Saturday, 24th May 2025

ವಿಜಯಸೇನೆಯಿಂದ ಕರುನಾಡ ಸಾಂಸ್ಕೃತಿಕ ಹಬ್ಬ

ತುಮಕೂರು: ಕರುನಾಡ ವಿಜಯಸೇನೆ ತುಮಕೂರು ಜಿಲ್ಲಾ ಘಟಕ ಹಾಗೂ ವಿವಿದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕರುನಾಡಿಗೆ ಕರ್ನಾಟಕ ಎಂದು ನಾಮಕರಣ ಮಾಡಿದ 50ನೇ ವರ್ಷದ ಸವಿನೆನಪಿಗಾಗಿ ನವೆಂಬರ್ 05 ಮತ್ತು 06 ರಂದು ಕರುನಾಡ ಸಾಂಸ್ಕೃತಿಕ ಹಬ್ಬ ಎಂಬ ಶಿರ್ಷೀಕೆ ಅಡಿಯಲ್ಲಿ ಸಾಂಸ್ಕತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಜಯ ಸೇನೆಯ ರಾಜ್ಯಾಧ್ಯಕ್ಷ ಹೆಚ್.ಎನ್.ದೀಪಕ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಎರಡು ದಿನಗಳ ಕರುನಾಡ ಸಾಂಸ್ಕೃತಿಕ ಹಬ್ಬದಲ್ಲಿ ನಾಡಿನ ಹಿರಿಯ ಸಾಹಿತಿಗಳು, […]

ಮುಂದೆ ಓದಿ

ಹಂಚಿಹಳ್ಳಿ ನಿವೇಶನ ಹಂಚಿಕೆಗೊಂದಲ ನಿವಾರಿಸಲು ಪರಮೇಶ್ವರ್ ಸೂಚನೆ

ತುಮಕೂರು: ಕೊರಟಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ತುಮಕೂರು ತಾಲ್ಲೂಕಿನ ಕೋರಾ ಹೋಬಳಿ ಹಂಚಿಹಳ್ಳಿಯಲ್ಲಿ ಆಶ್ರಯ ಯೋಜನೆಯ ನಿವೇಶನಗಳು ಹಂಚಿಕೆಯಾಗಿದ್ದರೂ ಸಹ ಈ ವಿಚಾರದಲ್ಲಿ ಗೊಂದಲಗಳು ಸೃಷ್ಠಿಯಾಗಿವೆ. ಕೂಡಲೇ ಅಧಿಕಾರಿಗಳು ಗಮನ ಹರಿಸಿ ಈ ನಿವೇಶನ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಶಾಸಕರಾದ ಡಾ. ಜಿ. ಪರಮೇಶ್ವರ್ ಸೂಚನೆ ನೀಡಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ತುಮಕೂರು ತಾಲ್ಲೂಕು ಕೋರಾ ಹೋಬಳಿಯ ಹಂಚಿಹಳ್ಳಿ ಗ್ರಾಮ ಮಳೆಯಿಂದಾಗಿ ಜಲಾವೃತಗೊಂಡಿದ್ದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಅಲ್ಲಿನ ಜನರಿಗೆ ಆಶ್ರಯ ಯೋಜನೆಯ ನಿವೇಶನ ಗೊಂದಲ ಸೇರಿದಂತೆ ಮೂಲಭೂತ ಸೌಕರ್ಯಗಳಿಂದಲೂ ವಂಚಿತರಾಗಿರುವುದು ಕಂಡು ಬಂದಿದೆ. ಕೂಡಲೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಹಂಚಿಹಳ್ಳಿ ಗ್ರಾಮದಲ್ಲಿ ಆಶ್ರಯ ಯೋಜನೆಯ ನಿವೇಶನಗಳಲ್ಲಿ ಉಂಟಾಗಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ತಾಕೀತು ಮಾಡಿದರು. ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕೋರಾ ಹೋಬಳಿಯ ಹಂಚಿಹಳ್ಳಿ ಆಶ್ರಯ ಯೋಜನೆಗೆ ಸಂಬ0ಧಪಟ್ಟ0ತೆ ನಿವೇಶನಗಳ ಗೊಂದಲ, ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ...

ಮುಂದೆ ಓದಿ

ವಿವಿಧ ಪ್ರಕೋಷ್ಠಗಳ ಸಂಯೋಜಕರಾಗಿ ರವೀಶಯ್ಯ ನೇಮಕ

ತುಮಕೂರು:ತುಮಕೂರು ಸಂಘಟನಾತ್ಮಕ ಜಿಲ್ಲೆಯ ವಿವಿಧ ಪ್ರಕೋಷ್ಠಗಳ ಸಂಯೋಜಕರಾಗಿ ಹಿರಿಯ ಬಿಜೆಪಿ ಮುಖಂಡ ಹೇರೂರು ಹೆಚ್.ಎಂ.ರವೀಶಯ್ಯ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ನೇಮಕ ಮಾಡಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿ ಕಮಲ ಕೃಪಾದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೇರೂರು ಹೆಚ್.ಎಂ.ರವೀಶಯ್ಯ ಅವರಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಅವರು,ಹೆಚ್.ಎಂ.ಟಿ ನೌಕರರ ಸಂಘದಲ್ಲಿ...

