Saturday, 10th May 2025

Channapatna By Election

Channapatna By Election: ಚನ್ನಪಟ್ಟಣದಲ್ಲಿ ‘ಕೈ’ಗೊಂಬೆಯಾಟ; ಬಿಜೆಪಿ-ದಳಕ್ಕೆ ಪೀಕಲಾಟ!

Channapatna By Election: ಚನ್ನಪಟ್ಟಣ ಉಪ ಚುನಾವಣೆ ಭಾರಿ ಕುತೂಹಲ ಮೂಡಿಸಿದೆ. ಇದೀಗ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯೊಂದಿಗೆ ಈ ಕ್ಷೇತ್ರದಲ್ಲಿನ ಸೋಲು ಗೆಲುವಿನ ಚಿತ್ರಣವೇ ಬದಲಾಗುವ ಲಕ್ಷಣ ಕಾಣಿಸುತ್ತಿದೆ. ಈ ಕುರಿತ ವಿಶ್ಲೇಷಣೆ ಇಲ್ಲಿದೆ.

ಮುಂದೆ ಓದಿ

CP Yogeshwar

CP Yogeshwar: ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ ಎಂದ ಡಿಕೆಶಿ

CP Yogeshwar: ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ....

ಮುಂದೆ ಓದಿ

C P Yogeshwar

C P Yogeshwar: ಬಿಜೆಪಿ ಎಂಎಲ್‌ಸಿ ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ರಾಜೀನಾಮೆ; ಚನ್ನಪಟ್ಟಣದಲ್ಲಿ ಸ್ವತಂತ್ರವಾಗಿ ಕಣಕ್ಕೆ!

C P Yogeshwar: ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸಿ.ಪಿ.ಯೋಗೇಶ್ವರ್‌ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್‌...

ಮುಂದೆ ಓದಿ

CP Yogeshwar

Channapatna By Election: ಬಿಜೆಪಿ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆಗೆ ಮುಂದಾದ ಯೋಗೇಶ್ವರ್, ಬಂಡಾಯ ಖಚಿತ

Channapatna By Election: ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಯೋಗೇಶ್ವರ ನೀಡಲಿದ್ದಾರೆ....

ಮುಂದೆ ಓದಿ

HD Kumaraswamy
HD Kumaraswamy: ಜೆಡಿಎಸ್‌ ಟಿಕೆಟ್ ಒಪ್ಪದ ಯೋಗೇಶ್ವರ್ ಮೇಲೆ ಹೆಚ್‌ಡಿ ಕುಮಾರಸ್ವಾಮಿ ಸಿಡಿಮಿಡಿ; ಕಾಂಗ್ರೆಸ್‌ ನಾಯಕರ ಕುತಂತ್ರ ಆರೋಪ

HD Kumaraswamy: ಇಲ್ಲಿನ ಕೆಲವು ಬಿಜೆಪಿ ನಾಯಕರು ಕುಮಾರಸ್ವಾಮಿ ವರ್ಚಸ್ಸು ಮುಗಿಸೋ ಕೆಲಸ ಮಾಡ್ತಿದ್ದಾರೆ. ಎಲ್ಲಾ ಬಿಜೆಪಿ ನಾಯಕರಲ್ಲ ಎಂದಿದ್ದಾರೆ....

ಮುಂದೆ ಓದಿ

Karnataka By Election
Karnataka By Election: ಶಿಗ್ಗಾಂವಿ, ಸಂಡೂರು ಉಪ ಚುನಾವಣೆಗೆ ಬಿಜೆಪಿ ಟಿಕೆಟ್‌ ಘೋಷಣೆ; ಬೊಮ್ಮಾಯಿ ಪುತ್ರ, ರೆಡ್ಡಿ ಆಪ್ತನಿಗೆ ಮಣೆ

Karnataka By Election: ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್‌ ಬೊಮ್ಮಾಯಿಗೆ ಟಿಕೆಟ್‌ ಸಿಕ್ಕಿದ್ದು, ಸಂಡೂರು ಕ್ಷೇತ್ರದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಪ್ತ...

ಮುಂದೆ ಓದಿ

Channapatna By Election
Channapatna By Election: ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಕಾಂಗ್ರೆಸ್‌ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್

Channapatna By Election: ಮೈತ್ರಿಕೂಟದಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ, ಯಾರು ಸಿಡಿದೇಳುತ್ತಾರೆ, ಅವರ ವಿಚಾರಗಳ ಬಗ್ಗೆ ನಾವು ಚರ್ಚೆ ಮಾಡುವುದಿಲ್ಲ. ನಾವು ನಮ್ಮ ಪಕ್ಷದ ಸಂಘಟನೆ, ನಮ್ಮ ಪಕ್ಷದ...

ಮುಂದೆ ಓದಿ

Karnataka by election
Karnataka by election: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್‌; ನ.13ಕ್ಕೆ ಮತದಾನ, ನ.23ಕ್ಕೆ ಫಲಿತಾಂಶ

Karnataka by election: ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ನ.13 ರಂದು ಉಪ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ರಾಜೀವ್‌ ಕುಮಾರ್‌...

ಮುಂದೆ ಓದಿ

Karnataka Weather
Karnataka Weather: ಹವಾಮಾನ ವರದಿ; ಇಂದು ಚಿಕ್ಕಬಳ್ಳಾಪುರ, ತುಮಕೂರು ಸೇರಿ ಹಲವೆಡೆ ಭಾರಿ ಮಳೆ ಮುನ್ಸೂಚನೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ...

ಮುಂದೆ ಓದಿ

Murder Case
Murder Case: ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಾಯಿ!

Murder Case: ಮಗುವನ್ನು ಮಣ್ಣು ಮಾಡಲು ಹೋದಾಗ ಸ್ಮಶಾನ ಸಿಬ್ಬಂದಿ ಅನುಮಾನಗೊಂಡು ಮಗು ಹೇಗೆ ಸಾವನ್ನಪ್ಪಿತು ಎಂದು ಕೇಳಿದ್ದಾರೆ. ಈ ವೇಳೆ ತಾಯಿಯಿಂದ ಅನುಮಾನಾಸ್ಪದ ಉತ್ತರ ಕೇಳಿ...

ಮುಂದೆ ಓದಿ