ಮೈಸೂರು: ಜೆಡಿಎಸ್ ಶಾಸಕ ಜಿಟಿ ದೇವೇಗೌಡ (GT Devegowda) ತಮ್ಮ ಪ್ರಭಾವ ಬಳಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟ್ ಪಡೆಯುವಲ್ಲಿ ಅಕ್ರಮ (Muda Case) ಎಸಗಿದ್ದಾರೆ ಎಂದು ಆರೋಪಿಸಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಲೋಕಾಯುಕ್ತಕ್ಕೆ (Lokayukta) ದೂರು ನೀಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸರ್ಕಾರಕ್ಕೆ ಸೇರಿದ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿಸಿದ್ದಾರೆ. […]
20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದ್ದಾರೆ. ಈ...
Leopard Captured: ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಮಾಳನಾಯನಹಳ್ಳಿ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 2 ವರ್ಷದ ಚಿರತೆ ಬಿದ್ದಿದೆ....
ಮೈಸೂರು ದಸರಾ ಮಹೋತ್ಸವ- 2024 ಸ್ತಬ್ಧ ಚಿತ್ರ ಉಪ ಸಮಿತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇಂದು ಜಿಲ್ಲಾ ಪಂಚಾಯತ್ ಅರಸು ಸಭಾಂಗಣದಲ್ಲಿ (ಜನವರಿ 10 ರಂದು) ನಡೆಯಿತು....
ಮೈಸೂರು: ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ತಂದೆ ತಾಯಿಗಳು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಶರಣಪ್ಪ...
ಬೆಂಗಳೂರು: ಇಂದು ಪವಿತ್ರವಾದ ವೈಕುಂಠ ಏಕಾದಶಿ (Vaikunta Ekadashi) ದಿನಾಚರಣೆ ಹಿನ್ನೆಲೆಯಲ್ಲಿ, ಖ್ಯಾತ ಮಹಾವಿಷ್ಣು ದೇವಾಲಯಗಳು (Mahavishnu Temple) ಸೇರಿದಂತೆ ನಾಡಿನ ಎಲ್ಲೆಡೆಯ ದೇವಾಲಯಗಳಿಗೆ ಇಂದು ಭಕ್ತಾದಿಗಳು...
ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಮೈಸೂರು (Mysuru News) ಜೈಲಿನಲ್ಲಿ ಕೇಕ್ ಎಸೆನ್ಸ್ ಸೇವಿಸಿದ್ದ ಮತ್ತೊಬ್ಬ ಕೈದಿ ಸಾವನ್ನಪ್ಪಿದ್ದು, ಈ ಮೂಲಕ ಸಾವನ್ನಪ್ಪಿದ ಕೈದಿಗಳ ಸಂಖ್ಯೆ 2...
ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ (Dr BR Ambedkar) ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿಕೆ ಖಂಡಿಸಿ ಇಂದು (ಜನವರಿ...
ಮೈಸೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶೇ. 60ರಷ್ಟು ಕಮಿಷನ್ (commission) ತೆಗೆದುಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ (HD Kumaraswamy) ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ...
Mysore News: ಹುಣಸೂರಿನ ಬೋಳನಹಳ್ಳಿಯ ಶ್ರೀ ಮಂಜುನಾಥ ವಿದ್ಯಾಸಂಸ್ಥೆಯಲ್ಲಿ ಘಟನೆ ನಡೆದಿದೆ. ಹೊಸ ವರ್ಷದ ಮೊದಲ ದಿನದಂದು ಕೇಕ್ ಕಟ್ ಮಾಡಿ ಉಳಿದಿದ್ದ ಕೇಕ್ ಅನ್ನು ಎರಡು...