Thursday, 15th May 2025

ಆಧುನಿಕ ಜಗತ್ತಿನಲ್ಲಿ ಹೆಣ್ಣಿನ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿವೆ: ಡಾ.ನಿರ್ಮಲಾ ಕೆಳಮನಿ

ಕಲಬುರಗಿ: ಮಹಿಳೆ ಜೀವನದ ಎಲ್ಲ ಕ್ಷೇತ್ರದಲ್ಲಿಯೂ ಬಲಿಷ್ಠಳಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ವೈಯಕ್ತಿಕ ಮತ್ತು ವೃತ್ತಿ ಜೀವನದಲ್ಲಿ ತನ್ನ ಜವಬ್ದಾರಿಗಳನ್ನು ಸರಿಯಾದ ರೀತಿಯಲ್ಲಿ ಸಾಗಿಸುತ್ತಿದ್ದಾಳೆ. ಹೆಣ್ಣು ಎಲ್ಲ ರೀತಿಯಲ್ಲೂ ಸಮರ್ಥಳಾದರೂ, ಅವಳ ಮೇಲಿನ ದೌರ್ಜನ್ಯ, ಹಿಂಸೆ ಕಡಿಮೆಯಾಗುತ್ತಿಲ್ಲ. ಈ ಆಧುನಿಕ ಜಗತ್ತಿನಲ್ಲಿ ಹೆಣ್ಣಿನ ಮೇಲಿನ ದೌರ್ಜನ್ಯ ಮತ್ತು ಹಿಂಸೆ ದಿನಕ್ರಮೇಣ ಹೆಚ್ಚಾಗುತ್ತಿವೆ ಎಂದು ಹಿಂಗು ಲಾಂಬಿಕಾ ಆಯುರ್ವೇದ ವೈದ್ಯಕೀಯ ಕಾಲೇಜನ ಪ್ರಾಧ್ಯಾಪಕರಾದ ಡಾ.ನಿರ್ಮಲಾ ಕೆಳಮನಿ ಅಭಿಪ್ರಾಯವ್ಯಕ್ತಪಡಿಸಿದರು. ಶರಣಬಸವ ವಿಶ್ವವಿದ್ಯಾಲಯದ ಕಂಪ್ಯೂಟರ ಸೈನ್ಸ್ ಇಂಜಿನಿಯರಿಂಗ್ ಮಹಿಳೆಯರ ವಿಭಾಗದ ಸಭಾಂಗಣದಲ್ಲಿ ಆಂತರಿಕ ದೂರು […]

ಮುಂದೆ ಓದಿ

ಡಿ.9ಕ್ಕೆ ಇಂಚಗೇರಿ ಶಾಖಾಮಠದಲ್ಲಿ 49ನೇ ಆಧ್ಯಾತ್ಮ ಸಪ್ತಾಹ ಪ್ರಾರಂಭೋತ್ಸವ

ಕಲಬುರಗಿ: ಇಂಚಗೇರಿ ಸಂಪ್ರದಾಯದ ಸದ್ಗುರು ಮತ್ತು ಸುವರ್ಣ ಕರ್ನಾಟಕ ಏಕೀಕರಣ ಪ್ರಶಸ್ತಿ ಪರಸ್ಕೃತ ಇಂಚಗೇರಿ ಮಠದ ಶ್ರೀ ಸದ್ಗುರು ಮಾಧವನಂದ ಪ್ರಭುಜೀಯವರ ಸ್ಮರಣಾರ್ಥ “ಆಧ್ಯಾತ್ಮ ಸಪ್ತಾಹ ಪ್ರಾರಂಭೋತ್ಸವ”...

ಮುಂದೆ ಓದಿ

ವೀರಶೈವ ಲಿಂಗಾಯತ,ಒಳಪಂಗಡವನ್ನು ಒಬಿಸಿ ಸೇರಿಸಿ : ಈಶ್ವರ ಖಂಡ್ರೆ

ಕಲಬುರಗಿ: ಸಾಮಾಜಿಕವಾಗಿ ನ್ಯಾಯ ಕಲ್ಪಿಸಿದ ವೀರಶೈವ-ಲಿಂಗಾಯತ ಸಮುದಾಯವೇ ಇಂದು ಆರ್ಥಿಕವಾಗಿ, ಸಾಮಾಜಿಕ ವಾಗಿ ಹಿಂದುಳಿದ್ದರಿಂದ ರಾಜ್ಯ ಸರಕಾರ ತಡ ಮಾಡದೇ ಈ ಕೂಡಲೇ ವೀರಶೈವ- ಲಿಂಗಾಯತ ಹಾಗೂ...

