Sunday, 11th May 2025

ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಿ: ಸಚಿವ ಶಂಕರ ಪಾಟೀಲ್

ಕೃತಕ ಅಭಾವ ಸೃಷ್ಟಿಸುವವರ ಮೇಲೆ ಕ್ರಮಕ್ಕೆ ಸೂಚನೆ ರಾಯಚೂರು: ಜಿಲ್ಲೆಯ ರೈತರಿಗೆ ರಸ ಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕಾಳಸಂತೆಯಲ್ಲಿ ಕೃತಕ ಅಭಾವ ಸೃಷ್ಟಿಸುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಬ.ಪಾಟೀಲ್ ಮುನೇನಕೊಪ್ಪ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ದಂದು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಮತ್ತು ರಸಗೊಬ್ಬರ ಹಾಗೂ ಬಿತ್ತನೆ […]

ಮುಂದೆ ಓದಿ

21 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಮತ್ತಿಮಡು

ಕಲಬುರಗಿ: ತಾಲೂಕಿನ ಕಲ್ಲಬೇನೂರ್, ಬೋಳೆವಾಡ ಗ್ರಾಮಗಳಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಹಾಗೂ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್...

ಮುಂದೆ ಓದಿ

ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಕಲಬುರಗಿ: ಮಹಾನಗರ ಪಾಲಿಕೆಯ ವ್ಯಾಪ್ತಿಯ ವಾರ್ಡ್ ನಂ 35ರ ಗಾಜೀಪುರ ಹಾಗೂ ಸುತ್ತಮುತ್ತಲಿನ ಬಡವಾಣೆಯ ನಾಗರಿಕರು ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಭಾರತಿ ಜನತಾ...

ಮುಂದೆ ಓದಿ

ಜಾನಪದ ಗಡಿನಾಡು ಉತ್ಸವ ಕಾರ್ಯಕ್ರಮಕ್ಕೆ ಚಾಲನೆ

ಆಳಂದ: ಜಾನಪದ ಕಲೆಗಳು ಸಂಸ್ಕೃತಿಯ ಪ್ರತೀಕ ಈ ನಾಡಿನ ಅಸಂಖ್ಯಾತ ಜಾನಪದ ಕಲೆಗಳು ನಮ್ಮ ಭವ್ಯ ಸಂಸ್ಕೃತಿಯ ಪ್ರತೀಕವಾಗಿವೆ ಎಂದು ಆಳಂದ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು...

ಮುಂದೆ ಓದಿ

ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಅಪಸ್ವರ

ಚಿಕ್ಕನಾಯಕನಹಳ್ಳಿ : ತುಮಕೂರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಗ್ರಾಮ ವಾಸ್ತವ್ಯದ ಬಗ್ಗೆ ಗ್ರಾ.ಪ ಸದಸ್ಯ ರವಿ ಹಾಗು ಆ ಭಾಗದ ಜನತೆ ಅಪಸ್ವರ ಎತ್ತುತ್ತಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲ್ಲೂಕಿನ...

ಮುಂದೆ ಓದಿ

ಕಾರುಗಳ ಮುಖಾಮುಖಿ ಡಿಕ್ಕಿ: ಓರ್ವ ಸಾವು

ಉತ್ತರ ಕನ್ನಡ: ಕಾರವಾರದ ಸಿದ್ಧಾಪುರ ತಾಲೂಕಿನ ಶಿರೂರು ಬಳಿ ಮದುವೆ ಗಾಗಿ ಜನರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಮತ್ತು ಮತ್ತೊಂದು ಕಾರಿನ ನಡುವೆ ಭೀಕರ ರಸ್ತೆ ಅಪಘಾತ...

ಮುಂದೆ ಓದಿ

ಸಂತೆಯಲ್ಲಿ ಮಾರಾಟಕ್ಕೆ ನಿಂತ ಬಿಜೆಪಿಗರು!

ಜಾತ್ರೆ, ಸಾಮಾಜಿಕ ಕಾರ್ಯಗಳಲ್ಲಿ ದುಡ್ಡು ಕೊಟ್ಟು ಪ್ರಚಾರ ಚಿತ್ತಾಪುರ: ಸಂತೆಯಲ್ಲಿ ಮಾರಾಟ ಮಾಡಲು ಬಂದು ಜಾತ್ರೆ ಮತ್ತು ಇನ್ನಿತರ ಸಾಮಾಜಿಕ ಕಾರ್ಯಕ್ರಮಗಳಲ್ಲಿ ದುಡ್ಡು ಕೊಟ್ಟು ಪ್ರಚಾರ ಪಡೆದುಕೊಂಡು...

ಮುಂದೆ ಓದಿ

ದಿ.ರಾಜೀವ ಗಾಂಧಿ ೩೧ ಪುಣ್ಯಸ್ಮರಣೆ ಆಚರಣೆ

ಚಿಕ್ಕನಾಯಕನಹಳ್ಳಿ: ಕಾಂಗ್ರೆಸ್ ಮುಖಂಡರು ದಿ.ರಾಜೀವ ಗಾಂಧಿ ಅವರ ೩೧ ಪುಣ್ಯ ಸ್ಮರಣೆಯನ್ನು ಪಟ್ಟಣದಲ್ಲಿರುವ ಕಾಂಗ್ರೆಸ್ ಭವನದಲ್ಲಿ ಆಚರಿಸಿದರು. ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಈ ವೇಳೆ...

ಮುಂದೆ ಓದಿ

ಇನ್ಫೋಸಿಸ್ ಸಿಇಒ, ಎಂಡಿಯಾಗಿ ಪರೇಖ್ ಮರು ನೇಮಕ

ಬೆಂಗಳೂರು: ಸಾಫ್ಟ್ ವೇರ್ ಸಂಸ್ಥೆ ಇನ್ಫೋಸಿಸ್ ಕಂಪನಿಯ ಮುಖ್ಯ ಕಾರ್ಯ ನಿರ್ವಹ ಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಸಲಿಲ್ ಎಸ್ ಪರೇಖ್ ಮರು ನೇಮಕವಾ ಗಿದ್ದಾರೆ ಇನ್ಫೋಸಿಸ್...

ಮುಂದೆ ಓದಿ

ಯುವಜೋಡಿಗಳು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಆರ್ ಟಿ ನಗರದ ಯುವಜೋಡಿಗಳು ಉಡುಪಿಯ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯರು ಬೆಂಕಿ ನಂದಿಸಿದಾಗ ಕಾರಿನೊಳಗೆ ಯುವಜೋಡಿಗಳು ಶವವಾಗಿ...

ಮುಂದೆ ಓದಿ