Saturday, 10th May 2025

ಭೂಕುಸಿತ: ಗುಂಡ್ಯದಿಂದ ಆಲೂರುವರೆಗೆ ವಾಹನ ಸಂಚಾರ ನಿರ್ಬಂಧ

ಹಾಸನ: ಸಕಲೇಶಪುರ ತಾಲ್ಲೂಕಿನ ದೋಣಿಗಾಲ್‌ ಬಳಿ ರಾ.ಹೆದ್ದಾರಿ 75 ರ ಕೆಳಭಾಗದಲ್ಲಿ ಗುರುವಾರ ಮತ್ತೆ ಭೂಕುಸಿತ ಉಂಟಾಗಿದ್ದು, ಗುಂಡ್ಯದಿಂದ ಆಲೂರುವರೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸ ಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಕಲೇಶಪುರ ಉಪ ವಿಭಾಗಾಧಿಕಾರಿ ಪ್ರತೀಕ್‌ ಭಾಯಲ್‌, ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ಪ್ರಯಾಣಿಕ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿದೆ ಎಂದರು. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದು, ಮಣ್ಣಿನ ಸಂರಚನೆಯಿಂದಾಗಿ ಈ ಸ್ಥಳವನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಈ ಬಾರಿಯೂ ಮಳೆ ಸುರಿಯು ತ್ತಿರುವುದರಿಂದ ಮೇಲ್ಭಾಗದಿಂದ ನೀರು […]

ಮುಂದೆ ಓದಿ

ಶಿರಾಡಿ ರಸ್ತೆ ಬಂದ್ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಿ.ಸಿ.ಪಾಟೀಲ್

ಹಾಸನ: ಬೆಂಗಳೂರು- ಮಂಗಳೂರು ಸಂಪರ್ಕದ ಪ್ರಮುಖ ಹೆದ್ದಾರಿ ಶಿರಾಡಿ ರಸ್ತೆ ಬಂದ್ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು. ಸಕಲೇಶಪುರ ಬಳಿಯ...

ಮುಂದೆ ಓದಿ

ತಾಯಿ-ಮಗ ಅಪಘಾತದಲ್ಲಿ ಸಾವು

ಹಾಸನ: ಹಾಸನದ ಬಿ.ಟಿ.ಕೊಪ್ಪಲು ಬಳಿ ಶುಕ್ರವಾರ ಬೆಳಗ್ಗೆ ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಅಪಘಾತದಲ್ಲಿ ಮೃತಪಟ್ಟಿ ದ್ದಾರೆ. ಸೀಮಾ ಮತ್ತು ಇವರ ಪುತ್ರ ಮಯೂರ(10) ಮೃತ ದುರ್ದೈವಿಗಳು. ಮಗನನ್ನು...

ಮುಂದೆ ಓದಿ