Saturday, 10th May 2025

ಕೊಡಗಿನಲ್ಲಿ ನಾಲ್ಕು ದಿನ ನಿಷೇಧಾಜ್ಞೆ ಜಾರಿ

ಮಡಿಕೇರಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಇತ್ತ ಕೊಡಗಿನಲ್ಲಿ ನಡೆದ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಕೂಡ ಬೃಹತ್ ಮೆರವಣಿಗೆ ಆಯೋಜಿಸಿದೆ. ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಬಿಜೆಪಿ ಕೂಡ ಸಮಾವೇಶ ನಡೆಸುತ್ತಿದೆ. ಈ ಹಿನ್ನೆಲೆ ಕೊಡಗಿ ನಲ್ಲಿ ನಾಲ್ಕು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆ.26 ರಂದು ಕಾಂಗ್ರೆಸ್ ಪ್ರತಿಭಟನೆ ಮತ್ತು ಬಿಜೆಪಿಯಿಂದ ‘ಜನ ಜಾಗೃತಿ ಸಮ್ಮೇಳನ’ ನಡೆಯಲಿದೆ. ಈ ಹಿನ್ನೆಲೆ ಪೂರ್ವಭಾವಿ ಯಾಗಿ ಕೊಡಗು ಜಿಲ್ಲೆಯಲ್ಲಿ ನಾಲ್ಕು ದಿನ ಸೆಕ್ಷನ್ 144 […]

ಮುಂದೆ ಓದಿ

muda scam cm siddaramaiah

ಗೂಂಡಾಗಿರಿ ವರ್ತನೆಗೆ ಹೋರಾಟದ ಮೂಲಕ ಉತ್ತರ: ಸಿದ್ದರಾಮಯ್ಯ ಎಚ್ಚರಿಕೆ

ಮಡಿಕೇರಿ: ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ...

ಮುಂದೆ ಓದಿ

ನೆರೆ ಪ್ರದೇಶದ ವೀಕ್ಷಣೆ ವೇಳೆ ಸಿದ್ದುಗೆ ಪ್ರತಿಭಟನೆ ಬಿಸಿ

ಕೊಡಗು : ಜಿಲ್ಲೆಯ ತಿತಿಮತಿ ನೆರೆ ಪ್ರದೇಶದ ವೀಕ್ಷಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ್ದ ವೇಳೆ ತೀವ್ರ ಪ್ರತಿಭಟನೆ ವ್ಯಕ್ತವಾಗಿದೆ. ಇದರಿಂದ ಸಿದ್ದರಾಮಯ್ಯವರಿಗೆ ಭಾರೀ ಮುಖಭಂಗ ಎದುರಾಗಿದೆ....

ಮುಂದೆ ಓದಿ

ಕೆಎಸ್‌ಆರ್‌ಟಿಸಿ ಬಸ್‌ ಅಪಘಾತ: 11 ಮಂದಿ ಪ್ರಯಾಣಿಕರಿಗೆ ಗಾಯ

ಕುಶಾಲನಗರ: ತಾಲ್ಲೂಕಿನ 7ನೇ ಹೊಸಕೋಟೆ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ರಸ್ತೆ ಪಕ್ಕದ ಚಿಕ್ಕ ಗುಡ್ಡಕ್ಕೆ ಗುದ್ದಿದ್ದು, 11 ಮಂದಿ ಪ್ರಯಾಣಿಕರಿಗೆ ಗಾಯಗಳಾ ಗಿವೆ. ಚನ್ನರಾಯಪಟ್ಟಣದಿಂದ ಮಡಿಕೇರಿಗೆ ಹೊರಟಿದ್ದ...

ಮುಂದೆ ಓದಿ

ರಕ್ತಕ್ಕೆ ರಕ್ತವೇ ಪರ್ಯಾಯ – ರಕ್ತದಾನದಿಂದ ಜೀವ ಉಳಿಸಲು ಸಾಧ್ಯ: ಡಾ‌.ಕರುಂಬಯ್ಯ 

ಕುಶಾಲನಗರ: ವಿಶ್ವಜ್ಞಾನಿ ಅಂಬೇಡ್ಕರ್ ಟ್ರಸ್ಟ್ ಅಂಬೇಡ್ಕರ್‌ ಲಲಿತ ಕಲೆಗಳ ಟ್ರಸ್ಟ್ , ಅನಿಕೇತನ ಪದವಿಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ,ರಾಮನಗರ ಜಿಲ್ಲಾಸ್ಪತ್ರೆಯ ಮನೋವಿಜ್ಞಾನಿ...

ಮುಂದೆ ಓದಿ

ಮಡಿಕೇರಿ ಹಲವೆಡೆ ಲಘು ಭೂಕಂಪನ

ಕೊಡಗು: ಮಡಿಕೇರಿ ತಾಲೂಕಿನ ಹಲವೆಡೆ ಮಂಗಳವಾರ ಲಘು ಭೂಕಂಪನ ಸಂಭವಿಸಿದ್ದು, ಸುಳ್ಯ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದ ಅನುಭವ ಆಗಿದೆ. ಜನತೆ ಬೆಚ್ಚಿ ಬಿದ್ದಿದ್ದಾರೆ. ಕೊಡಗು ಜಿಲ್ಲೆಯ...

ಮುಂದೆ ಓದಿ