ತುಮಕೂರು: ಮೀಸಲಾತಿ ಹೆಚ್ಚಳ ಮಾಡಿದ ನಂತರ ಸಿದ್ದರಾಮಯ್ಯ ಅವರಿಗೆ ನಿದ್ದೆ ಬರುತ್ತಿಲ್ಲ. ಸರ್ವಪಕ್ಷಗಳ ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಹಮತ ವ್ಯಕ್ತಪಡಿಸಿ, ಹೊರಗೆ ಬಂದು ಅದರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸಾರಿಗೆ ಸಚಿವ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನಕದಾಸರ ಹೆಸರಿನಲ್ಲಿ ರಾಜಕಾರಣ ಮಾಡಿ ಕೊಂಡು ಬಂದವರು, ತಾಕತ್ತಿದ್ದರೆ ಅಧಿಕಾರ ದಲ್ಲಿ ಇದ್ದಾಗ ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ಮಾಡಬೇಕಿತ್ತು ಎಂದು ಗುಡುಗಿದರು. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವುದಕ್ಕೆ […]
೫ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, ಅಧಿಕಾರಿಗಳಿಂದ ಗೀತ ಗಾಯನ ತಿಪಟೂರು: ೬೭ ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ “ಕೋಟಿ ಕಂಠ ಗೀತ ಗಾಯನ” ಕಾರ್ಯಕ್ರಮವನ್ನು ಆಯೋಜಿಸಿದ್ದು ಶಿಕ್ಷಣ...
ತುಮಕೂರು: ಅಮೆರಿಕಾದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯವು ಹೊರತಂದಿರುವ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಹೆಚ್. ನಾಗಭೂಷಣ ಹಾಗೂ ರಸಾಯನಶಾಸ್ತ್ರ...
ತುಮಕೂರು: ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ರೈತರ ಬೇಡಿಕೆಗೆ ಸ್ಪಂದಿಸಿ ನ.೧ ರಿಂದ ಹಾಲು ಉತ್ಪಾದಕ ರೈತರಿಗೆ ಪ್ರತಿ ಲೀಟರ್ ಹಾಲಿಗೆ ವಿಶೇಷ ಪ್ರೋತ್ಸಾಹ...
ತುಮಕೂರು: ನಗರದ ಕ್ಯಾತ್ಸಂದ್ರ ಸಮೀಪ ಸಾರಿಗೆ ಬಸ್ ಕೆಟ್ಟು ನಿಂತಿತ್ತು. ಇದನ್ನು ಗಮನಿಸಿದ ಆರ್ ಡಿ ಒ ಇನ್ಸ್ ಸ್ಪೆಕ್ಟರ್ ಷರೀಪ್, ಸಿಬ್ಬಂದಿ ಹಾಗೂ ಸಾರ್ವಜನಿಕರು ತಳ್ಳುವ...
ತುಮಕೂರು: ಪರಿಶಿಷ್ಟ ಪಂಗಡದ ಜಿಲ್ಲಾ ಮಟ್ಟದ ಸಮಾವೇಶವನ್ನು ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಅ.28ರಂದು ಬೆಳಗ್ಗೆ 11 ಕ್ಕೆ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ ತಿಳಿಸಿದರು....
ತುಮಕೂರು: ಸಮಾಜದ ಜನರಲ್ಲಿ ಸ್ತನ ಕ್ಯಾನ್ಸರ್ ಬಗ್ಗೆ ಜನಜಾಗೃತಿ ಮೂಡಿಸುವುದು ಬಹಳ ಅವಶ್ಯವಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ. ಚಂದ್ರಶೇಖರ್ ಹೇಳಿದರು. ಜೀವ ಎಂಆರ್‌ಐ...
ಡಿಎಚ್ಒ ಡಾ.ಮಂಜುನಾಥ್ ಅವರು ವಿಶ್ವವಾಣಿ ದೀಪಾವಳಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಜಿಲ್ಲಾ ವರದಿ ಗಾರ ರಂಗನಾಥ ಕೆ.ಮರಡಿ ಇದ್ದರು. ...
ತಾಲ್ಲೂಕಿನಾದ್ಯಾಂತ ನಾಡಪ್ರಭು ಕೆಂಪೆಗೌಡ ಪ್ರತಿಮೆ ಅದ್ದೂರಿ ಮೆರಮಣಿಗೆ ತಿಪಟೂರು: ದೇಶಕ್ಕೆ ಬ್ರೀಟೀಷರು ಬಂದು ಆಡಳಿತ ವ್ಯವಸ್ಥೆಯನ್ನು ರೂಪಿಸಿದವರು ಎಂಬ ಕೆಟ್ಟ ಕಲ್ಪನೆಯನ್ನು ಮಕ್ಕಳಿಗೆ ಮೆಕಾಲೆ ಶಿಕ್ಷಣ ಪದ್ದತಿಯಿಂದ...
ತಿಪಟೂರು: ಪ್ರಪಂಚದ ೩೯ ದೇಶಗಳಲ್ಲಿ ಹಿಂದೂ ಸಂಘಟನೆಗಳು ಸೇವೆಯನ್ನು ಮಾಡುತ್ತಾ ಭವ್ಯ ಭಾರತ ದೇಶವನ್ನು ವಿಶ್ವಗುರುವಿನತ್ತ ಸಾಗುವಂತೆ, ಜಗತ್ತು ಹಿಂದುತ್ವದ ಕಡೆ ಆಕರ್ಷಣೆಯಾಗುತ್ತಿದೆ ಎಂದು ಆರ್‌ಎಸ್‌ಎಸ್‌ನ ತುಮಕೂರು...