ಹುಬ್ಬಳ್ಳಿ: ಧಾರವಾಡ ಮತ್ತು ತುಮಕೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಿಶೇಷ ಹೂಡಿಕೆ ಪ್ರದೇಶಗಳ ಸ್ಥಾಪನೆಗೆ ಅಗತ್ಯ ವಿರುವ ಶಾಸನಗಳಿಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ತಿದ್ದುಪಡಿ ತರಲಾಗುವುದು. ಕೈಗಾರಿಕಾ ಉತ್ಪನ್ನಗಳ ಗುಣಮಟ್ಟದ ಮೂಲಕ ಮಾರುಕಟ್ಟೆಯನ್ನು ಗಳಿಸಿಕೊಳ್ಳಬಹುದು.ಕಠಿಣ ಪರಿಶ್ರಮದ ಮೂಲಕ ಕನ್ನಡಿಗರು ಉದ್ಯಮರಂಗ ದಲ್ಲಿ ಪ್ರಗತಿ ಸಾಧಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ಮಟಿರಿಯಲ್ ಟೆಸ್ಟಿಂಗ್ ಮತ್ತು ರಿಸರ್ಚ್ ಸೆಂಟರ್ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಕೈಗಾರಿಕಾ ಉತ್ಪನ್ನಗಳ ಗುಣಮಟ್ಟದಲ್ಲಿ […]
ಅತಿವೃಷ್ಟಿ ಹಾನಿ : ಪರಿಹಾರ ಮೊತ್ತ ಹೆಚ್ಚಿಸಿ ಆದೇಶ ಹುಬ್ಬಳ್ಳಿ : ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದಾಗಿ ಜೂನ್ 1 ರ ನಂತರ ಬಿದ್ದ ಮನೆಗಳು, ಮಾನವ ಹಾಗೂ...
ಧಾರವಾಡ: ಖಾಸಗಿ ವಲಯದ ನೌಕರರ ನಿವೃತ್ತಿಯ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ನ್ಯಾಯ ಪೀಠವು ಎತ್ತಿ ಹಿಡಿದಿದೆ....
ಹುಬ್ಬಳ್ಳಿ: ತಾಲೂಕಿನ ರಾಯನಾಳ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ರೌಡಿಶೀಟರ್ ದೀಪಕ ಶಿವಾಜಿ ಪಟದಾರಿ (34) ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಯನಾಳದಲ್ಲಿ ನಡೆದಿದೆ. ಬೈಕ್ನಲ್ಲಿ...
ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂದು ಗುರುವಾರ ಧಾರವಾಡ-ಹುಬ್ಬಳ್ಳಿ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ, ಉತ್ತರ ಕನರ್ಾಟಕ ಸಮಗ್ರ ಅಭಿವೃದ್ಧಿ ಸಂಘ ಹಾಗೂ ಧಾರವಾಡಕ್ಕೆ...
ಹುಬ್ಬಳ್ಳಿ: ಹುಬ್ಬಳ್ಳಿಯ ಮಣಕವಾಡದ ಬಳಿ ಟಂಟಂ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹುಬ್ಬಳ್ಳಿಯ...
ಧಾರವಾಡ: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಿದರು. ಕೆಲವು ದಿನಗಳ ಹಿಂದೆ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಪಶ್ಚಿಮ ಶಿಕ್ಷಕರ ಕ್ಷೇತ್ರದ...
ಧಾರವಾಡ: ತಾಲೂಕಿನಲ್ಲಿ ಶನಿವಾರ ಬಾಡ ಕ್ರಾಸ್ ಬಳಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 8ಕ್ಕೇರಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಮೃತರ ಕುಟುಂಬಸ್ಥರ ಗೋಳಾಟ...
ಧಾರವಾಡ: ಕೃಷಿ ವಿಶ್ವವಿದ್ಯಾಲಯವು ಇದೇ ಮೇ 27ರಿಂದ 29ರವರೆಗೆ ನಡೆಯಬೇಕಿದ್ದ ಕೃಷಿ ಮೇಳವನ್ನು ಮುಂದೂಡಿಕೆ ಮಾಡಿರುವುದಾಗಿ ತಿಳಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ವಿಶ್ವವಿದ್ಯಾಲಯವು, ಇದೇ...