Saturday, 10th May 2025

ಭಕ್ತಿ-ಸಡಗರದ ದಸರಾ ಸಂಪನ್ನ

ಕೆ.ಜೆ.ಲೋಕೇಶ್ ಬಾಬು ಮೈಸೂರು ಅದ್ದೂರಿಯ ಮೈಸೂರು ಜಂಬೂ ಸವಾರಿ ಭವ್ಯ ಸಾಲಂಕೃತ ಮೆರವಣಿಗೆಗೆ ಸಾಕ್ಷಿಯಾದ ಲಕ್ಷಾಂತರ ಜನ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು   ಚಿನ್ನದಂಬಾರಿಯಲ್ಲಿ ಸರ್ವಾಲಂಕೃತಳಾಗಿದ್ದ ನಾಡದೇವತೆ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಅಂಬಾವಿಲಾಸ ಅರಮನೆ ಅಂಗಳದಿಂದ ಹೊರಟ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಜಂಬೂಸವಾರಿ, ಲಕ್ಷಾಂತರ ಮಂದಿಯ ಮನಸೂರೆ ಯೊಂದಿಗೆ ಬನ್ನಿಮಂಟಪ ತಲುಪುವ ಮೂಲಕ ಹತ್ತು ದಿನಗಳ ಕಾಲ ನಡೆದ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಸಂಪನ್ನಗೊಂಡಿತು. ಶುಭ ಮಕರ […]

ಮುಂದೆ ಓದಿ

ಇಂದು ಮೈಸೂರಿನಲ್ಲಿ ಜಂಬೂಸವಾರಿ

ಮೈಸೂರು: ವಿಜಯದಶಮಿ ಪ್ರಯುಕ್ತ ಅರಮನೆ ಆವರಣದಲ್ಲಿ ಬೆಳಗ್ಗೆಯಿಂದಲೇ ಪೂಜೆ ಕೈಂಕರ್ಯಗಳು ಆರಂಭಗೊಂಡಿದೆ. 9 ಗಂಟೆಗೆ ಅಂಬಾ ವಿಲಾಸದಲ್ಲಿ ವಜ್ರಮುಷ್ಠಿ ಕಾಳಗ ಶುರುವಾಗಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು,...

ಮುಂದೆ ಓದಿ

ಮೈಸೂರು ದಸರಾ ವೀಕ್ಷಣೆಗೆ ಆನ್‌ಲೈನ್‌ನಲ್ಲಿ ಟಿಕೆಟ್‌ ಮಾರಾಟ ಆರಂಭ

ಮೈಸೂರು: ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಗಜಪಯಣಕ್ಕೂ ಸಿದ್ಧತೆಗಳು ನಡೆದಿವೆ. ದೇಶ ವಿದೇಶಗಳಿಂದ ಸಾಂಸ್ಕೃತಿಕ ನಗರಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಈ...

ಮುಂದೆ ಓದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿಬೆಟ್ಟದ ಸನ್ನಿಧಿಯಲ್ಲಿ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಭಾನುವಾರ ಚಾಲನೆ ನೀಡಿದ್ದಾರೆ. ಕರ್ನಾಟಕದ ಏಕೀಕರಣಕ್ಕೆ ಇದೀಗ 50 ವರ್ಷ ತುಂಬಿದೆ....

ಮುಂದೆ ಓದಿ

ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ತೂರಾಟ: ಓರ್ವನ ಬಂಧನ

ಮೈಸೂರು: ಶಾರದಾದೇವಿ ನಗರದಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಕಿಡಿಗೇಡಿಯೊಬ್ಬ ಕಲ್ಲು ತೂರಾಟ ನಡೆಸಿದ್ದು, ತಕ್ಷಣ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಹೂಟಗಳ್ಳಿಯ ನಿವಾಸಿ ಸತ್ಯಮೂರ್ತಿ(48) ಬಂಧಿತ...

ಮುಂದೆ ಓದಿ

ಕುಸ್ತಿ ಪಂದ್ಯಾವಳಿಗೆ ಅಕ್ಟೋಬರ್ 15 ರಂದು ಅದ್ದೂರಿ ಚಾಲನೆ

ಮೈಸೂರು: ಮೈಸೂರು ದಸರಾ ಉದ್ಘಾಟನೆ ಆಗಲಿದೆ. ಹಾಗೆಯೇ, ನಾಡ ಕುಸ್ತಿಗೆ ಅಖಾಡ ಸಿದ್ದ ಮಾಡಲಾಗಿದೆ. ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಅರಿಶಿಣ, ಪಚ್ಚ ಕರ್ಪೂರ ಸೇರಿ ಹಲವು...

ಮುಂದೆ ಓದಿ

ಮೈಸೂರು ದಸರಾ-2023ರ ವೇಳಾಪಟ್ಟಿ ಪ್ರಕಟ

ಮೈಸೂರು: ಮೈಸೂರು ದಸರಾ-2023ರ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದಿನಾಂಕ ಘೋಷಣೆ ಯಾಗಿದೆ. ಅಕ್ಟೋಬರ್ 24ರಂದು ಮಧ್ಯಾಹ್ನ ದಸರಾ ಮೆರವಣಿಗೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಈ ಕುರಿತಂತೆ...

ಮುಂದೆ ಓದಿ

bullet train
ಮೈಸೂರು ಚೆನ್ನೈ ಬುಲೆಟ್ ಟ್ರೈನ್ ಹಳಿ ನಿರ್ಮಾಣ ಕಾರ್ಯಕ್ಕೆ ಶೀರ್ಘದಲ್ಲೇ ಸರ್ವೆ

ಮೈಸೂರು: ಮೈಸೂರು ಚೆನ್ನೈ ಪ್ರಯಾಣಿಕರಿಗೆ ಸಂತಸದ ಸುದ್ದಿ ಹೊರಬಿದ್ದಿದೆ. ಬಹುನಿರೀಕ್ಷಿತ ಮೈಸೂರು ಚೆನ್ನೈ ಬುಲೆಟ್ ಟ್ರೈನ್ ಹಳಿ ನಿರ್ಮಾಣ ಕಾರ್ಯಕ್ಕೆ ಶೀರ್ಘದಲ್ಲೇ ಸರ್ವೆ ಕಾರ್ಯ ನಡೆಯಲಿದೆ. ರೈಲ್ವೆ...

ಮುಂದೆ ಓದಿ

ಮೈಸೂರು: ಗುಂಪುಗಳ ನಡುವೆ ಗಲಾಟೆ: ಯುವಕನ ಹತ್ಯೆ

ಮೈಸೂರು: ಎರಡು ಗುಂಪುಗಳ ನಡುವಿನ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ...

ಮುಂದೆ ಓದಿ

ಅಕ್ಟೋಬರ್ 15-24 ರವರೆಗೆ ದಸರಾ ಮಹೋತ್ಸವ

ಮೈಸೂರು: ಈ ವರ್ಷ ಅಕ್ಟೋಬರ್ 15 ರಿಂದ ಅಕ್ಟೋಬರ್ 24 ರವರೆಗೆ ಉತ್ಸವವನ್ನು ಆಚರಿಸಲಾಗುವುದು. 2023ರ ದಸರಾ ಮಹೋತ್ಸವದ ಕಾರ್ಯಸೂಚಿಯನ್ನು ಅರಮನೆ ಮಂಡಳಿ ಕಚೇರಿ ಯಲ್ಲಿ ಗುರುವಾರ ಪೂರ್ವಭಾವಿ...

ಮುಂದೆ ಓದಿ