ತುಮಕೂರು: ನಿಮ್ಮ ನಾಯಕತ್ವ, ಬದ್ಧತೆ ಮತ್ತು ದೂರದೃಷ್ಟಿ ಇಡೀ ರಾಜ್ಯಕ್ಕೆ ಸ್ಫೂರ್ತಿಯಾಗಿದೆ. ತುಮಕೂರು ಗ್ರಾಮಾಂತರ ಕ್ಷೇತ್ರವನ್ನು ಮುನ್ನಡೆ ಸುತ್ತಿರುವ ನಿಮಗೆ ದೇವರು ಉತ್ತಮ ಆರೋಗ್ಯದ ಜೊತೆಗೆ ದೀರ್ಘಾಯುಷ್ಯ ನೀಡಲಿ ಎಂದು ಮಾಜಿ ಶಾಸಕರಾದ ಬಿ.ಸುರೇಶಗೌಡರ ಜನ್ಮದಿನಕ್ಕೆ ಮಾಜಿ ಸಂಸದ ಮುದ್ದಹನುಮೇಗೌಡ ಶುಭ ಕೋರಿದರು. ನಗರದ ಹೊರವಲಯದ ಗಂಗಾಧರಯ್ಯ ಮೆಮೋರಿಯಲ್ ಹಾಲ್ ನಲ್ಲಿ ಮಾಜಿ ಶಾಸಕ ಸುರೇಶಗೌಡರ 57 ನೇ ಜನ್ಮದಿನದ ನಿಮಿತ್ತ ನಡೆದ ಕಾರ್ಯ ಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ದರು. ನುಡಿದಂತೆ ನಡೆಯುವ, ಹಿಡಿದ […]
ತರಳಬಾಳು ಸಮುದಾಯ ಭವನ ಕಟ್ಟಡದ ಶಂಕುಸ್ಥಾಪನೆ : ಸಿರಿಗೆರೆ ಶ್ರೀಗಳವರಿಂದ ಚಾಲನೆ ತಿಪಟೂರು: ತಾಲ್ಲೂಕಿನ ವಿನಾಯಕನಗರದ ಚಿಕ್ಕಣ್ಣ ಗಾರ್ಡನ್‌ನಲ್ಲಿ ಸುಮಾರು ಮೂರು ಕೋಟಿ ರೂಪಾಯಿಗಳ ಮೂರು ಅಂತಸ್ಥಿನ...
ಅಪಘಾತ: ಮಾನವೀಯತೆ ಮೆರೆದ ಮಾಜಿ ಸಚಿವ ಶಿವಣ್ದ ತುಮಕೂರು: ಕಾರಿಗೆ ಲಾರಿ ಗುದ್ದಿದ ಪರಿಣಾಮ ಕಾರು ಪಲ್ಟಿಯಾಗಿ ಯಾವುದೇ ಪ್ರಾಣಾಪಾಯವಿಲ್ಲದೆ ಅದೃಷ್ಟವಶಾತ್ ಮಾಜಿ ಸಚಿವ ಸೊಗಡು ಶಿವಣ್ಣ...
ಚಿಕ್ಕನಾಯಕನಹಳ್ಳಿ: ತುರುವೇಕೆರೆ ವಿಧಾನಸಭಾ ಕ್ಷೇತ್ರದ ಬಾಣಸಂದ್ರ ಗ್ರಾಮದಿಂದ ಸಾಗಿ ಬಂದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಪಾದಯಾತ್ರೆ ಭಾನುವಾರ ಬೆಳಗ್ಗೆ ತಾಲ್ಲೂಕನ್ನು ಪ್ರವೇಶಿಸಿತು. ಬೆ.೬ ಗಂಟೆಗೆ ತಿಪಟೂರು...
ತುಮಕೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯು ತ್ತಿರುವ ಭಾರತ್ ಜೋಡೋ ಯಾತ್ರೆ ತಿಪಟೂರಿ ನಿಂದ ಆರಂಭವಾಗಿದೆ. ಭಾನುವಾರ ಸಂಜೆ ಚಿಕ್ಕನಾಯಕನಹಳ್ಳಿಯಲ್ಲಿ ಪಾದಯಾತ್ರೆ ಅಂತ್ಯಗೊಳ್ಳ ಲಿದೆ....
ತುಮಕೂರು: ಆಯುಧ ಪೂಜೆ ಅಂಗವಾಗಿ ಬಜರಂಗದಳದಿಂದ ಮಾರಕಾಸ್ತ್ರಗಳಿಗೆ ವಿಶೇಪ ಪೂಜೆ ಸಲ್ಲಿಸಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ನಗರದ ಗಣಪತಿ ದೇವಸ್ಥಾನದಲ್ಲಿ ಆಯುಧ ಪೂಜೆಯ ದಿನದಂದು ಏರ್ ಗನ್,...
ತುಮಕೂರು: ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ನಿಶ್ಚಿತ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಗರದ ಸಿದ್ಧಗಂಗಾ ಮಠದಿಂದ ಬೆಂಗಳೂರಿಗೆ...
ತುಮಕೂರು : ತುಮಕೂರು ಖಾಸಗಿ ಬಸ್ ನಿಲ್ದಾಣದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾಖಲಾಗಿದೆ ಕೊಲೆಯಾದ ದುರ್ದೈವಿಯನ್ನು ಮುಬಾರಕ್ ಪಾಷಾ. ಈತ ನಗರದ...
ತುಮಕೂರು ಗ್ರಾಮಾಂತರ : ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಾಣಾವರದಲ್ಲಿ ನ ೨೧ ರಂದು ನೂತನ ತಾಲೂಕು ಬಿಜೆಪಿ ಕಾರ್ಯಾಲಯವನ್ನು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ...
ತುಮಕೂರು: ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ 46ನೇ ವರ್ಷದ ಗಣೇಶಮೂರ್ತಿಯನ್ನು ಗುರುವಾರ ತುಮಕೂರು ಅಮಾನಿಕೆರೆಯಲ್ಲಿ ಅದ್ದೂರಿ ತೆಪ್ಪೋತ್ಸವದೊಂದಿಗೆ ವಿಸರ್ಜಿಸಲಾಯಿತು. ನಗರದ ಸಿದ್ದಿವಿನಾಯಕ ಸಮುದಾಯ ಭವನದಲ್ಲಿ...