ಮೈಸೂರು: ರಾಜ್ಯಕ್ಕೆ ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಮಂಗಳ ವಾರ ಮೈಸೂರಿನಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ತೆರಳಿದರು. ಸಾಂಸ್ಕೃತಿನ ನಗರಿ ಮೈಸೂರಿನಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸುವುದು ಪ್ರಧಾನಿ ಮೋದಿ ಭೇಟಿಯ ಮುಖ್ಯ ಉದ್ದೇಶವಾಗಿದ್ದು, ಅದರೊಂದಿಗೆ ಅಭಿವೃದ್ಧಿ ಪಥವನ್ನು ಜೋಡಿಸಿ ಬೆಂಗಳೂರು ಬ್ರಾಂಡ್ಗೆ ಹೊಸ ಹೊಳಪು ನೀಡಲು ರಾಜ್ಯ ನಾಯಕತ್ವ ಮುಂದಾಗಿದೆ. ಬಹುಸಾವಿರ ಕೋಟಿ ರೂ.ಗಳ ಮೊತ್ತದ ಯೋಜನೆಗಳಿಗೆ ಅಡಿಗಲ್ಲು ಮತ್ತು ಉದ್ಘಾಟನೆ ಗಳೆಲ್ಲ ಬೆಂಗಳೂರು ಕೇಂದ್ರಿತ […]
ಮೈಸೂರು: ನಾಳೆಯಿಂದ 21ರವರೆಗೆ ಮೈಸೂರು ಅರಮನೆಗೆ ಪ್ರವೇಶವಿಲ್ಲ…ಜೂ.19ರಿಂದ ಜೂ.21 ಅಂದರೆ ಮಂಗಳವಾರ ದವರೆಗೆ ಮೈಸೂರಿನ ಅರಮನೆಗೆ ಯಾವುದೇ ಪ್ರವಾಸಿಗರಿಗೆ ಒಳಗಡೆ ಪ್ರವೇಶ ಇರುವುದಿಲ್ಲ. ಜೂ.21ರಂದು ವಿಶ್ವದ ಎಲ್ಲೆಡೆ...
ಮೈಸೂರು: ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 21ರಂದು ಮೈಸೂರಿಗೆ ಆಗಮಿಸಲಿದ್ದಾರೆ. ಅದು ಯೋಗ ಮಾಡುವ ವೇದಿಕೆಯೇ ಹೊರತು ರಾಜಕೀಯದ್ದಲ್ಲ. ಅವರ ಜೊತೆ ಯಾವ...
ಮೈಸೂರು : ಪ್ರವಾದಿಗೆ ಅವಮಾನ ಮಾಡಿದವರ ತಲೆ ಕಡಿಯಬೇಕು ಎಂದು ಮೈಸೂರಿನ ಮಿಲಾದ್ ಪಾರ್ಕ್ ಬಳಿ ನಡೆದ ಪ್ರತಿಭಟನೆಯಲ್ಲಿ ತೊಡಗಿರುವ ಮುಸ್ಲಿಂ ಮುಖಂಡ ಘೋಷಣೆ ಕೂಗಿದ್ದಾನೆ. ಮೊಹಮ್ಮದ್...
ಮೈಸೂರು: ನಗರದ ಚಾಮುಂಡಿಪುರನ ಸಪ್ತಗಿರಿ ಮೆಲೋಡೀಸ್ ಆರ್ಕೆಸ್ಟ್ರಾ ತಂಡ ದಿಂದ ಜೂ.12ರಂದು ಸಂಜೆ ನಂಜು ಮಳಿಗೆಯ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಗಾಯಕರಾಗಿದ್ದ ದಿವಂಗತ ಎಸ್.ಪಿ.ಬಾಲಸುಬ್ರಹ್ಮಣ್ಯಂ ಜನ್ಮದಿನದ ಅಂಗ...
ಮೈಸೂರು: ಲೋಕಾಯುಕ್ತರ ನೇಮಕಾತಿ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣ ಗೊಂಡಿದ್ದು, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಮಾನ ನಿಲ್ದಾಣದಲ್ಲಿಂದು ಪ್ರತಿಕ್ರಿಯಿಸಿದ ಸಿಎಂ...
ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಮೈಸೂರಿನಲ್ಲಿ ಮತಯಾಚನೆ ಮಾಡಿದರು. ಮೈಸೂರಿನ...