Thursday, 15th May 2025

ಯಡಿಯೂರಪ್ಪ ಆಪ್ತ, ಕಾಪು ಸಿದ್ದಲಿಂಗಸ್ವಾಮಿ ವಿಧಿವಶ

ಮೈಸೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ, ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ವಿಧಿವಶರಾಗಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತರಾಗಿದ್ದ ಅವರು ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಕೂಡ ಕರ್ತವ್ಯ ನಿರ್ವಹಿಸಿದ್ದರು. ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ವೇಳೆ ಕಾಪು ಸಿದ್ದಲಿಂಗಸ್ವಾಮಿ ಅವರ ವಿರುದ್ಧ ಅಖಾಡಕ್ಕಿಳಿದಿದ್ದರು. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

ಮುಂದೆ ಓದಿ

ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಜೈಲುಪಾಲು

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬು ಜೈಲುಪಾಲಾಗಿ ದ್ದಾರೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆಯಾಗಿರುವ ನನ್ನ ತಾಯಿಯನ್ನು...

ಮುಂದೆ ಓದಿ

ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ, ನಾನು ತಲೆ ತಗ್ಗಿಸುವಂತೆ ಮಾಡಬೇಡಿ: ಬಿ.ವೈ.ವಿಜಯೇಂದ್ರ

ಮೈಸೂರು: ‘ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕು. ನಾನು ತಲೆ ತಗ್ಗಿಸುವಂತೆ ಮಾಡಬೇಡಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೋರಿದರು. ಭಾನುವಾರ ಆಯೋಜಿಸಿದ್ದ ವೀರಶೈವ-ಲಿಂಗಾಯತ...

ಮುಂದೆ ಓದಿ

Siddaramaiah

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆಯ ಪ್ರಚಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೈಸೂರಿ ನಲ್ಲಿ ಚುನಾವಣಾ ರಾಜಕೀಯ ನಿವೃತ್ತಿ ಕುರಿತು ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ನಿರ್ಧಾರ ಅವರ...

ಮುಂದೆ ಓದಿ

ಬರಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿಯವರಿಗೆ ಜನರು ಮತ ನೀಡಬೇಕೆ : ಸಿಎಂ ಪ್ರಶ್ನೆ

ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ ಮೈಸೂರು, ಏಪ್ರಿಲ್ 2 : ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್...

ಮುಂದೆ ಓದಿ

ಮೈಸೂರು ಜಿಲ್ಲೆಯ ಅಭಿವೃದ್ಧಿ, ಜನರ ಪ್ರಗತಿಗೆ ಬಿಜೆಪಿ ಒಂದೂ ಕಾರ್ಯಕ್ರಮ ಮಾಡಲೇ ಇಲ್ಲ ಏಕೆ? ಸಿ.ಎಂ ಪ್ರಶ್ನೆ

ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ ಆಯ್ತು, ಜಾರಿ ಮಾಡಿದ್ದೂ ಆಯ್ತು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ...

ಮುಂದೆ ಓದಿ

ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದಲ್ಲಿನ ಗ್ರಾಮಸ್ಥರು ಗ್ರಾಮದ ಒಳಗೆ ಪ್ರವೇಶಿಸದಂತೆ ಘೇರಾವ್ ಹಾಕಿದ ಘಟನೆ ನಡೆದಿದೆ....

ಮುಂದೆ ಓದಿ

ಸಾಲ ಮರುಪಾವತಿ ಮಾಡುವಂತೆ ಕಿರುಕುಳ: ಮಹಿಳೆ ಆತ್ಮಹತ್ಯೆ

ಮೈಸೂರು: ವಿವಿಧ ಸಂಘಗಳಲ್ಲಿ ಸಾಲವನ್ನು ಪಡೆದಿದ್ದ ಮಹಿಳೆಗೆ ಸಂಘದ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ...

ಮುಂದೆ ಓದಿ

ಶಾ ಸ್ವಾಗತದ ವೇಳೆ ಬಿಜೆಪಿಯ ಮಾಜಿ ಶಾಸಕ, ಹಾಲಿ ಸಂಸದರ ಕಿತ್ತಾಟ

ಮೈಸೂರು: ಕ್ಲಸ್ಟರ್ ಮಟ್ಟದ ನಾಯಕರ ಲೈನ್ ಅಪ್ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಾಗತದ ವೇಳೆಯಲ್ಲೇ ಬಿಜೆಪಿಯ ಮಾಜಿ ಶಾಸಕ, ಹಾಲಿ ಸಂಸದರು ಕಿತ್ತಾಡಿಕೊಂಡ...

ಮುಂದೆ ಓದಿ

ನ್ಯಾಯಯಾತ್ರೆಗೆ ತಡೆ: ಅಸ್ಸಾಂ ಸರ್ಕಾರದ ಕರ್ತವ್ಯ ಲೋಪ: ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ

ಮೈಸೂರು: ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟು ಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರು ವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ...

ಮುಂದೆ ಓದಿ