ಭ್ರಷ್ಟಾಚಾರದ ಮುಖವಾಡ ಕಳಚಿ ಬಿದ್ದಿದೆ -ಮಂತ್ರಿಯಾಗಿದ್ದಾಗ ಏನೇನು ಮಾಡಿದ್ದಿರಾ? -ಚುನಾವಣೆಯ ಭಯದಿಂದ ಇಲ್ಲಸಲ್ಲದ ಆರೋಪ ಗದಗ: ಶಾಸಕ ಎಚ್. ಕೆ. ಪಾಟೀಲ ಅವರ ಭ್ರಷ್ಟಾಚಾರದ, ಅವ್ಯವಹಾರದ ಮುಖವಾಡ ಕಳಚಿ ಬಿದ್ದಿದೆ. ಚುನಾವಣೆ ಹತ್ತಿರ ಇರುವುದರಿಂದ ಇಲ್ಲ ಸಲ್ಲದ ಆರೋಪ ಮಾಡುತ್ತಾ, ಜನರಿಗೆ ಹತ್ತಿರವಾಗುವ ನಾಟಕ ಆರಂಭಿಸಿದ್ದಾರೆ ಎಂದು ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಕೆಂಡಾಮಂಡಲರಾದರು. ನಗರದ ಖಾಸಗಿ ಹೊಟೇಲದನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಇಷ್ಟು ದಿನ ಇಲ್ಲದ ಗದಗ ಜನರ ಮೇಲಿನ ಪ್ರೀತಿ, ಕಾಳಜಿ ಈಗ […]
ಗದಗ: ಇದು ಚುನಾವಣೆಯ ಸಮಯ. ಸಹಜವಾಗಿ ಕಾಂಗ್ರೆಸ್‌ಗೆ ಇದು ಅಸ್ತಿತ್ವದ ಪ್ರಶ್ನೆ. ಹಾಗಾಗಿ ಭಾರತ್ ಜೋಡೊದಂಥ ಕಾರ್ಯ ಕ್ರಮ ಹಮ್ಮಿಕೊಳ್ಳುತ್ತಿರಬಹುದು ಎಂದು ಗಣಿ ಮತ್ತು ಭೂ ವಿಜ್ಞಾನ...
ಎಚ್.ಕೆ.ಪಾಟೀಲ ಆರೋಪ-ಆಕ್ರೋಶ -ವಾಲ್ಮನ್ಗಳಿಗೆ ಸುಮಾರು 5 ತಿಂಗಳಿನಿಂದ ಸಂಬಳವಿಲ್ಲ. -ನೀರಿನ ಸಮಸ್ಯೆ ನಿವಾರಣೆಗೆ ಜನರನ್ನೊಳಗೊಂಡ ಸಮಿತಿ -ಐದು ಅಂಶಗಳನ್ನು ಪ್ರಸ್ತಾಪಿಸಿ ಜಿಲ್ಲಾಧಿಕಾರಿಗೆ ದೂರು ಗದಗ: ನಗರದಲ್ಲಿ ಕುಡಿಯುವ...
-ಏಳು ಜನರು ಪ್ರಾಣಪಾಯದಿಂದ ಪಾರು ಗದಗ: ಸತತ ಜಿಟಿ ಜಿಟಿ ಮಳೆಯ ಪರಿಣಾಮ ಶನಿವಾರ ನಸುಕಿನಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಮೇಗೂರಿನ ಶಿವಾನಂದ ಅರಹುಣಸಿ ಎಂಬುವರ...
-ಪ್ರತಿಪಕ್ಷದ ಆಕ್ರೋಶಕ್ಕೆ ಬೇಸತ್ತು ಕಣ್ಣೀರು ಸುರಿಸುತ್ತಾ ಸಭಾತ್ಯಾಗಕ್ಕೆ ಮುಂದಾದ ಅಧ್ಯಕ್ಷೆ ದಾಸರ್ ಗದಗ: ಗದಗ-ಬೆಟಗೇರಿ ನಗರಸಭೆಯ ವಿಶೇಷ ಸಾಮಾನ್ಯ ಸಭೆ ಕದನ ಕುತೂ ಹಲದ ಘಟ್ಟ ತಲುಪಿ...
ಜಿಂಕೆ ಮರಿ ರಕ್ಷಣೆ ಗದಗ: ತಾಲೂಕಿನ ಬೆಳಹೋಡ ಗ್ರಾಮದಲ್ಲಿ ಜಿಂಕೆ ಮರಿಯೊಂದು ತಾಯಿ ಬಿಟ್ಟು ಅಗಲಿದ ಘಟನೆ ನಡೆದಿದೆ. ಹೌದು. ಬೆಳಹೋಡ ಗ್ರಾಮದ ಸಿದ್ದಪ್ಪ ಹುಲಕೋಟಿ ಹಾಗೂ...
ಗದಗ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕೆಂದು ಕಳೆದ ವರ್ಷ ಕೂಡಲಸಂಗಮ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತ ಬಂದಿದೆ. ಬಿ ಎಸ್...
ಗದಗ: ಜುಲೈ 8ರಿಂದ 13ರವರೆಗೆ ಪ್ರತಿದಿನ ಸಂಜೆ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಂಘವು ಆಷಾಢ ಮಾಸದ ನಿಮಿತ್ತ ಇಷ್ಟಲಿಂಗ ಮಹಾಪೂಜೆ ಹಾಗೂ...
ಫೋಸ್ಕೋ ಹೋಯ್ತು, ರಾಮ್ಕೊ ಬರುತ್ತಾ? -ಸುಮಾರು 250 ಎಕರೆ ಗುರುತಿಸಿರುವ ಸಿಮೆಂಟ್ ಕಂಪನಿ -ಪ್ರತಿ ಎಕರೆ ಜಮೀನನ್ನು 21 ಲಕ್ಷ ರೂಪಾಯಿಗೆ ಖರೀದಿಸಲು ಸಿದ್ಧತೆ! -ಬಸವರಾಜ ಕರುಗಲ್....
-ಶಿರಹಟ್ಟಿ ತಾಲ್ಲೂಕಿನಲ್ಲಿ ಡಬಲ್ ಮರ್ಡರ್; ಮಲಗಿದ್ದ ಇಬ್ಬರು ಯುವಕರನ್ನು ಕೊಲೆಗೈದ ದುಷ್ಕರ್ಮಿ ಗದಗ: ರಾತ್ರಿ ಹೊಟ್ಟೆತುಂಬ ಚಿಕನ್ ಊಟ ಮಾಡಿ ಮನೆ ಮೇಲೆ ಮಲಗಿದ್ದ ಇಬ್ಬರು ಯುವಕರನ್ನು...