ದೇವದುರ್ಗ: ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ಶಿವನಗೌಡ ನಾಯಕ ಅವರ ಬಡವರ,ರೈತರ ಹಾಗೂ ಜನಸಾಮನ್ಯರ ಪರವಾದ ಯೋಜನೆಗಳನ್ನು ಮತ್ತು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಹಾಗೂ ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಕ್ಷೇತ್ರದ ಕೆ.ಇರಬಗೇರಾ ಗ್ರಾಮದ 40ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಜೆಡಿಎಸ್ ತೊರೆದು ಗ್ರಾಮ ಪಂಚಾಯತ ಸದಸ್ಯರುಗಳಾದ ವಿಷ್ಣು ನಾಯಕ ತೆಗ್ಗಿಹಾಳ, ತಿಮ್ಮನಗೌಡ ಚಿಂತಲಕುಂಟ, ಮುಖಂಡರಾದ ವಾಸುದೇವ ನಾಯಕ ತೆಗ್ಗಿಹಾಳ, ಅವರ ನೇತೃತ್ವದಲ್ಲಿ ಭಾರತೀಯ ಜನತಾ […]
ಮಾನ್ವಿ: ಪಟ್ಟಣದ ಮುಕ್ತಗುಚ್ಛ ಕಲ್ಮಠ ಮಾನ್ವಿ ಮತ್ತು ಹರವಿಯ ಹಿರಿಯ ಶ್ರೀಗಳಾದ ಡಾ.ಶಿವಮೂರ್ತಿ ಶಿವಚಾರ್ಯ ಮಹಾಸ್ವಾಮಿಗಳು ವ.೭೬ ವರ್ಷ ಶುಕ್ರವಾರ ಲಿಂಗೈಕ್ಯರಾಗಿದ್ದು ಶ್ರೀ ಮಠದಲ್ಲಿ ಅವರ ಪಾರ್ಥಿವ...
ರಾಯಚೂರು: ನಮ್ಮ ಪಕ್ಷದ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ವಿರುದ್ಧ ನಾಲಿಗೆ ಹರಿಬಿಟ್ಟರೆ ನಾಲಿಗೆಯನ್ನೆ ಕತ್ತರಿಸಬೇ ಕಾಗುತ್ತದೆ ಎಂದು ಜಾ.ದಳದ ಜಿಲ್ಲಾಧ್ಯಕ್ಷ ಎಂ ವಿರುಪಾಕ್ಷಿಪ್ಪ ಅವರು ಖಡಕ್ಕಾಗಿ...
ರಾಜ್ಯದಲ್ಲಿ 140 ಸ್ಥಾನದೊಂದಿಗೆ ಬಿಜೆಪಿ ಅಧಿಕಾರಕ್ಕೆ ಮಾಜಿ ಸಿಎಂ ರಾಯಚೂರು : ಕಾಂಗ್ರೆಸ್ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದೆ. ಎಂದು ಮಾಜಿ ಮುಖ್ಯಮಂತ್ರಿ...
ಮಾನ್ವಿ: ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್.ಆವರಣದಲ್ಲಿ ನಡೆದ ರಾಯಚೂರು ಜಿಲ್ಲಾ ಲಾಳಗೊಂಡ ಸಂಘದ ಜಿಲ್ಲಾ ಮಟ್ಟದ ಸಮಾವೇಶವನ್ನು ಸಂಸದ ರಾಜಾ ಅಮರೇಶ್ವರ ನಾಯಕ ಉದ್ಘಾಟಿಸಿ ಮಾತನಾಡಿ ಲಾಳಗೊಂಡ ಸಮಾಜವು ಐತಿಹಾಸಿಕ,...
ಮಾನ್ವಿ: ಪಟ್ಟಣದ ಪ್ರಾರ್ಥನಾ ದತ್ತಿ ಸಂಸ್ಥೆಯ 2022ನೇ ಸಾಲಿನ ರಾಜ್ಯಮಟ್ಟದ ಸಾಹಿತ್ಯ ಪುರಸ್ಕಾರಕ್ಕೆ ಸಾಹಿತಿ ಚಿದಾನಂದ ಸಾಲಿ, ಕವಿಗಳಾದ ಚೈತ್ರಾ ಶಿವಯೋಗಿಮಠ ಹಾಗೂ ಸಿದ್ದು ಸತ್ಯಣ್ಣವರ ಆಯ್ಕೆಯಾಗಿದ್ದಾರೆ....
ಮಾನ್ವಿ: ಪಟ್ಟಣದ ಶಾಸಕರ ಕಾರ್ಯಲಯದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಯವರ ನೇತೃತ್ವದಲ್ಲಿ ನಡೆಯುತ್ತಿರುವ ಪಂಚಾರತ್ನ ರಥಯಾತ್ರೆಯು ಮಾನ್ವಿ ತಾಲೂಕಿಗೆ ಜ.೨೮ರಂದು...
ಮಾನ್ವಿ: ಪಟ್ಟಣದ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ದತಾ ಸಭೆ ಅಂಗವಾಗಿ ಮಾನ್ವಿ ವಿಧಾನಸಭ ಕ್ಷೇತ್ರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ...
ಮಾನವಿ : ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ಕಿರುಕುಳ, ಸುಳ್ಳು ಕೇಸ್ ದಾಖಲಿಸುವುದರಿಂದ ಘನತೆಗೆ ದಕ್ಕೆ ಬರುತ್ತಿದ್ದು ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರವು ಶೀಘ್ರವೇ ವಕೀಲರ...
ಮಾನವಿ: ತಾಲೂಕಿನ ಹಿರಿಯ ಪತ್ರಕರ್ತ ವಿ.ಶ್ರೀನಿವಾಸರಾವ್ (60) ಮಂಗಳವಾರ ರಾತ್ರಿ ಕೊಟ್ಟಾಯಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪ್ರತಿವರ್ಷ ಅಯ್ಯಪ್ಪಸ್ವಾಮಿ ಮಾಲೆ ಹಾಕುತ್ತಿದ್ದ ಇವರು ಈ ವರ್ಷವೂ ಕೂಡಾ ಅಯ್ಯಪ್ಪಸ್ವಾಮಿ ಮಾಲೆ...