ಬೆಂಗಳೂರು: ಶಾಲಾ ಬಸ್ ಡಿಕ್ಕಿ ಹೊಡೆದು 16 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗುರುವಾರ ದೇವೇಗೌಡ ಪೆಟ್ರೋಲ್ ಬಂಕ್ ಸಮೀಪ ಈ ಅಪಘಾತ ನಡೆದಿದೆ. ಮೃತ ಬಾಲಕಿಯನ್ನು ಹಾರೋಹಳ್ಳಿ ನಿವಾಸಿ ಕೀರ್ತನಾ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಹರ್ಷಿತಾ, ದರ್ಶನ್ ಮತ್ತು ಕೀರ್ತನಾ ತ್ರಿಬಲ್ ರೈಡ್ ಹೋಗುತ್ತಿದ್ದರು. ಆಗ ಹಿಂಬದಿಯಿಂದ ಬಂದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕೀರ್ತನಾ ಮೃತಪಟ್ಟಿದ್ದಾರೆ.
ಚಿಕ್ಕನಾಯಕನಹಳ್ಳಿ : ರೈತರಿಗೆ ಸೋಲಾರ್ ಪಂಪ್‌ಸೆಟ್‌ಗಳನ್ನು ಅಳವಡಿಸಿಕೊಳ್ಳಲು ಶೇ.80ರಷ್ಟು ಸಹಾಯಧನವನ್ನು ಸರಕಾರ ನೀಡುತ್ತಿದ್ದು ಅದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸಚಿವ ಜೆ.ಸಿ.ಮಾಧುಸ್ವಾಮಿ ಕರೆ ನೀಡಿದರು. ಪಟ್ಟಣದ ಲೋಕೋಪಯೋಗಿ ಸಭಾಂಗಣದಲ್ಲಿ...
ಕಲಬುರಗಿ: ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭವಾಗಿ ಬಿತ್ತನೆ ಕಾರ್ಯ ಮುನ್ಸೂಚನೆ ಇದ್ದು, ಹವಾಮಾನಿನ ಮುನ್ಸೂಚನೆ ಪ್ರಕಾರ ಶೇಕಡಾ 20ರಷ್ಟು ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ಸೂಕ್ತ ಸಮಯಕ್ಕೆ ರಸಗೊಬ್ಬರ...
ಕಲಬುರಗಿ: ದೇಶದ ರಕ್ಷಣೆಗಾಗಿ ಪಣ ತೊಟ್ಟು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ರಚಿಸುವ ಮೂಲಕ ಹಿಂದೂತ್ವವನ್ನು ಉಳಿಸಲು ಶ್ರಮಿಸಿದ ಡಾ.ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಕುರಿತು ಪಠ್ಯ ಪುಸ್ತಕಗಳಲ್ಲಿ...
ದೇವದುರ್ಗ: ಕನ್ನಡ ಸಾಹಿತ್ಯ ಪರಿಷತ್ತಿಗೆ ನೀಡುವ ವ್ಯಕ್ತಿಗಳಿಂದ ಯುವ ಕವಿಗಳು, ಲೇಖಕರು ಮತ್ತು ಸಾಹಿತ್ಯವೂ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಮರಿಲಿಂಗಪ್ಪ ಕೋಳೂರ ಹೇಳಿದರು....
ನೂತನ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಪದಗ್ರಹಣ ತುಮಕೂರು: ತುಮಕೂರು ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಮಂಗಳವಾರ ಹೆಬ್ಬಾಕ ರವಿಶಂಕರ್, ಪಕ್ಷದ ಬಾವುಟ ಸ್ವೀಕರಿಸುವ ಮೂಲಕ ಅಧಿಕಾರ ವಹಿಸಿಕೊಂಡರು....
ಧಾರವಾಡ: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಿದರು. ಕೆಲವು ದಿನಗಳ ಹಿಂದೆ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಪಶ್ಚಿಮ ಶಿಕ್ಷಕರ ಕ್ಷೇತ್ರದ...
ಚಿಂಚೋಳಿ: ತೆಲಂಗಾಣದ ಗಡಿಗೆ ಹೊಂದಿಕೊಂಡಿರುವ ಮೀರಿಯಾಣ ಗ್ರಾಮದಲ್ಲಿ ಚಿಂಚೋಳಿ ಅಬಕಾರಿ ನಿರೀಕ್ಷಕ ಜೆಟ್ಟೆಪ್ಪ ಬಿ.ಬೇಲೂರು ಹಾಗೂ ಮೀರಿಯಾಣ ಪೊಲೀಸ್ ಠಾಣೆಯ ಮಹಿಳಾ ಪೇದೆ ಸವಿತಾ ಕಾಶೀನಾಥ ಅವರು...
ಬೆಂಗಳೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದ ಸಿಎಂ ಇಬ್ರಾಹಿಂ ಅವರಿಗೆ ಜೆಡಿಎಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಗೆ ಟಿಕೆಟೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಕೊನೆಯ ಕ್ಷಣದಲ್ಲಿ ಟಿ.ಎ...
ರಾಯಚೂರು: ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್‌ರ ತಂದೆ ವೀರನಗೌಡ ಮಾಲಿಪಾಟೀಲ್ ಸಾನಬಾಳ (84) ವಿಧಿವಶರಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೀರನಗೌಡ ಮಾಲಿಪಾಟೀಲ್...