ಧಾರವಾಡ: ಧಾರವಾಡದ ಎಸ್ಪಿ ಕಚೇರಿ ಎದುರು ಬುಧವಾರ ತಡರಾತ್ರಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ಮೃತಪಟ್ಟಿದ್ದಾರೆ. ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ಶಿವಣ್ಣ ಬೆಲ್ಲದ್ (82) ರಸ್ತೆ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಗಾಯಗೊಂಡ ಶಿವಣ್ಣ ಬೆಲ್ಲದ್‌ರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೇ ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಅಂತ್ಯಕ್ರಿಯೆ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ನಡೆಯಲಿದೆ. ಧಾರವಾಡದ ಎಸ್ಪಿ ಕಚೇರಿ ಬಳಿ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ […]
ಧಾರವಾಡ: ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕ ಪ್ರವಾಸ ಕೈಗೊಂಡಿದ್ದು ಸೆ.26ರ ಸೋಮವಾರ ಮೈಸೂರು ಮತ್ತು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಗಳಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಅವರು...
ಧಾರವಾಡ: ನಗರದ ಸಂಚಾರಿ ಪೊಲೀಸರ ಮಾರುವೇಷದ ಕಾರ್ಯಾಚರಣೆಗೆ ಭಾರಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಸಂಚಾರಿ ಪೊಲೀಸರು ಮಾರುವೇಷದಲ್ಲಿ ಕಾರ್ಯಾಚರಣೆ ಮಾಡಿ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ. ನಗರದ ರೈಲ್ವೇ...
ಹುಬ್ಬಳ್ಳಿ: ತಾರಿಹಾಳ ಬೈಪಾಸ್ ಬಳಿ ಮೈಕ್ರೋಫಿನಿಶ್ ಫ್ಯಾಕ್ಟರಿ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಹುಡಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ ಪುತ್ರ...
ಹುಬ್ಬಳ್ಳಿ: ಸಮಾರಂಭ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ಕಾರು ಅಪಘಾತಕ್ಕೀಡಾಗಿದೆ. ಬಿ.ವಿ.ಬಿ ಕಾಲೇಜಿನಲ್ಲಿ ಭಾನುವಾರ ನಡೆದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ...
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್.ನಾಗಾಭರಣ ಧಾರವಾಡ: ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯಾಡಳಿತದಲ್ಲಿ ಸಂಪೂರ್ಣ ಕನ್ನಡ ಬಳಕೆಗೆ ಆದ್ಯತೆ ನೀಡಿ, ಕೇಂದ್ರ ಹಾಗೂ ಹೊರ ರಾಜ್ಯಗಳಿಂದ ಬರುವ ಪತ್ರ,...
300 ಕೋಟಿ ರೂ. ಬಿಡುಗಡೆಗೆ ಕೇಂದ್ರ ತಾತ್ವಿಕ ಒಪ್ಪಿಗೆ – ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹುಬ್ಬಳ್ಳಿ : ಪಿಬಿ ರಸ್ತೆಯ ಹಳೆ ಬಸ್ ನಿಲ್ದಾಣದಿಂದ ಬಿಡ್ನಾಳವರೆಗೆ...
ಹುಬ್ಬಳ್ಳಿ: ತಾರಿಹಾಳ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಬಿಡ್ನಾಳ ನಿವಾಸಿ ಮಲ್ಲಿಕ್ ರೆಹಾನ್ ಬಾವರಸಾಬ ಕೊಪ್ಪದ(19)...
ರಾಜ್ಯದಲ್ಲಿಯೂ ವ್ಯಾಪಕ ಜನಜಾಗೃತಿಗೆ ಕ್ರಮ: ಡಾ.ಶಾಂತ್ ಎ ತಿಮ್ಮಯ್ಯ ಹುಬ್ಬಳ್ಳಿ : ದೇಶದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಏಕ ಬಳಕೆಯ ಪ್ಲಾಸ್ಟಿಕ್...
ಉದ್ಯಮಿಗಳು ಲಾಭ ನಷ್ಟದ ಜೊತೆಗೆ ಸಾಮಾಜಿಕ ಪರಿಣಾಮಗಳತ್ತಲೂ ಗಮನಹರಿಸಬೇಕು ಹುಬ್ಬಳ್ಳಿ : ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣಗಳ ನಡುವೆ ಅಂತಃಕರಣ ಪುನಃ ಸ್ಥಾಪನೆಯಾಗಬೇಕು. ಉದ್ಯಮಿಗಳು ಲಾಭ ನಷ್ಟದ ಜೊತೆಗೆ...