ಮೈಸೂರು: ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಯಾದರೆ ರಸಗೊಬ್ಬರ, ಪೆಟ್ರೋಲ್, ಗೃಹಬಳಕೆಯ ಗ್ಯಾಸ್ ಬೆಲೆ ಇಳಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ರಸಗೊಬ್ಬರ ಬೆಲೆ ಏರಿಕೆ ಬಗ್ಗೆ ರೈತರೊಬ್ಬರು ಆಕ್ರೋಶ ವ್ಯಕ್ತಪಡಿಸಿದಾಗ ಮಾತನಾಡಿದ ಸಿದ್ದರಾಮಯ್ಯ ಅವರು, ನಾವು ಬೆಲೆ ಹೆಚ್ಚಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಇದನ್ನು ಮಾಡಿದ್ದಾರೆ. ಅವರು ಅದನ್ನು ಕಡಿಮೆ ಮಾಡಬೇಕು. ನಾವು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಮತ್ತು ಗ್ಯಾಸ್, ಪೆಟ್ರೋಲ್ ಮತ್ತು ರಸಗೊಬ್ಬರಗಳ […]
ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿಯಲ್ಲಿ ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 11 ಕ್ಕೆ...
ಮೈಸೂರು: ಟಿ ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಎಚ್‌ಸಿ ಮಹದೇವಪ್ಪ ಅವರಿಗೆ 60,994 ಮತಗಳ ಮುನ್ನಡೆಯಾಗಿದೆ. ಟಿ ನರಸೀಪುರದಲ್ಲಿ ಮಾಜಿ ಸಚಿವ ಎಚ್‌ಸಿ ಮಹದೇವಪ್ಪ ಅವರು ಜೆಡಿಎಸ್‌ನ...
ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ಮತ ಎಣಿಕೆ ಆರಂಭವಾಗಿದ್ದು ವರುಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ವಿ.ಸೋಮಣ್ಣ ಹಿನ್ನೆಡೆ ಅನುಭವಿಸಿದ್ದಾರೆ....
ಮೈಸೂರು: ಮೈಸೂರು ಒಡೆಯರ್ ರಾಜಮನೆತನದ ರಾಜಮಾತೆ ಪ್ರಮೋದಾದೇವಿ ವೋಟರ್ ಐಡಿ ಮರೆತು ಮತಗmಟ್ಟೆಗೆ ತೆರಳಿದ ಅಪರೂಪದ ಘಟನೆ ಮೈಸೂರಿನಲ್ಲಿ ನಡೆದಿದೆ. ವೋಟರ್ ಐಡಿ ಮರೆತ ಪ್ರಮೋದಾ ದೇವಿ...
ಮೈಸೂರು: ವಿಧಾನಸಭೆ ಚುನಾವಣೆ ಹಿನ್ನೆಲೆ ಸೋಮವಾರ ಕಡು ಬಿಸಿಲಿನ ನಡುವೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರಿನಲ್ಲಿ ರೋಡ್ ಶೋ ನಡೆಸಿ ಗಮನಸೆಳೆದರು. ಈ ಮೂಲಕ ಕಾರ್ಯಕರ್ತರನ್ನು...
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಏ.30 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಎಂಟ್ರಿ ಕೊಡಲಿದ್ದು, ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ. ಬೇಲೂರಿನಿಂದ ಹೆಲಿಪ್ಯಾಡ್ ಮೂಲಕ ಮೋದಿ ಅವರು ಮೈಸೂರಿನ...
ಮೈಸೂರು: ಚುನಾವಣೆ ನಿಮಿತ್ತ ಮೈಸೂರಿನಲ್ಲಿ ಪ್ರಚಾರ ಕೈಗೊಂಡಿರುವ ಎಐಸಿಸಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಮೈಸೂರಿನ ಅಗ್ರಹಾರ ದಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಿಂದರು. ಮಂಗಳವಾರ...
ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ತಪ್ಪಿದರೂ ಬಿಜೆಪಿಯಲ್ಲೇ ಇರುತ್ತೇನೆ. ಶ್ರೀವತ್ಸ ಅವರ ಪರ ಪ್ರಚಾರ ನಡೆಸುತ್ತೇನೆ ಎಂದು ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು....
ಮೈಸೂರು: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇ ಅನ್ನು ಭಾನುವಾರ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದ್ದರು. ಇದರ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ...