Saturday, 10th May 2025

Road Accident

Road Accident: ಕೋಲಾರದಲ್ಲಿ ಭೀಕರ ಅಪಘಾತ; ಡಿವೈಡರ್ ಮೇಲೆ ನಿಂತಿದ್ದಾಗ ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

ಕೋಲಾರ: ರಸ್ತೆ ಡಿವೈಡರ್ ಮೇಲೆ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಹೊರವಲಯದ ಪವನ್ ಕಾಲೇಜು ಬಳಿ ದುರಂತ ಸಂಭವಿಸಿದೆ. ಮೃತರನ್ನು ಉತ್ತರ ಭಾರತ ಮೂಲದ ಕಿರಣ್ ಹಾಗೂ ರಜನಿಸಿಂಗ್ ಎಂದು ಗುರುತಿಸಲಾಗಿದೆ. ಡಿವೈಡರ್ ಮೇಲೆ ನಿಂತಿದ್ದವರಿಗೆ ಕಾರು ಡಿಕ್ಕಿಯಾಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಲಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸುದ್ದಿಯನ್ನೂ ಓದಿ | Viral Video: ಪತಿ ಪ್ರಾಣ ಬಿಟ್ಟಿದ್ದ ಹಾಸಿಗೆಯನ್ನು […]

ಮುಂದೆ ಓದಿ

Karnataka Weather: ಇಂದಿನ ಹವಾಮಾನ; ಬೆಂಗಳೂರು, ಚಿತ್ರದುರ್ಗ ಸೇರಿ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!

Karnataka Weather: ಮುಂದಿನ 5 ದಿನಗಳ ಕಾಲ ಕರ್ನಾಟಕದ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ...

ಮುಂದೆ ಓದಿ

Self Harming

Self Harming : ಉದ್ಘಾಟನೆಯಾಗಲು ಕೆಲವೇ ದಿನ ಬಾಕಿ ಇದ್ದ ಕಟ್ಟದಲ್ಲಿ ವ್ಯಕ್ತಿ ಆತ್ಮಹತ್ಯೆ

ತುಮಕೂರು: ಇನ್ನೇನು ಕೆಲವೇ ದಿನಗಳಲ್ಲಿ ಪೂರ್ಣಗೊಂಡು ಶುಭಾರಂಭ ಮಾಡಬೇಕಾಗಿದ್ದ ಹಂತದಲ್ಲಿದ್ದ ಕಟ್ಟಡದಲ್ಲಿಯೇ ಅಪರಿಚಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ನಡೆದಿದೆ. ಪಾವಗಡ...

ಮುಂದೆ ಓದಿ

Murder Case

Murder Case: ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಎದೆಗೆ ಇರಿದು ಕೊಂದ ಪತಿ

Murder Case: ಕೋಲಾರ ಜಿಲ್ಲೆಯ ಜಮಾಲ್ ಷಾ ನಗರದಲ್ಲಿ ಈ ಘಟನೆ ನಡೆದಿದೆ. ಪದೇಪದೆ ಪತ್ನಿಯನ್ನು ಚುಡಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಯುವಕನನ್ನು ಗಂಡ ಇರಿದು ಕೊಂದಿದ್ದಾನೆ....

ಮುಂದೆ ಓದಿ

Karnataka Weather
Karnataka Weather: ಇಂದಿನ ಹವಾಮಾನ; ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ/ಗುಡುಗು ಸಹಿತ ಭಾರಿ ಮಳೆಯಾಗುವ...

ಮುಂದೆ ಓದಿ

Karnataka Rain
Karnataka Rain: ನಾಳೆ ಬೆಂಗಳೂರು, ಕೋಲಾರ, ಹಾಸನ ಸೇರಿ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುನ್ಸೂಚನೆ

Karnataka Rain: ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ...

ಮುಂದೆ ಓದಿ

M B Patil
MB Patil: ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಹೈಟೆಕ್ ಫಾರ್ಮಸುಟಿಕಲ್ಸ್ ಪಾರ್ಕ್

ಕೈಗಾರಿಕಾ ಬೆಳವಣಿಗೆಗೆ ಒತ್ತು ನೀಡಿರುವ ರಾಜ್ಯ ಸರ್ಕಾರವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ ಕೋಲಾರ ಅಥವಾ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಫಾರ್ಮಸುಟಿಕಲ್ ಪಾರ್ಕ್ ಸ್ಥಾಪಿಸಲು ತೀರ್ಮಾನಿಸಿದೆ. ಇದಕ್ಕೆ...

ಮುಂದೆ ಓದಿ

Karnataka Weather
Karnataka Weather: ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆ ಅಥವಾ ಗುಡುಗು ಸಹಿತ ಭಾರಿ...

ಮುಂದೆ ಓದಿ

Karnataka Weather
Karnataka Weather: ಹವಾಮಾನ ವರದಿ; ಇಂದು ಚಿಕ್ಕಬಳ್ಳಾಪುರ, ತುಮಕೂರು ಸೇರಿ ಹಲವೆಡೆ ಭಾರಿ ಮಳೆ ಮುನ್ಸೂಚನೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ...

ಮುಂದೆ ಓದಿ

poisoning
Poisoning: ಕುಡಿಯುವ ನೀರಿಗೆ ವಿಷ ಹಾಕಿದ ದುಷ್ಟರು; ನೀರುಗಂಟಿ ಸಮಯಪ್ರಜ್ಞೆಯಿಂದ ಸಾವಿರಾರು ಜನ ಬಚಾವ್!‌

poisoning: ಸಮಯಪ್ರಜ್ಞೆ ಮೆರೆದ ನೀರುಗಂಟಿ, ಗ್ರಾಮದ ಸಾವಿರಾರು ಜನ ಹಾಗೂ ಜಾನುವಾರುಗಳ ಜೀವ ಉಳಿಸಿದ್ದಾರೆ....

ಮುಂದೆ ಓದಿ