸುವ ಪಡಿತರದಲ್ಲಿ ಗೋಲ್ ಮಾಲ್ ಆರೋಪ ಮಾಡಿ ನ್ಯಾಯ ಸಿಗದೇ ಪರಿಸರ ಪ್ರೇಮಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಲುಮರದ ವೀರಾಚಾರಿ...

ಮುಂದೆ ಓದಿ

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ: ಬ್ಯಾಂಕಿಗೆ 85,177 ರೂಪಾಯಿ ದಂಡ

ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅನ್ನು ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85,177...

ಮುಂದೆ ಓದಿ

ಖಾಸಗಿ ಬಸ್ ಪಲ್ಟಿ: 20ಕ್ಕೂ ಹೆಚ್ಚು ಜನರಿಗೆ ಗಾಯ

ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಪರಿಣಾಮ 20ಕ್ಕೂ ಹೆಚ್ಚು...

ಮುಂದೆ ಓದಿ

ಸಂತ್ರಸ್ತರಿಗೆ ಸಕಾಲದಲ್ಲಿ ಪರಿಹಾರ ನೀಡಿ

ಮಳೆಯಿಂದ ಜಿಲ್ಲೆಯಲ್ಲಿ ೧,೩೧೧ ಮನೆಗಳಿಗೆ ಹಾನಿ ೪೮೧೩.೯೦ ಹೆಕ್ಟೇರ್ ಬೆಳೆ ಹಾನಿ ಸಕಾಲದಲ್ಲಿ ಪರಿಹಾರ ಕೊಡುವಂತೆ ಸಚಿವ ಭೈರತಿ ಬಸವರಾಜ್ ಸೂಚನೆ ದಾವಣಗೆರೆ: ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ...

ಮುಂದೆ ಓದಿ

ಸಿದ್ದರಾಮೋತ್ಸವದಲ್ಲಿ ಪಾಲ್ಗೊಂಡವರೆಲ್ಲ ವೋಟ್ ಹಾಕಲ್ಲ: ಭೈರತಿ

ದಾವಣಗೆರೆ: ಸಿದ್ದರಾಮೋತ್ಸವಕ್ಕೆ ಹೋದವರೆಲ್ಲಾ ವೋಟ್ ಹಾಕುತ್ತಾರೆ ಎನ್ನುವು ದೆಲ್ಲಾ ಸುಳ್ಳು, ಜನರು ಪಕ್ಷಾತೀತವಾಗಿ ಅಲ್ಲಿ ಸೇರಿದ್ದರು. ನಮ್ಮದು ರಾಷ್ಟ್ರೀಯ ಪಕ್ಷವಾದ್ದರಿಂದ ಕೋಟ್ಯಾಂತರ ಕಾರ್ಯಕರ್ತರಿದ್ದಾರೆ. ಹಾಗಾಗಿ, ನಾವು ಭಯಪಡುವ...

ಮುಂದೆ ಓದಿ

ಹದಡಿ ಕೆರೆ ಏರಿಯಲ್ಲಿ ಬಿರುಕು; ಸ್ಥಳ ಪರಿಶೀಲಿಸಿದ ಎಸ್ಸೆಸ್

ದಾವಣಗೆರೆ: ತಾಲ್ಲೂಕಿನ ಪ್ರಮುಖ ಕೆರೆಗಳಲ್ಲಿ ಒಂದಾಗಿರುವ ಹದಡಿ ಕೆರೆ ಏರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ಮಂಗಳ ವಾರ ಸಂಬಂಧಪಟ್ಟ ಇಲಾಖೆ ಅಧಿಕಾರಿ ಗಳೊಂದಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಸ್ಥಳಕ್ಕೆ...

ಮುಂದೆ ಓದಿ

ಬಿಜೆಪಿಯಿಂದ ತಿರಂಗಾ ಯಾತ್ರೆ

ದಾವಣಗೆರೆ: ಬಿಜೆಪಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ (ಕ್ವಿಟ್ ಇಂಡಿಯಾ) ಚಳುವಳಿಯ ೮೦ನೇ ವರ್ಷಾಚರಣೆ ಪ್ರಯುಕ್ತ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಿಂದ...

ಮುಂದೆ ಓದಿ

ಎಐಸಿಸಿ ನಾಯಕ ರಾಹುಲ್ ಗಾಂಧಿಗೂ ಟ್ರಾಫಿಕ್ ಬಿಸಿ

ದಾವಣಗೆರೆ: ಮಾಜಿ ಸಿಎಂ ಸಿದ್ಧರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ಆಗಮಿಸಿರುವ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರಿಗೂ ಟ್ರಾಫಿಕ್ ಬಿಸಿ ಮುಟ್ಟಿತು. ದಾವಣಗೆರೆಯಲ್ಲಿ...

ಮುಂದೆ ಓದಿ

ಸಿದ್ದರಾಮಯ್ಯರ ಹುಟ್ಟುಹಬ್ಬ: ಅಮೃತ ಮಹೋತ್ಸವ‌ಕ್ಕೆ ಮಳೆ, ಟ್ರಾಫಿಕ್ ಜಾಮ್

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಹಿನ್ನೆಲೆ ಯಲ್ಲಿ ಆಯೋಜಿಸಿರುವ ಅಮೃತ ಮಹೋ ತ್ಸವ‌ಕ್ಕೆ ಬರುತ್ತಿರುವ ಅಭಿಮಾನಿಗಳಿಗೆ ಮಳೆ ಮತ್ತು ಟ್ರಾಫಿಕ್ ಜಾಮ್ ನಿರಾಸೆ ಮೂಡಿಸಿದೆ....

ಮುಂದೆ ಓದಿ