ಹುಬ್ಬಳ್ಳಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ತಮಗೆ ಟಿಕೆಟ್ ಸಿಗುವುದು ಖಚಿತ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದು, ನಾನು ಬೇರೆಯವರಿಗೆ ಟಿಕೆಟ್ ಕೊಡಿ ಎಂದು ಹೇಳಿಲ್ಲ. ನನ್ನ ಮಗನ ಹೆಸರು ಕೂಡ ಹೇಳಿಲ್ಲ ಎಂದಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಸುದೀರ್ಘ ಸಭೆ ಆಗಿದೆ. ಸಭೆ ಸಕರಾತ್ಮಕವಾಗಿ ಆಗಿದ್ದು, ನನ್ನ ಅಭಿಪ್ರಾಯ ಎಲ್ಲವನ್ನೂ ಮುಕ್ತವಾಗಿ ಹೇಳಿದ್ದೇನೆ. ಎರಡು ದಿನ ಕಾದು ನೋಡಿ ಎಂದು ಮಾಜಿ ಸಿಎಂ ಹೇಳಿದರು. […]
ಧಾರವಾಡ : ಕರ್ನಾಟಕ ವಿಧಾನಸಭೆಗೆ ಭಾರತ ಚುನಾವಣಾ ಆಯೋಗವು ಮಾರ್ಚ್ 29 ರಂದು ಸಾರ್ವತ್ರಿಕ ಚುನಾವಣೆಯನ್ನು ಘೋಷಣೆ ಮಾಡಿದೆ. ಅದರಂತೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಏ.20...
ಧಾರವಾಡ: ಕಾಂಗ್ರೆಸ್ ಗುರುವಾರ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಹೆಸರನ್ನು ಅಂತಿಮಗೊಳಿಸಿದೆ....
ಧಾರವಾಡ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಫೆ.25 ಹಾಗೂ 26 ರಂದು ಧಾರವಾಡದ 17 ಹಾಗೂ ಹುಬ್ಬಳ್ಳಿಯ 34 ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ...
ಹುಬ್ಬಳ್ಳಿ: ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ಲೋಗೋವನ್ನು ಹುಬ್ಬಳ್ಳಿಯಲ್ಲಿರುವ ಎಚ್.ಕೆ ಪಾಟೀಲ್ ವಿದ್ಯಾ ಸಂಸ್ಥೆಯಲ್ಲಿ ಸಮಾಜ ಸೇವಕರು, ಯುವ ರಾಜಕೀಯ ಮುಖಂಡ ಆರ್.ಕೆ ಪಾಟೀಲ ಬಿಡುಗಡೆಗೊಳಿಸಿದರು. ಇದೇ ಸಂದರ್ಭ...
ಧಾರವಾಡ: ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 31 ರಂದು ಕೃಷಿ ಇಲಾಖೆಯ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಆಡಳಿತ...
ಧಾರವಾಡ: ಧಾರವಾಡದಲ್ಲಿ ಜನವರಿ 12ರಿಂದ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದ ಲೋಗೋ ಹಾಗೂ ಮ್ಯಾಸ್ಕಾಟ್ ಅನ್ನು ಇಂದು ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು. ತಮ್ಮ ಕಚೇರಿಯಲ್ಲಿ ಸಿಎಂ...
ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡನಾಗಿದ್ದ ಶ್ರೀಕಾಂತ ತಿರಕಪ್ಪ ಜಮನಾಳಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರು ತಿಂಗಳ ಜೈಲು ಶಿಕ್ಷೆ...
ನಮ್ಮ ಕ್ಲಿನಿಕ್ ಯೋಜನೆಗೆ ಚಾಲನೆ ಹುಬ್ಬಳ್ಳಿ : ಬಡವರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ಬು ತಲುಪಿಸಲು ರಾಜ್ಯ ಸರಕಾರ ಆದ್ಯತೆ ನೀಡಿದ್ದು, ಪ್ರಸಕ್ತ ಸಾಲಿನ ಬಜೆಟ್ ದಲ್ಲಿ...
ಹುಬ್ಬಳ್ಳಿ: ಅಧಿಕಾರದ ಅರ್ಥವೇ ಸೇವೆ. ಅಧಿಕಾರದಲ್ಲಿ ಇರುವವರು ಪ್ರತಿ ನಾಗರಿಕರ ಸೇವೆ ಮಾಡಬೇಕು. ದೇಶದಲ್ಲಿ ಇಂದು ನಾವು ಈ ರೀತಿಯ ಪರಿವರ್ತನೆ ತಂದಿದ್ದೇವೆ ಎಂದು ಕೇಂದ್ರ ಸಂಚಾರ,...