ಗದಗ: ನರಗುಂದ ವಿಧಾನಸಭಾ ಕ್ಷೇತ್ರ ದಲ್ಲಿ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ್ ಮುನ್ನಡೆ ಪಡೆದುಕೊಂಡಿದ್ದಾರೆ. ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರೆಡ್ಡಿ ಯಾವಗಲ್ ಮತ್ತೆ ಟಿಕೆಟ್ ಪಡೆದುಕೊಂಡಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಚಂದ್ರಕಾಂತಗೌಡ ಪಾಟೀಲ ಕಾಂಗ್ರೆಸ್ ಅಭ್ಯರ್ಥಿ ಬಸವರೆಡ್ಡಿ ಯಾವಗಲ್ ವಿರುದ್ಧ 7 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಕೂಡ ಕಾಂಗ್ರೆಸ್ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುತ್ತಿದೆ. ಕಳೆದ ಮೂರು ಚುನಾವಣೆಗಳಲ್ಲಿ […]
ಗದಗ: ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಭರ್ಜರಿ ಮುನ್ನಡೆ ಪಡೆದು ಕೊಂಡಿದ್ದಾರೆ. ಲಮಾಣಿ 11,875 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುಜಾತಾ...
ಗದಗ: ತಾಲೂಕಿನ ನಾಗಾವಿ ಗ್ರಾಮದ ವ್ಯಾಪ್ತಿಯಲ್ಲಿರುವ ಜಿಮ್ಸ್ ಆಸ್ಪತ್ರೆ ಔಷಧ ಉಗ್ರಾಣಕ್ಕೆ ನೀರು ನುಗ್ಗಿದ್ದು, ನೆಲ ಮಹಡಿ ಯಲ್ಲಿರುವ ಮುಖ್ಯ ಡ್ರಗ್ ಸ್ಟೋರ್‌ನಲ್ಲಿ ಮಳೆ ನೀರು ತುಂಬಿ...
ಗದಗ: ಕಳೆದ ಸುಮಾರು ಹತ್ತು ದಿನಗಳಿಂದ ನಾಯಿಮರಿ ಹೊತ್ತು ಥೇಟ್ ತನ್ನ ಸಂತಾನವಬಂತೆ ಸಾಕುತ್ತಿದ್ದ ಮಂಗಣ್ಣ ಈಗ ದುಃಖದ ಜೊತೆಗೆ ಆಕ್ರೋಶಗೊಂಡ ಕಂಡಕಂಡವರ ಮೇಲೆ ಎರಗಲು ಮುಂದಾಗಿದೆ....
ಜಿಲ್ಲಾಧಿಕಾರಿಗಳಿಂದ ರಾಷ್ಟ್ರ ಧ್ವಜಾರೋಹಣ -ರಾಷ್ಟ್ರೀಯ ಧ್ವಜವು ನಮ್ಮ ದೇಶದ ಸಾರ್ವಭೌಮತ್ವದ ಸಂಕೇತ -ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಗದಗ: ಭಾರತ ದೇಶದ...
-5 ಲಕ್ಷ ನಗದು, 250 ಗ್ರಾಂ ಚಿನ್ನಾಭರಣ ದೋಚಿ ಪರಾರಿ ಗದಗ: ಎಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ. ಮನೆಯವರೆಲ್ಲ ಧ್ವಜಾ ರೋಹಣದ ಸಡಗರದಲ್ಲಿದ್ದಾಗ ಹಿಂಬಾಗಿಲಿನ ಚಿಲಕ ಮುರಿದು 5...
ಗದಗ: ಜಿಲ್ಲೆಯ ಮಲ್ಲಸಂದ್ರ ಗ್ರಾಮದಲ್ಲಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಶುಕ್ರವಾರ ನಗರಕ್ಕೆ ಭೇಟಿ ನೀಡಲಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ನಿರ್ಬಂಧ ಹೇರಲಾಗಿದೆ....
ಗದಗ: ಜಿಲ್ಲೆಯ ವಿವಿಧೆಡೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುವಾಗ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದು 12.88 ಲಕ್ಷ ರೂಪಾಯಿ ಮೌಲ್ಯದ ಅಕ್ಕಿ...
-ಬೆನ್ನಟ್ಟಿದಾಗ ಟ್ರ್ಯಾಕ್ಟರ್ ಬಿಟ್ಟು ಪರಾರಿ ಗದಗ: ಕಳೆದ ಹಲವು ದಿನಗಳಿಂದ ಹನಿ ನೀರಾವರಿಯ ಪೈಪ್‌ಗಳು ಕಳ್ಳತನ ವಾಗುತ್ತಿದ್ದವು. ಮಂಗಳವಾರ ರಾತ್ರಿ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತ್ಲಿ ಶಿರೂರು...
ಗದಗ: ಜಿಲ್ಲಾದ್ಯಂತ ಮಂಗಳವಾರ ಬೆಳಗಿನಿಂದ ವ್ಯಾಪಕ ಮಳೆ ಸುರಿಯುತ್ತಿದೆ. ಇಂಥ ಮಳೆಯಲ್ಲೂ ಅಂಗನವಾಡಿ, ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಶಾಲಾ-ಕಾಲೇಜು ತಲುಪಲಾಗದೇ, ಪರದಾಡುತ್ತಿದ್ದನ್ನು ಗಣನೆಗೆ ತೆಗೆದುಕೊಂಡು ಗದಗ...