ಹುಬ್ಬಳ್ಳಿ: ರಾಜಕೀಯ ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತೊಗೆಯಲು ಬಿಜೆಪಿ ಬದ್ಧವಾಗಿದ್ದು, ಕಾಂಗ್ರೆಸ್ ಬೆದರಿಕೆ ತಂತ್ರದಿಂದ ಬಿಜೆಪಿಯ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಈಗೇಕೆ ಧ್ವನಿ ಎತ್ತುತ್ತಿದ್ದೀರಿ? ಎಚ್ಡಿಕೆ ಕೇಸ್ ಇದ್ದದ್ದು 2005-06ರಲ್ಲಿ. 2013ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರು. ಆಗಲೂ ಸುಮ್ಮನಿದ್ದಿರಿ. 2018ರಲ್ಲಿ ಜೆಡಿಎಸ್ ಜತೆ ಸರ್ಕಾರ ರಚಿಸಿದವರು ತಾವೇ. ಆಗಲೂ ಪ್ರಸ್ತಾಪವಿಲ್ಲ. ಈಗ ಅವರನ್ನು ಎಳೆದು ತರುತ್ತಿದ್ದೀರಿ. ಇದು ಬೆದರಿಕೆ ತಂತ್ರವಲ್ಲವೇ? ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad […]
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದವರು ರಾಜಭವನ ಚಲೋ ಅಲ್ಲ, ಮುಡಾ ಚಲೋ ನಡೆಸಲಿ. ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್‌ನವರು ರಾಜಭವನ ಚಲೋ ಏಕೆ ಮಾಡುತ್ತಾರೆ? ತಪ್ಪಿಗೆ ಕ್ಷಮೆ ಕೇಳಲು...
ಧಾರವಾಡ : ಧಾರವಾಡ ಕ್ಷೇತ್ರದಲ್ಲೇ ಸತತ ಐದನೇ ಬಾರಿಗೆ ಗೆದ್ದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ದಾಖಲೆ ಬರೆದಿದ್ದಾರೆ. 80 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಭರ್ಜರಿ ಗೆಲುವು...
ಹುಬ್ಬಳ್ಳಿ: ಒಂದೇ ಕುಟುಂಬದ ತೊಂಬತ್ತಾರು ಸದಸ್ಯರು ಜೊತೆಯಾಗಿ ಮತದಾನದ ಹಕ್ಕನ್ನು ಚಲಾಯಿಸಿದರು. ನೋಲ್ವಿ ಗ್ರಾಮದ ಕೊಪ್ಪದ ಕುಟುಂಬದ 96 ಮಂದಿ ಜೊತೆಯಾಗಿ ಮತದಾನ ಮಾಡಿದರು. 56, 57 ಮತಗಟ್ಟೆಗಳಲ್ಲಿ...
ಧಾರವಾಡ: ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಬುರ್ಖಾ ವೇಷ ಹಾಕಿಕೊಂಡ ಪುರುಷನೋರ್ವ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸಂಶಿ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಬಸ್ ಪ್ರಯಾಣಿಕರು...
ಧಾರವಾಡ : ವಿದ್ಯಾರ್ಥಿನಿಗೆ ದೋಷ ಪೂರಿತ ಟ್ಯಾಬ್ ಪೆನ್ ಸರಬರಾಜು ಮಾಡಿದ ಅಮೆಜಾನ್ ಕಂಪನಿಗೆ ರೂ.50,000 ಪರಿಹಾರ ಮತ್ತು ರೂ.10,000 ಪ್ರಕರಣದ ಖರ್ಚು ವೆಚ್ಚ ಕೊಡುವಂತೆ ಧಾರವಾಡ...
ಹುಬ್ಬಳ್ಳಿ: ಕಾಂಗ್ರೆಸ್ ಹೈ ಕಮಾಂಡ್ ನಿರ್ಧಾರದಂತೆ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಗೆ ತಯಾರಿ ನಡೆಸಿದ್ದಾರೆಂಬ ವರದಿಯಾಗಿದೆ. ವಿಧಾನಸಭೆ ಫಲಿತಾಂಶದ ನಂತರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್...
ಧಾರವಾಡ ಗ್ರಾಮೀಣ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಹೈ-ವೋಲ್ಟೇಜ್ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆದ್ದು ಬೀಗಿದ್ದಾರೆ. ಧಾರವಾಡ...
ಧಾರವಾಡ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದಾಗ 37 ಅಂಕ ಪಡೆದಿದ್ದ ವಿದ್ಯಾರ್ಥಿನಿ ಈಗ 97 ಅಂಕ ಗಳಿಸಿದ್ದಾಳೆ. ಇದರಿಂದಾಗಿ ಉತ್ತರ ಪತ್ರಿಕೆ ಮೌಲ್ಯಮಾಪಕರ ನಿರ್ಲಕ್ಷ್ಯ ಮತ್ತೊಮ್ಮೆ ಬಯಲಾದಂತಾಗಿದೆ....
ಧಾರವಾಡ : ಚುನಾವಣೆ ಹಿನ್ನೆಲೆ ಮತಗಟ್ಟೆ ಅಧಿಕಾರಿಗಳ ತರಬೇತಿ ಮುಗಿಸಿ ಮನೆಗೆ ತೆರಳ್ತಿದ್ದಾಗ ಹೃದಯಾಘಾತಗೊಂಡು ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮತಗಟ್ಟೆ ಅಧಿಕಾರಿಗಳ ತರಬೇತಿ ಪಡೆಯುತ್ತಿದ್ದ...