ಹಾವೇರಿ: ಜನವರಿ 6ರಿಂದ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ನೈರುತ್ಯ ರೈಲ್ವೆ ಇಲಾಖೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಏಲಕ್ಕಿ ನಗರಿ ಹೆಸರುವಾಸಿ ಹಾವೇರಿಯಲ್ಲಿ ಜನವರಿ 6 ರಿಂದ ಮೂರು ದಿನಗಳ ಕಾಲ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಾಹಿತ್ಯ ಸಮ್ಮೇಳನಕ್ಕೆ ಈಗಾಗಲೇ ಸಿದ್ದತೆಗಳು ಪೂರ್ಣಗೊಂಡಿವೆ. ಇನ್ನು ಸಾಹಿತ್ಯ ಸಮ್ಮೇ ಳನ ಪ್ರಾರಂಭಕ್ಕೆ ಒಂದು ದಿನ ಮಾತ್ರ ಬಾಕಿ ಉಳಿದಿದೆ. ಆದ್ದರಿಂದ ಸಾಹಿತ್ಯ ಸಮ್ಮೇಳನ ಕ್ಕಾಗಿಯೇ ನೈರುತ್ಯ ರೇಲ್ವೆ […]
ಹಾವೇರಿ : ನವೆಂಬರ್ 11 ರಂದು ಹಾವೇರಿಯಲ್ಲಿ ನಿಗದಿಯಾಗಿದ್ದ 86ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ ಗೆ ಮುಂದೂಡ ಲಾಗಿದ್ದು, ಹೊಸ ದಿನಾಂಕದ ಕುರಿತು...
ಹಾವೇರಿ ಜಿಲ್ಲೆ ಹಲವಾರು ರಂಗಗಳಲ್ಲಿ ಮುನ್ನಡೆ ಸಾಧಿಸಿದೆ. ನೂತನವಾಗಿ ಜಿಲ್ಲೆ ಅಸ್ತಿತ್ವಕ್ಕೆ ಬಂದಾಗ ನಿರೀಕ್ಷೆಗಳು ಬಹಳಷ್ಟಿ ದ್ದವು. ಉತ್ತರ ಹಾಗೂ ದಕ್ಷಿಣ ಕರ್ನಾಟಕಗಳ ನಡುವಣ ಸಮತೋಲನ ಕುರಿತಂತೆ...
ಹಾವೇರಿ: ನಗರದಲ್ಲಿ ನವೆಂಬರ್ 11, 12 ಮತ್ತು 13ರಂದು ’86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿ ಈ ಬಗ್ಗೆ ಅಧಿಕೃತ ಘೋಷಣೆ...
ಹಾವೇರಿ : ಜಿಲ್ಲೆಯ ಹಾನಗಲ್ ತಾಲೂಕಿನ ಚೀರಹಳ್ಳಿ ಬಳಿ ಸರ್ಕಾರಿ ಬಸ್ ಗಳ ನಡುವೆ ಅಪಘಾತವಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹಾನಗಲ್...