ಮುಂದೆ ಓದಿ

ಪ.ಜಾ/ಪ.ಪಂ ನೇಮಕಾತಿಗೆ 371(ಜೆ) ಕಲಂ ಮಾನದಂಡ ಅನುಸರಿಸಿ: ಲಕ್ಷ್ಮಣ ದಸ್ತಿ

ಕಲಬುರಗಿ: ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಜಾರಿಗೆ ಬಂದಿರುವ ಸಂವಿಧಾನದ 371(ಜೆ) ಕಲಂ ತಿದ್ದುಪಡಿಯ ಅಡಿ ನೇಮಕಾತಿಗಳು ಮತ್ತು ಮುಂಬಡ್ತಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಮುಂದೆ ಓದಿ

ಎನ್.ಪಿ.ಎಸ್ ರದ್ದತಿಗೆ ಆಗ್ರಹ: ಸಂವಿಧಾನಾತ್ಮಕ ಹಕ್ಕಿಗಾಗಿ ಹೋರಾಟ

ಚಿಂಚೋಳಿ: ಹಗಲು-ರಾತ್ರಿ ಎನ್ನದೆ ಸೇವೆ ಸಲ್ಲಿಸುವ ಸರಕಾರಿ ನೌಕರರ ಸಂಧ್ಯಾಕಾಲದ ಬದುಕಿಗೆ ಆಸರೆಯಾಗುವ ಪಿಂಚಣಿ ರದ್ದುಪಡಿಸಿ, ಎನ್.ಪಿ.ಎಸ್ ಜಾರಿಗೆ ತರಲಾಗಿದೆ. ನಾವು ರಕ್ತವನ್ನು ನೀಡುತ್ತೇವೆ ಹೊರತು ಪಿಂಚಣಿ...

ಮುಂದೆ ಓದಿ

ತೊಗರಿ ಬೆಳೆಗೆ ನೆಟೆ ರೋಗ: ತಂಡದಿಂದ ಸಮೀಕ್ಷೆ

ಆಳಂದ: ಈ ಭಾಗದ ಪ್ರಮುಖ ವಾಣಿಜ್ಯ ಬೆಳೆ ತೊಗರಿಗೆ ನೆಟೆ ರೋಗ ಬಂದು ಶೇ.೮೦ ರಷ್ಟು ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿರುವುದರಿಂದ ರೈತರು ಈ ವರ್ಷವೂ ಆರ್ಥಿಕ...

ಮುಂದೆ ಓದಿ

ಪಕ್ಷ ಭೇದ ಮರೆತು ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಿ: ಕಮಕನೂರ

ಚಿತ್ತಾಪೂರ: ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಸಾರ್ವಜನಿಕರ ಸಂಖ್ಯೆಯ ಅನುಗುಣವಾಗಿ ಚಿತ್ತಾಪುರ ಮತಕ್ಷೇತ್ರ ಮುಂಚೂಣಿಯಲ್ಲಿರುತ್ತದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮತ್ತು ಸಮಾರಂಭದ ವಕ್ತಾರ ತಿಪ್ಪಣ್ಣಪ್ಪ ಕಮಕೂರು...

ಮುಂದೆ ಓದಿ

38ನೇ ಗುರುವಂದನೆ ಸಮಾರಂಭ: ನಟ ರಿಷಬ್ ಶೆಟ್ಟಿಗೆ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಶ್ರೀಕ್ಷೇತ್ರ ಜಿಡಗಾ ಸಿದ್ಧರಾಮ ಶಿವಯೋಗಿಗಳ ಪುಣ್ಯ ಭೂಮಿ ನೆಲದಲ್ಲಿ 38ನೇ ಗುರುವಂದನೆ ಸಮಾರಂಭ ದಲ್ಲಿ ಕನ್ನಡ ಚಲನಚಿತ್ರ ಕಾಂತಾರ ನಟ, ನಿರ್ದೇಶಕ...

ಮುಂದೆ ಓದಿ

ಜ.8ರಂದು ರಾಜ್ಯಮಟ್ಟದ ಬೃಹತ್ ಸಮಾವೇಶ

ಕಲಬುರಗಿ: ನಗರದ ವೀರಶೈವ ಕಲ್ಯಾಣಮಂಟಪದಲ್ಲಿ ಮುಂದಿನ ವರ್ಷ ಜನವರಿ 8 ರಂದು ಬೆಳಿಗ್ಗೆ 10 ಗಂಟೆಗೆ ವೀರಶೈವ ಲಿಂಗಾಯತ ಎಲ್ಲ ಒಳ ಪಂಗಡಗಳ ವಧು- ವರರ ಸಮಾವೇಶ...

ಮುಂದೆ ಓದಿ

ಚಿಮ್ಮಚೋಡ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆ

ಚಿಂಚೋಳಿ: ತಾಲೂಕ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಚಿಮ್ಮನಚೋಡ ಶಾಲೆಯ  ಕು. ಗೌರಿಶಂಕರ ವೀರಯ್ಯಸ್ವಾಮಿ ಮತ್ತು ಕು. ಪೂಜಾ ಅನವೀರಯ್ಯ ಎಂಬ ವಿದ್ಯಾರ್ಥಿಗಳು...

ಮುಂದೆ ಓದಿ