Wednesday, 14th May 2025

ಗಾಯಕಿ ಮಂಗ್ಲಿಯಿಂದ‌ ಸಾಂಸ್ಕೃತಿಕ ಸಂಜೆ:ಕುಣಿದು ಕುಪ್ಪಳಿಸಿದ ಯುವ ಸಮೂಹ

ಕಲಬುರಗಿ: ಸೇಡಂ ತಾಲೂಕಿನ ಆಡಕಿ ಗ್ರಾಮದಲ್ಲಿ ಶನಿವಾರ‌ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ‌ ಅಂಗವಾಗಿ ಸಾಯಂಕಾಲ ಮೋರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಆಯೋಜಿಸಿದ ಸಾಂಸ್ಕೃತಿಕ ಸಂಜೆಯಲ್ಲಿ ತೆಲುಗಿನ ಖ್ಯಾತ ಗಾಯಕಿ ಮಂಗ್ಲಿಯ ಗೀತಗಾಯನಕ್ಕೆ ಯುವಪಡೆ ಕುಣಿದು ಕುಪ್ಪಳಿಸಿದರು. ಸಂಸದ‌ ಡಾ.ಉಮೇಶ ಜಾಧವ ಅವರನ್ನು ರಾಮ್ ರಾಮ್ ಎಂದು, ಕಂದಾಯ ಸಚಿವ ಆರ್.ಅಶೋಕ ಅವರನ್ನು ಕುಶಲೋಪರಿ ವಿಚಾರಿಸಿದ‌ ಮಂಗ್ಲಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ‌ ಅವರೇ ನೀವೂ ಹೀಗೇ ನಗ್ತಾ ಇರಬೇಕೆಂದು ಹೇಳಿ ತಮ್ಮ ಸಹೋದರಿ ಸಿಂಗರ್ […]

ಮುಂದೆ ಓದಿ

ಸೂಫಿ ಸಂತ ಹಝರತ್ ಶೇಖ್ ತಾಜುದ್ದೀನ್ ಜುನೈದಿ ನಿಧನ

ಕಲಬುರಗಿ : ತಾಜ್ ಬಾಬಾ ಎಂದೇ ಖ್ಯಾತ ದೇಶದ ಮುಂಚೂಣಿ ಸೂಫಿ ಸಂತ ಹಝರತ್ ಶೇಖ್ ತಾಜುದ್ದೀನ್ ಜುನೈದಿ ಅನಾರೋಗ್ಯದಿಂದ ಮೃತಟ್ಟಿದ್ದಾರೆ. ದೇಶದ ಮುಂಚೂಣಿ ಸೂಫಿ ಸಂತ...

ಮುಂದೆ ಓದಿ

ಕೆಬಿಎನ್ ವಿವಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

ಕಲಬುರಗಿ: ಭಾರತದ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಗರದ ಖಾಜಾ ಬಂದೇನವಾಜ್ ವಿಶ್ವವಿದ್ಯಾಲಯದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಕೆಬಿಎನ್ ವಿವಿಯ ಮಾಜಿ...

ಮುಂದೆ ಓದಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ; 2000 ಶಾಲಾ ಮಕ್ಕಳಿಂದ ಸ್ವಾತಂತ್ರ್ಯದ ನಡಿಗೆ

ಕಲಬುರಗಿ: ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಅಂಗವಾಗಿ ಗುರುವಾರ ಕಲಬುರಗಿ‌ ನಗರದ ವಲ್ಲಭಭಾಯಿ ಪಟೇಲ್ ವೃತ್ತ ದಿಂದ ಜಗತ್ ವೃತ್ತದ ವರೆಗೆ ನಡೆದ “ಸ್ವಾತಂತ್ರ್ಯದ ನಡಿಗೆ, ಅಮೃತ‌ ಮಹೋತ್ಸವದೆಡೆಗೆ”...

