ಕೋಲಾರ: ತಾಲ್ಲೂಕಿನ ಹಳ್ಳದಗೆಣ್ಣೂರ ಗ್ರಾಮದ ಬೀರಲಿಂಗೇಶ್ವರ ಹಾಗೂ ಜಟ್ಟಿಂಗೇಶ್ವರ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದೆ. ದಿನಾಂಕ 27 ರಂದು ಬೆಳಿಗ್ಗೆ 8 ಗಂಟೆಗೆ ಬೀರಲಿಂಗೇಶ್ವರ ಹಾಗೂ ಜಟ್ಟಿಂಗೇಶ್ವರ ದೇವರ ಅಭಿಷೇಕ, 9 ಗಂಟೆಗೆ ಗಂಗಾ ಶಿತಾಳ ಸ್ನಾನ ಹಾಗೂ ಒಡ್ಡಿವಾಲಗದೊಂದಿಗೆ ಪಲ್ಲಕ್ಕಿ ಮೆರವಣಿಗೆ, ಮಧ್ಯಾಹ್ನ 3 ಗಂಟೆಗೆ ದೇವರ ಪಲ್ಲಕ್ಕಿಗಳ ಮೆರವಣಿಗೆ ದೇವಸ್ಥಾನಕ್ಕೆ ಆಗಮನ, ಸಾಯಂಕಾಲ 4-30 ಗಂಟೆಗೆ ಹಳ್ಳದಗೆಣ್ಣೂರ ಗ್ರಾಮದ ಅಧಿಕಾರಿ ಶಂಕರ್ ಬೆಳ್ಳುಬ್ಬಿ (ಉಪ ಆಯುಕ್ತರು […]
ಕೋಲಾರ: ಗಣೇಶ ಹಬ್ಬದ ನಿಮಿತ್ತ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಶಾಂತಿ ಸಭೆ ಜರುಗಿತು. ಪಿ.ಎಸ್.ಐ ಪ್ರೀತಮ್ ನಾಯಕ್ ಮಾತನಾಡುತ್ತಾ ಸರ್ವರೂ ಗಣೇಶ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ...
ಕೋಲಾರ: ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಭಾರತ ಜೋಡೊ ಕಾರ್ಯಕ್ರಮದ ಸ್ವತಂತ್ರ ನಡಿಗೆ ಪಾದಯಾತ್ರೆ ಶಾಸಕ ಶಿವಾನಂದ ಪಾಟೀಲ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದು 28...
ಕೋಲಾರ: ಪಟ್ಟಣದ ಯುಕೆಪಿ ವ್ಯಾಪ್ತಿಯ ಕೃಷ್ಣಾ ನದಿ ಸೇತುವೆ ಹತ್ತಿರ ಮಂಗಳವಾರ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಗೌರಾ ಬಿ ಗ್ರಾಮದ ವ್ಯಕ್ತಿ ಕಲ್ಲಪ್ಪ ಪಾಟೀಲ್...
ಕೋಲಾರ: ಪಟ್ಟಣದ ಯುಕೆಪಿ ವ್ಯಾಪ್ತಿಯ ಕೃಷ್ಣಾ ನದಿ ಸೇತುವೆ ಹತ್ತಿರ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು ಪಟ್ಟಣದ ಮೀನುಗಾರ ಅಮೀನ್ ಸಾಬ್ ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ...
ಕೋಲಾರ: ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಸರಿಯಾದ ನ್ಯಾಯ ಒದಗಿಸುವ ಮೂಲಕ ಒಳ್ಳೆಯ ಪ್ರತಿಭಾವಂತ ಮಕ್ಕಳನ್ನು ಆಯ್ಕೆ ಮಾಡಿ ಮುಂದಿನ ಹಂತಕ್ಕೆ ಕಳುಹಿಸಿಕೊಡಬೇಕು ಎಂದು ಗ್ರಾ.ಪಂ ಸದಸ್ಯ ಗುರುನಗೌಡ...
ಕೋಲಾರ: ತಾಲೂಕಿನ ಕುಪಕಡ್ಡಿ ಗ್ರಾಮದ ಯುವಕರಾದ ಗುರುಲಿಂಗ ಭೀಮಶಿ ಪಾಯಗೊಂಡ ಅವರು ತಮ್ಮ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಎಲ್ಲ ಯುವಕರಿಗೆ ಮಾದರಿಯಾಗಿದ್ದಾರೆ. ತಮ್ಮ ಜನ್ಮ ದಿನದಂದು...
ಕೋಲಾರ: ಶ್ರೀನಿವಾಸಪುರ ಮತ್ತು ಚಿಂತಾಮಣಿ ಮುಖ್ಯರಸ್ತೆಯ ಪಾತಪಲ್ಲಿ ಗ್ರಾಮದ ಬಳಿ ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದಾರೆ. ಪಾತಪಲ್ಲಿ ಗ್ರಾಮದ...
ಕೋಲಾರ: ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವತಿಯಿಂದ ಔಟರೀಚ್ ಮತ್ತು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಸ್ಥಳೀಯ ಕೊಲ್ಹಾರ ಪಟ್ಟಣ ಪಂಚಾಯತ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಆರ್ಥಿಕ ಸಾಕ್ಷರತಾ...
ಕೋಲಾರ: ತಾಲ್ಲೂಕಿನ ಕೂಡಗಿಯ ಎನ್.ಟಿ.ಪಿ.ಸಿ ವಿದ್ಯುತ್ ಸ್ಥಾವರದ ನೇತಾಜಿ ಸುಭಾಶ್ಚಂದ್ರ ಭೋಸ್ ಕ್ರೀಡಾಂಗಣದಲ್ಲಿ ೭೬ ನೇಯ ಸ್ವಾತಂತ್ರ್ಯ ದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸ್ಥಾವರದ ಜನರಲ್ ಮ್ಯಾನೇಜರ್ ವ್ಹಿ.ಕೆ...