Saturday, 10th May 2025

DK shivakumar

DK Shivakumar: ಕುಮಾರಣ್ಣನ ಆಡಳಿತ ಸ್ವಂತಕ್ಕಾಗಿ, ನನ್ನ ಆಡಳಿತ ಜನರಿಗಾಗಿ: ಡಿ.ಕೆ. ಶಿವಕುಮಾರ್

DK Shivakumar: ಕುಮಾರಣ್ಣನ ಆಡಳಿತ ಸ್ವಂತಕ್ಕೆ, ನನ್ನ ಆಡಳಿತ ತಾಲೂಕು ಹಾಗೂ ಜನರಿಗಾಗಿ. ನನ್ನ ಆಡಳಿತವೇ ಬೇರೆ, ಕುಮಾರಣ್ಣನ ಆಡಳಿತವೇ ಬೇರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

MLA Munirathna

Munirathna: ಮುನಿರತ್ನಗೆ ಇನ್ನೊಂದು ಸಂಕಷ್ಟ, ಲೈಂಗಿಕ ಕಿರುಕುಳ ದೂರು ದಾಖಲು

Munirathna: ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಆರ್‌ ಆರ್‌ ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ ಎಫ್​ಐಆರ್ ದಾಖಲಾಗಿದೆ....

ಮುಂದೆ ಓದಿ

Channapatna bypoll

Channapatna bypoll: ಚನ್ನಪಟ್ಟಣದಲ್ಲಿ ಅಚ್ಚರಿಯ ಅಭ್ಯರ್ಥಿ ಕಣಕ್ಕೆ! ಮೈತ್ರಿ ಅಭ್ಯರ್ಥಿಯಾಗಿ ಪ್ರತಾಪ್‌ ಸಿಂಹಗೆ ಟಿಕೆಟ್?

ರಾಮನಗರ: ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಉಪ ಚುನಾವಣೆಗೆ (Channapatna bypoll) ಟಿಕೆಟ್‌ ಪಡೆಯಲು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಲ್ಲಿ ಪೈಪೋಟಿ ಏರ್ಪಟ್ಟಿದೆ. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌...

ಮುಂದೆ ಓದಿ

Nikhil Kumaraswamy

Nikhil Kumaraswamy: ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್‌-ಬಿಜೆಪಿ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ: ನಿಖಿಲ್

ಚನ್ನಪಟ್ಟಣ : ಕ್ಷೇತ್ರದ ಅಕ್ಕೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಅಕ್ಕೂರು, ಬಾಣಗಹಳ್ಳಿ, ಸೋಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಮುಖ ಮುಖಂಡರೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್...

ಮುಂದೆ ಓದಿ

Car Accident
Car Accident: ಮಾಗಡಿ ಬಳಿ ಭೀಕರ ಕಾರು ಅಪಘಾತ; ಒಂದೇ ಕುಟುಂಬದ ಐವರ ದುರ್ಮರಣ

ರಾಮನಗರ: ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ದುರ್ಮರಣ ಹೊಂದಿರುವ ಘಟನೆ (Car Accident) ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿಯಲ್ಲಿ ನಡೆದಿದೆ. ಸಂಬಂಧಿಕರ ತಿಥಿ ಕಾರ್ಯ...

ಮುಂದೆ ಓದಿ

CM Siddaramaiah
Milk Price Hike: ರಾಜ್ಯದ ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್‌; ಹಾಲಿನ ದರ ಹೆಚ್ಚಳ ಸುಳಿವು ಕೊಟ್ಟ ಸಿಎಂ!

ರಾಮನಗರ: ರಾಜ್ಯ ಸರ್ಕಾರವು ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್‌ ನೀಡಲು ಮುಂದಾಗಿದೆ. ಈ ಬಗ್ಗೆ ಸ್ವತಂ ಸಿಎಂ ಸಿದ್ದರಾಮಯ್ಯ ಅವರೇ ಕಾರ್ಯಕ್ರಮವೊಂದರಲ್ಲೇ ಬಹಿರಂಗವಾಗಿಯೇ ಸುಳಿವು ನೀಡಿದ್ದಾರೆ....

ಮುಂದೆ ಓದಿ

Arkavathi Dam
Arkavathi Dam: ಅರ್ಕಾವತಿ ಡ್ಯಾಂ ಬಲದಂಡೆ ನಾಲೆಯ ಏತ ನೀರಾವರಿ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿಕೆಶಿ

Arkavathi Dam: ಮಂಡ್ಯ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಉತ್ತಮ ಮಳೆಯಾಗಿಲ್ಲ, ಆದ ಕಾರಣಕ್ಕೆ ಅರ್ಕಾವತಿ ಬಲದಂಡೆ ನಾಲೆ ಏತ ನೀರಾವರಿ ಯೋಜನೆಯನ್ನು ತುರ್ತಾಗಿ ಪುನಶ್ಚೇತನ ಮಾಡಿ ಚಾಲನೆ...

ಮುಂದೆ ಓದಿ

Nikhil Kumaraswamy
Nikhil Kumaraswamy: ಚನ್ನಪಟ್ಟಣ ಟಿಕೆಟ್ ಯಾರಿಗೆ? ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕೆಲಸವನ್ನು ಹೈಕಮಾಂಡ್ ಮಾಡುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದ್ದಾರೆ....

ಮುಂದೆ ಓದಿ

Yettinahole Project
Yettinahole Project: ಬಯಲುಸೀಮೆಯ 7 ಜಿಲ್ಲೆಗಳ ಚಿತ್ರಣ ಬದಲಿಸಲಿದೆ ಎತ್ತಿನಹೊಳೆ ಯೋಜನೆ; ಇದರ ವೈಶಿಷ್ಟ್ಯಗಳು ಏನೇನು?

ಎತ್ತಿನಹೊಳೆ ಯೋಜನೆಯನ್ನು 2027ರ ಮಾರ್ಚ್‌ 31ಕ್ಕೆ ಅಂತ್ಯಕ್ಕೆ ಆದ್ಯತೆ ಮೇರೆಗೆ (Yettinahole Project) ಪೂರ್ಣಗೊಳಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರನ್ನು...

ಮುಂದೆ ಓದಿ

cm siddaramaiah yethinahole project
CM Siddaramaiah: ಎತ್ತಿನಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಚಾಲನೆ; 10 ವರ್ಷದ ನಂತರ ನೀರು ಬಂತು!

CM Siddaramaiah: 7 ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ...

ಮುಂದೆ ಓದಿ