Mandya Violence: ನಾಗಮಂಗಲ ಗಲಭೆ ಪ್ರಕರಣದಲ್ಲಿ ರಾಜಕೀಯ ಒತ್ತಡಕ್ಕೆ ಒಳಗಾಗಿ ಏನೇನೋ ಹುಚ್ಚಾಟ ಮಾಡಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಂಡ್ಯ ಎಸ್ಪಿಗೆ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಗಲಭೆಯಲ್ಲಿ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆದವರನ್ನು ಬಿಟ್ಟು ಗಣಪತಿ ಇಟ್ಟವರನ್ನು, ಸಿಕ್ಕ ಸಿಕ್ಕವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿ ಕ್ರಮ ಜರುಗಿಸುವುದು ಸರಿಯಲ್ಲ ಎಂದು ಅವರು ಖಂಡಿಸಿದ್ದಾರೆ.
Pralhad Joshi: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಹೇಳಿಕೆ ಕೇವಲ ಡ್ರಾಮಾ. ಜನರೆದುರು ಈ ರೀತಿ ಕಣ್ಣಾ ಮುಚ್ಚಾಲೆ ಆಡುವುದು ಬೇಡ. ಬದಲಿಗೆ...
Invest Karnataka: ಜಪಾನಿನ ನಿಡೆಕ್ ಕಾರ್ಪೋರೇಷನ್, ಹುಬ್ಬಳ್ಳಿ-ಧಾರವಾಡ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚುವರಿಯಾಗಿ ₹150 ಕೋಟಿ ಹೂಡಿಕೆಯೊಂದಿಗೆ ತನ್ನ ತಯಾರಿಕಾ ಘಟಕ ವಿಸ್ತರಿಸಲಿದೆ ಎಂದು ಬೃಹತ್ ಕೈಗಾರಿಕಾ...
Vande Bharat Train: ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ.16 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ...
ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಕೊಡುಗೆ ನೀಡಿದೆ. ಹಬ್ಬಕ್ಕೂ ಮುನ್ನ ರೈತರಿಗೆ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿಗೆ ಬೆಂಬಲ ಬೆಲೆ ಕೊಡುಗೆ ನೀಡಿದ್ದ...
Vasant Nadiger: ನಾಡಿನ ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರು ಇಂದು ನಿಧನರಾಗಿದ್ದಾರೆ....
Gas Cylinder Blast: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರೊಟ್ಟಿಗವಾಡದಲ್ಲಿ ಅವಘಡ ನಡೆದಿದೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ....
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದ ಆಯೋಜಿಸಿದ್ದ ಬೃಹತ್ ಗಣೇಶೋತ್ಸವ ಆಚರಣೆಯಲ್ಲಿ (Ganesh Chaturthi) ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಭಾಗಿಯಾಗಿ ಗಣಪನಿಗೆ ವಿಶೇಷ ಪೂಜೆ ಸಲ್ಲಿಸಿದರು. ಗಣೇಶ...
Ganesh Chaturthi: ಹಿಂದೂಗಳ ಹಬ್ಬ ಬಂದಾಗ ಮಾತ್ರ ಆಹಾರ ಸುರಕ್ಷತಾ ನಿಯಮ ಇರೋದು ನೆನಪಾಗುತ್ತದೆಯೇ? ಎಂದ ಸಚಿವ ಜೋಶಿ, ಇಫ್ತಿಯಾರ್ ಕೂಟ ಇದ್ದಾಗ ಇಂಥ ಆದೇಶ ಹೊರಡಿಸಿ...
Pralhad Joshi: ರಾಜ್ಯ ಸರ್ಕಾರ, ರಾಜ್ಯದ ಹಾಲು ಉತ್ಪಾದಕರಿಗೆ ಕೊಡುವ ಬೆಲೆಯಲ್ಲಿ 1.5 ರೂ., 2 ರೂ.ವರೆಗೂ ಕಡಿತಗೊಳಿಸುವ ಮೂಲಕ ಹೈನುಗಾರರ ಶ್ರಮಕ್ಕೆ ತಣ್ಣೀರೆರೆಚುವ ಕೆಲಸ ಮಾಡಿದೆ...