ಮುಂದೆ ಓದಿ

ಅ.28 ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ

ಗುಬ್ಬಿ: ಅಕ್ಟೋಬರ್ 28 ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸ ಬೇಕೆಂದು ತಹಶೀಲ್ದಾರ್ ಬಿ.ಆರತಿ ತಿಳಿಸಿದರು. ಕೋಟಿ...

ಮುಂದೆ ಓದಿ

ಪ್ರತಿಯೊಬ್ಬರೂ ದುಡಿಮೆಯಲ್ಲಿ ಸ್ವಲ್ಪ ಹಣ ಉಳಿಸಬೇಕು: ಎಂ.ಎಸ್.ಪಾಟೀಲ್

ತುಮಕೂರು: ಇತ್ತೀಚಿನ ದಿನಗಳಲ್ಲಿ ಭಾರತೀಯ ಜೀವ ವಿಮಾ ನಿಗಮದಲ್ಲಿ ಮಾನುಷ್ಯನ ಜೀವತಾವಧಿ ಕಾಲದಲ್ಲಿ ದುಡಿಮೆ ಯಲ್ಲಿ ಸ್ವಲ್ಪ ಹಣವನ್ನು ಉಳಿಸಿಬೇಕು, ಆತಂಹ ಕುಟುಂಬ ಅಥವಾ ಪಾಲಿಸಿದಾರನು ಮರಣ...

ಮುಂದೆ ಓದಿ

ಪಾಲಿಕೆ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯ ಸ್ಥಾನಕ್ಕೆ ಅವಿರೋಧ ಆಯ್ಕೆ

ತುಮಕೂರು: ಮಹಾನಗರ ಪಾಲಿಕೆಯ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ; ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ; ಪಟ್ಟಣ ಯೋಜನೆ...

ಮುಂದೆ ಓದಿ

ಅಂಬೇಡ್ಕರ್ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಲು ನಿರಂತರ ಅಧ್ಯಯನ ಅಗತ್ಯ

ತುಮಕೂರು: ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಲು ನಿರಂತರವಾಗಿ ಅಧ್ಯಯನದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದು ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಕರಿಯಣ್ಣ ತಿಳಿಸಿದರು. ಕನ್ನಡ...

ಮುಂದೆ ಓದಿ

ಪೊಲೀಸರ ತನಿಖೆ ಕಾನೂನಿನ ಚೌಕಟ್ಟಿನಲ್ಲಿರಬೇಕು: ನ್ಯಾ.ಗೀತಾ

ತುಮಕೂರು: ಸದಾ ಸಮಾಜದ ಹಿತ ಕಾಯುವ ಪೊಲೀಸರ ತನಿಖೆ ಕಾನೂನಿನ ಚೌಕಟ್ಟಿನಲ್ಲಿರಬೇಕು ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗೀತಾ ಕೆ.ಜಿ. ಕಿವಿಮಾತು ಹೇಳಿದರು. ಜಿಲ್ಲಾ...

ಮುಂದೆ ಓದಿ

ವ್ಯಾಯಾಮ ರಹಿತ ಜೀವನ ರೋಗಕ್ಕೆ ದಾರಿ: ಡಾ.ಕೇಶವ್‌ರಾಜ್

ತುಮಕೂರು: ಆಹಾರ ಕ್ರಮದಲ್ಲಿ ಬದಲಾವಣೆ, ವ್ಯಾಯಾಮ ರಹಿತ ಜೀವನ ಶೈಲಿ, ಲವಣಾಂಶಗಳ ಕೊರತೆ ಸೇರಿದಂತೆ ಇನ್ನಿತರ ಕಾರಣಗಳಿಂದ ಯುವ ಜನರು ಆಸ್ಟಿಯೋಪೊರೋಸಿಸ್ ಸಮಸ್ಯೆಗೆ ಒಳಗಾಗುತ್ತಿರುವುದು ಆತಂಕಕಾರಿ ವಿಚಾರ...

ಮುಂದೆ ಓದಿ

ನವಿಲೆ ಕೆರೆಗೆ ರೈತ ಸಂಘದಿ0ದ ಬಾಗಿನ ಅರ್ಪಣೆ

ಚಿಕ್ಕನಾಯಕನಹಳ್ಳಿ : ೪೮ ವರ್ಷಗಳ ನಂತರ ನವಿಲೆ ಕೆರೆ ತುಂಬಿ ಕೋಡಿ ಬಿದ್ದಿದ್ದರಿಂದ ರೈತ ಸಂಘದ ನೇತೃತ್ವದಲ್ಲಿ ತುಂಬಿದ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ರೈತರು ಬಾಗಿನ...

ಮುಂದೆ ಓದಿ