Sunday, 11th May 2025

ದಾವಣಗೆರೆ ಪಾಲಿಕೆಯ ಉಪಚುನಾವಣೆ: ಬಿಜೆಪಿ ಜಯಭೇರಿ

ದಾವಣಗೆರೆ: ಮಹಾನಗರ ಪಾಲಿಕೆಯ 28 ಹಾಗೂ 37ನೇ ವಾರ್ಡ್‌ನ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. 28ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಜೆ‌. ಎನ್. ಶ್ರೀನಿವಾಸ್ ಹಾಗೂ 37ನೇ ವಾರ್ಡ್‌ನ ಶ್ವೇತಾ ಶ್ರೀನಿವಾಸ್ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹುಲ್ಲುಮನಿ ಗಣೇಶ್ ವಿರುದ್ಧ 681 ಮತಗಳ ಅಂತರದಿಂದ ಗೆದ್ದು ಶ್ರೀನಿವಾಸ್ ಕಮಲ ಅರಳುವಂತೆ ಮಾಡಿದ್ದಾರೆ. ವಾರ್ಡ್‌ನಲ್ಲಿ ಅಭಿವೃದ್ಧಿ ಕಾರ್ಯ, ಜನರಿಗೆ ಸ್ಪಂದಿಸಿದ ಬಗೆ, ಬಿಜೆಪಿ ನಾಯಕರ ಸತತ ಪರಿಶ್ರಮ ಶ್ರೀನಿವಾಸ್ ಗೆಲುವಿಗೆ ಶ್ರೀರಕ್ಷೆಯಾಗಿದೆ. ಕಾಂಗ್ರೆಸ್ […]

ಮುಂದೆ ಓದಿ

ಒಂದು ಕೋಟಿ 27 ಲಕ್ಷ ಮೌಲ್ಯದ ವಸ್ತು ಜಪ್ತಿ

ಕಲಬುರಗಿ ನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ ಕಲಬುರಗಿ: ನಗರದ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ, 6 ತಿಂಗಳಲ್ಲಿ 1 ಕೋಟಿ 27 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ...

ಮುಂದೆ ಓದಿ

ಅಂಬೇಡ್ಕರ್ ಮಾರ್ಗದಲ್ಲಿ ಯುವಕರು ನಡೆಯಿರಿ:  ಪ್ರಿಯಾಂಕ್ ಖರ್ಗೆ

ಸೇಡಂ: ಅಂಬೇಡ್ಕರ್ ಅವರ ಪುಸ್ತಕ ಓದಲು ಹೇಚ್ಚಿನ ಸಂಖ್ಯೆಯಲ್ಲಿ ಯುವಕರು ಮುಂದಾಗಬೇಕು. ಸಮಾಜಿಕ ಜಾಲತಾಣಗಳಲ್ಲಿ ಹೇಚ್ಚು ಸಮಯ ನೀಡದೇ ಪುಸ್ತಕ ಓದುವ ಮೂಲಕ ಹೇಚ್ಚಿನ ಜ್ಞಾನ ಪಡೆಯ...

ಮುಂದೆ ಓದಿ

ಕಾಲು ಜಾರಿ ಎರಡನೇ ಮಹಡಿಯಿಂದ ಯುವತಿ ಬಿದ್ದು ಸಾವು

ಬೆಂಗಳೂರು: ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ಶಾಪಿಂಗ್​​ಗೆ ಬಂದಿದ್ದ ಯುವಕ – ಯುವತಿ ಕಾಂಪ್ಲೆಕ್ಸ್​​ನಿಂದ ಬಿದ್ದಿರುವ ಘಟನೆ ನಡೆದಿದೆ. ಲಿಯಾ (18) ಎಂಬ ಯುವತಿ ಮೃತಪಟ್ಟಿದ್ದು,...

ಮುಂದೆ ಓದಿ

ದೇಶದ ಐಕ್ಯತೆಗೆ ರಾಜೀವ್ ಗಾಂಧಿ ಜೀವನ ಮೀಸಲು: ಪಾಟೀಲ್

ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಲಬುರಗಿ: ರಾಜೀವ್ ಗಾಂಧಿ ದೇಶದ ಪ್ರಧಾನಿಯಾಗಿ, ಹಲವು ಮಹತ್ವದ ನಿರ್ಧಾರ ತೆಗೆದುಕೊಂಡಿದರು. ಅವರು  ದೇಶದ ಐಕ್ಯತೆ ಮತ್ತು ಸಮಗ್ರತೆಗಾಗಿ ತಮ್ಮ ಜೀವನವನ್ನು...

ಮುಂದೆ ಓದಿ

ಭೀಕರ ಅಪಘಾತದಲ್ಲಿ ಎಂಟು ಸಾವು

ಧಾರವಾಡ: ತಾಲೂಕಿನಲ್ಲಿ ಶನಿವಾರ ಬಾಡ ಕ್ರಾಸ್ ಬಳಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 8ಕ್ಕೇರಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಮೃತರ ಕುಟುಂಬಸ್ಥರ ಗೋಳಾಟ...

ಮುಂದೆ ಓದಿ

ಕತ್ರಿಗುಪ್ಪೆ ಜಂಕ್ಷನ್‌ನಲ್ಲಿ ಭೀಕರ ಅಪಘಾತ: ಓರ್ವನ ಸಾವು, ವಾಹನಗಳಿಗೆ ಹಾನಿ

ಬೆಂಗಳೂರು: ನಗರದ ಕತ್ರಿಗುಪ್ಪೆ ಜಂಕ್ಷನ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಓರ್ವ ವ್ಯಕ್ತಿ  ಮೃತಪಟ್ಟಿದ್ದಾನೆ. ಸಹಾಯಕ ನಿರ್ದೇಶಕ ಮುಕೇಶ್ ಎಂಬ ಚಾಲಕನ...

ಮುಂದೆ ಓದಿ

ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್…!

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಕಳೆದ ಒಂದೂವರೆ ವರ್ಷದಿಂದ ಚುನಾವಣೆ ನಡೆಯದ ಬಿಬಿಎಂಪಿಗೆ ಕೂಡಲೇ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಆದೇಶ...

ಮುಂದೆ ಓದಿ

ಯಾಂತ್ರೀಕೃತ ಮೀನುಗಾರಿಕೆಗೆ 61 ದಿನ ನಿಷೇಧ

ಉಡುಪಿ: ಜಿಲ್ಲೆಯಲ್ಲಿ ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಆದೇಶಿಸ...

ಮುಂದೆ ಓದಿ

ನಿಶಾನಿ ಕಿರಣ್‌ಕುಮಾರ್ ಆಯ್ಕೆ

ಚಿಕ್ಕನಾಯಕನಹಳ್ಳಿ : ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ಪಟ್ಟಣದ ನಿಶಾನಿ ಕಿರಣ್‌ಕುಮಾರ್ ಆಯ್ಕೆಯಾಗಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ನಿರ್ದೇಶನದ ಮೇರೆಗೆ ಮುಖ್ಯ ಸಂಘಟಕ ರಾಮಚಂದ್ರ ಆದೇಶ...

ಮುಂದೆ ಓದಿ