ಮುಂದೆ ಓದಿ

ರಾಜನೀತಿ ಬಿಟ್ಟು ರಾಷ್ಟ್ರ ನೀತಿ ಅನುಸರಿಸಿ: ನರೇಂದ್ರ ಮೋದಿ

ವಿದ್ಯುತ್ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ ಕಲಬುರಗಿ: ಮುಂದಿನ 25 ವರ್ಷಗಳ ಕಾಲ ಇಂಧನ ಕ್ಷೇತ್ರದಲ್ಲಿ ಗಮನರ್ಹಾ ಸಾಧನೆಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದ್ದು, ಇಂಧನ ಕ್ಷೇತ್ರವನ್ನು...

ಮುಂದೆ ಓದಿ

ಕಾಗಿಣಾ ನದಿ ಪ್ರವಾಹಕ್ಕೆ ಸಿಲುಕಿ ದಂಪತಿ ಸಾವು

ಕಲಬುರಗಿ: ಕಾಗಿಣಾ ನದಿ ಪ್ರವಾಹಕ್ಕೆ ಸಿಲುಕಿ, ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ದಂಪತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಜೆಟ್ಟೂರ್ ಗ್ರಾಮದ ಬಳಿ ನಡೆದಿದೆ. ನೆರೆಯ ತೆಲಂಗಾಣದ...

ಮುಂದೆ ಓದಿ

ವಾಚ್ ಮ್ಯಾನ್ ಮೇಲೆ ಹಲ್ಲೆ: 20 ಲಕ್ಷ ಮೌಲ್ಯದ ಟೈರ್ ಕಳ್ಳತನ

ಚಿಂಚೋಳಿ: ಪುರಸಭೆ ವ್ಯಾಪ್ತಿಗೆ ಬರುವ ಚಂದಾಪೂರದ ಎಸ್.ಬಿ.ಐ ಬ್ಯಾಂಕ್ ನ ಸಮೀಪದ ಬಸವ ಶೋರೂಂನಲ್ಲಿ ಸುಮಾರು 22 ಲಕ್ಷ ರು. ಮೌಲ್ಯದ ಟೈರ್ ಕಳತನ ಮಾಡಿ ಪರಾರಿಯಾದ...

ಮುಂದೆ ಓದಿ

ಬಸವನ ಹುಳುವಿನ ಕಾಟಕ್ಕೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಿ: ಬಿ.ಆರ್. ಪಾಟೀಲ್

ಕಲಬುರಗಿ: ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ಬಸವನ ಹುಳುಗಳ ಬಾಧೆಯಿಂದ ಬೆಳೆ ಹಾನಿಯಾಗಿದ್ದು, ಕೂಡಲೇ ಸರಕಾರ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷ,...

ಮುಂದೆ ಓದಿ

B Sriramulu
ಶ್ರೀರಾಮುಲು ಸಾಂದರ್ಭಿಕ ಸಚಿವ: ಬಿ.ಆರ್. ಪಾಟೀಲ್

ಕಲಬುರಗಿ: ಸಚಿವ ಶ್ರೀರಾಮುಲು ರಾಜ್ಯ ನಾಯಕನಲ್ಲ. ಅವರು ಸಾಂದರ್ಭಿಕವಾಗಿ ಸಚಿವರಾಗಿದ್ದಾರೆ. ಹೊರತು ಮಂತ್ರಿ ಆದವರೆಲ್ಲರೂ ನಾಯಕರಾಗಲು ಸಾಧ್ಯವಿಲ್ಲ ಎಂದು ಮಾಜಿ ಶಾಸಕ ಬಿ.ಆರ್.ಪಾಟೀಲ್ ವ್ಯಂಗ್ಯವಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ...

ಮುಂದೆ ಓದಿ

ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20ಯಲ್ಲಿ ತನ್ನದೇ ತಂಡ ಹೊಂದಲಿರುವ ಗುಲ್ಬರ್ಗ

ಕಲಬುರಗಿ: ಕಳೆದ ವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ದೂರಿಯ ಚಾಲನೆ ಕಂಡ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20ಯಲ್ಲಿ ಸ್ಪರ್ಧಿಸಲಿರುವ ಗುಲ್ಬರ್ಗವು ತನ್ನದೇ ಆದ ತಂಡವನ್ನು ಹೊಂದಲಿದೆ ಎಂದು ಕರ್ನಾಟಕ...

ಮುಂದೆ ಓದಿ