ಕನಕಪುರ: ರಾಜ್ಯಪಾಲರನ್ನು ಶನಿವಾರ ಭೇಟಿ ಮಾಡಬೇಕಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರನ್ನು ಭೇಟಿ ಮಾಡಲು ಆಗಿರಲಿಲ್ಲ. ಹೀಗಾಗಿ ಭಾನುವಾರ ರಜೆ ದಿನವಾದರೂ ಅಧಿಕಾರಿಗಳನ್ನು ಕರೆದುಕೊಂಡು ಸಾರ್ವಜನಿಕರ ಅಹವಾಲು ಆಲಿಸುತ್ತಿದ್ದೇನೆ. ನಾನು ರಾಜ್ಯದಲ್ಲಿ ಇದ್ದಾಗ 15 ದಿನಕ್ಕೊಮ್ಮೆ ಈ ಕಾರ್ಯಕ್ರಮ ಮಾಡಿ, ಜಿಲ್ಲೆಯ ಜನರ ಸಮಸ್ಯೆ ಕೇಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರದ ನಿವಾಸದಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಪ್ರತಿ ತಿಂಗಳು ಎರಡನೇ ಮತ್ತು ನಾಲ್ಕನೇ ಶನಿವಾರ ಕನಕಪುರದ ನಿವಾಸದಲ್ಲಿ ಸಾರ್ವಜನಿಕರನ್ನು ಭೇಟಿ […]
ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಗೆಲ್ತಾರೆ ಅಂತ ನನಗೆ ಖಚಿತವಾಗಿ ಗೊತ್ತು: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟ...
ರಾಮನಗರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ...
ರಾಮನಗರ: ಕಾಡಾನೆ ತುಳಿದು ರೈತ ಮೃತಪಟ್ಟ ಘಟನೆ ಕನಕಪುರ ತಾಲೂಕಿನ ಆನೆಕೆರೆ ದೊಡ್ಡಿ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. 63 ವರ್ಷದ ತಿಮ್ಮಯ್ಯ ಎಂಬ ಮೃತ ರೈತ,...
ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ನೇರಳೆಹಳ್ಳಿ ದೊಡ್ಡಿ ಗ್ರಾಮದಲ್ಲಿ ತೆಂಗಿನಕಾಯಿ ಎಂದುಕೊಂಡು ಕೈಯಲ್ಲಿ ಹಿಡಿದಿದ್ದ ನಾಡ ಬಾಂಬ್ ಸ್ಫೋಟ ಗೊಂಡಿದ್ದಾರೆ. ಕೋಲಾರದ ಮೂಲದ ನಿವಾಸಿ ಕೌಶದ್ (25)...
ರಾಮನಗರ: ನಗರದ ದರ್ಗಾದಲ್ಲಿ ನೀಡಿದ ಸಿಹಿ ಪ್ರಸಾದ ತಿಂದು 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧ ಮಹೋತ್ಸವದಲ್ಲಿ ಪ್ರಸಾದ ವಿತರಿಸಲಾಗಿದೆ....
ರಾಮನಗರ: ಮುಂದಿನ ವಿಧಾನಸಭಾ ಚುನಾವಣೆಗೆ ಚನ್ನಪಟ್ಟಣದಿಂದಲೇ ಸ್ಪರ್ಧೆ ಮಾಡುತ್ತೇನೆ. ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ತಮ್ಮ...