ಬೆಂಗಳೂರು: ಇದುವರೆಗೆ ಜೊತೆಯಾಗಿದ್ದ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು (Municipality) ವಿಭಜಿಸಿ, ಧಾರವಾಡಕ್ಕೆ (Dharwad News) ಪ್ರತ್ಯೇಕವಾಗಿ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ (Cabinet meeting) ಅನುಮೋದನೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಇರುವ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂ.1ರಿಂದ 26ವರೆಗಿನ ವಾರ್ಡ್‌ಗಳನ್ನು ಸೇರಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲಾಗುತ್ತದೆ. ಇನ್ನುಳಿದ ವಾರ್ಡ್ […]
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (hubballi news) ಕೆಲವು ದಿನಗಳ ಹಿಂದೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ (Gas Cylinder Blast) ಗಾಯಗೊಂಡವರು ದಿನಕ್ಕೊಬ್ಬರಂತೆ ಮೃತಪಡುತ್ತಿದ್ದು, ಮಂಗಳವಾರ ಬೆಳಗ್ಗೆ...
LPG cylinder Blast: ಹುಬ್ಬಳ್ಳಿಯಲ್ಲಿ ನಡೆದ ಅವಘಡದಲ್ಲಿ ಗಾಯಗೊಂಡಿರುವ ಇನ್ನೂ ಇಬ್ಬರು ಅಯ್ಯಪ್ಪ ಭಕ್ತರು ಸದ್ಯ ಹುಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubballi news) ಗ್ಯಾಸ್ ಸಿಲಿಂಡರ್ (Gas Cylinder Blast) ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ....
Cylinder blast: ಎಲ್‌ಪಿಜಿ ಸಿಲಿಂಡರ್ ಸೋರಿಕೆಯಾಗಿ ಸಂಭವಿಸಿದ್ದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ....
ಧಾರವಾಡ: ಮನೆಗೆ ನುಗ್ಗಿ ವೃದ್ಧ ದಂಪತಿಯನ್ನು ಥಳಿಸಿ ದರೋಡೆ (Robbery Case) ಮಾಡಿದ್ದ ಆಂಧ್ರಪ್ರದೇಶ ಮೂಲದ ಕುಖ್ಯಾತ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ (Police Firing) ಧಾರವಾಡದ...
ಹುಬ್ಬಳ್ಳಿ: ನಗರದಲ್ಲಿ (Hubballi news) ಡಿ.22ರಂದು ನಡೆದಿದ್ದ ಸಿಲಿಂಡರ್ ಸ್ಪೋಟ (Cylinder Blast) ಘಟನೆಯಲ್ಲಿ ಗಾಯಗೊಂಡವರಲ್ಲಿ ಇನ್ನಿಬ್ಬರು ಮೃತಪಟ್ಟಿದ್ದು, ಸತ್ತವರ ಸಂಖ್ಯೆ ಇದೀಗ 4ಕ್ಕೆ ಏರಿದೆ. 9...
ಹುಬ್ಬಳ್ಳಿ: ನಗರದ ಉಣಕಲ್‌ನ (Hubballi news) ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ (Cylinder Blast) ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು...
ಹುಬ್ಬಳ್ಳಿ: ಎಲ್‌ಪಿಜಿ ಸಿಲೆಂಡರ್ (LPG cylinder) ಸೋರಿಕೆಯಾಗಿ ನಂತರ ಸ್ಫೋಟಗೊಂಡು (Cylinder blast) ಹತ್ತು ಮಂದಿ ಅಯ್ಯಪ್ಪ ಸ್ವಾಮಿ (Ayyappa swamy) ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ...
Dharwad News: ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮದ ಹೊರವಲಯದಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತ...