Saturday, 10th May 2025

ಜು.23ರಿಂದ ಎರಡು ದಿನಗಳ ರಾಜ್ಯ ಮಟ್ಟದ ಬಂಡಾಯ ಸಾಹಿತ್ಯ ಸಮ್ಮೇಳನ

ದಾವಣಗೆರೆ: ಬಂಡಾಯ ಸಾಹಿತ್ಯ ಸಂಘಟನೆಯಿಂದ 36 ವರ್ಷಗಳ ಬಳಿಕ ದಾವಣಗೆರೆಯಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಬಂಡಾಯ ಸಾಹಿತ್ಯ ಸಮ್ಮೇಳನ ಆಯೋಜಿಸಿದೆ. ಜು.23ರಂದು ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಚಿಂತಕ ಡಾ.ಜಿ. ರಾಮಕೃಷ್ಣ ಸಮ್ಮೇಳನ ಉದ್ಘಾಟಿಸಲಿದ್ದು, ಸಾಹಿತಿ ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸು ವರು. ಸಮಾರಂಭದಲ್ಲಿ ಮಾವಳ್ಳಿ ಶಂಕರ್, ಬಿ.ಎಂ.ಹನೀಫ್, ಸುಕನ್ಯಾ ಮಾರುತಿ, ಸಿ.ವಿ.ಪಾಟೀಲ ಪಾಲ್ಗೊಳ್ಳುವರು’ ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ಎ.ಬಿ. ರಾಮಚಂದ್ರಪ್ಪ ಹಾಗೂ ಬಿ.ಎನ್‌. ಮಲ್ಲೇಶ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ‘ಸಾಮಾಜಿಕ-ಸಾಂಸ್ಕೃತಿಕ ಮೌಲ್ಯಗಳು […]

ಮುಂದೆ ಓದಿ

Murder

ಖಾಸಗಿ ಬಸ್ ಏಜೆಂಟ್ ಚಾಕುವಿನಿಂದ ಹತ್ಯೆ

ದಾವಣಗೆರೆ: ಚನ್ನಗಿರಿ ಪಟ್ಟಣದಲ್ಲಿ ಮಂಗಳವಾರ ಖಾಸಗಿ ಬಸ್ ಏಜೆಂಟ್ ಒಬ್ಬರನ್ನು ಚಾಕುವಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಜಾಕೀರ್ ಹತ್ಯೆಗೀಡಾದ ಏಜೆಂಟ್...

ಮುಂದೆ ಓದಿ

ದಾವಣಗೆರೆ ಪಾಲಿಕೆಯ ಉಪಚುನಾವಣೆ: ಬಿಜೆಪಿ ಜಯಭೇರಿ

ದಾವಣಗೆರೆ: ಮಹಾನಗರ ಪಾಲಿಕೆಯ 28 ಹಾಗೂ 37ನೇ ವಾರ್ಡ್‌ನ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. 28ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಜೆ‌. ಎನ್. ಶ್ರೀನಿವಾಸ್...

ಮುಂದೆ ಓದಿ