ಶಿಕ್ಷಕರ ನೇಮಕ ಅಕ್ರಮ ಪರೀಕ್ಷೆ ಬರೆಯದೆ ನೇಮಕಾತಿ ತುಮಕೂರು: 2014-15ರಲ್ಲಿ ನಡೆದಿದ್ದ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಸಂಬಂಧ, ಜಿಲ್ಲೆಯ 10 ಮಂದಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ನೀಡಿದ್ದ ದೂರಿನನ್ವಯ ಪರೀಕ್ಷೆ ಬರೆಯದೆ ಶಿಕ್ಷಕ ಹುದ್ದೆ ಗಿಟ್ಟಿಸಿಕೊಂಡಿದ್ದ ನಕಲಿ ಶಿಕ್ಷಕರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಅರ್ಜಿ ಸಲ್ಲಿಸದಿದ್ದರೂ ಅಕ್ರಮವಾಗಿ ಆರೋಪಿತರನ್ನು ಪ್ರೌಢಶಾಲಾ ಶಿಕ್ಷಕರಾಗಿ ನೇಮಕಾತಿ ಮಾಡಲಾಗಿತ್ತು ಈ ಸಂಬಂಧ ಇವರ ವಿರುದ್ಧ ಅಪರಾಧ ಸಂಖ್ಯೆ 56/2022, […]
ಚಿಕ್ಕನಾಯಕನಹಳ್ಳಿ: ಜಮೀನಿನ ವಾರಸುದಾರರನ್ನು ಬದಲಾಯಿಸಿ ಬೇರೆಯವರಿಗೆ ಜಮೀನನ್ನು ಕ್ರಯದ ನೊಂದಣಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ತಾಲ್ಲೂಕಿನ ಹುಳಿಯಾರಿನ ವಠಾರದಲ್ಲಿ ವಾಸವಿರುವ ರಾಬಿಯಾಬಿ ಇವರ ಹೆಸರಿಗೆ...
ಚಿಕ್ಕನಾಯಕನಹಳ್ಳಿ : ತುಮಕೂರು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಪಟ್ಟಣದ ತಾ.ಕಚೇರಿ ಸಭಾಂಗಣದಲ್ಲಿ ನಡೆಯಿತು. ಲೋಕಾಯುಕ್ತ ಡಿವೈಎಸ್‌ಪಿ ರವೀಶ್ ಅವರ ನೇತೃತ್ವದಲ್ಲಿ ಅಹವಾಲು ಸ್ವೀಕಾರ...
ತುಮಕೂರು: ಶಿಕ್ಷಕರಾದವರು ತಮ್ಮ ಕಲಿಕೆಯನ್ನು ಹೆಚ್ಚು ವಿಸ್ತಾರಗೊಳಿಸಿ ಕೊಂಡಂತೆಲ್ಲಾ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹಾಗೂ ಗ್ರಹಿಕೆ ಕೂಡ ಹೆಚ್ಚುತ್ತದೆ ಎಂದು ಸಿದ್ಧಗಂಗಾ ಮೆಡಿಕಲ್ ಕಾಲೇಜು ಪ್ರಾಂಶುಪಾಲರಾದ ಡಾ.ಶಾಲಿನಿ...
ತುಮಕೂರು: ನಗರದ ಶ್ರೀ ಕೃಷ್ಣ ಕಾನೂನು ಮಹಾವಿದ್ಯಾಲಯದಲ್ಲಿ ಉಪರಾಷ್ಟçಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಕಾರ್ಯಕ್ರಮ ಹಾಗೂ ಡಾ ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವದ ಪ್ರಯುಕ್ತ...
ತುಮಕೂರು: ನಗರದ ಕೋಡಿ ಬಸವಣ್ಣ ದೇವಾಲಯದ ಮುಂಭಾಗದ ರಸ್ತೆಯಲ್ಲಿ ರಾಜಗಾಲುವೆ ಮೇಲ್ಭಾಗದಲ್ಲಿ ಬಿದ್ದಿರುವ ಗುಂಡಿಯನ್ನು ಅಧಿಕಾರಿಗಳು ಮುಚ್ಚಿ ಜೀವಹಾನಿ ತಪ್ಪಿಸಬೇಕಿದೆ. ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗದಲ್ಲಿ ಹಾದು...
ಮಧುಗಿರಿ : ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೀಡಾಗಿರುವ ಸೇತುವೆ ಹಾಗೂ ರಸ್ತೆಗಳ ದುರಸ್ಥಿಗೆ ಅಧಿಕಾರಿ ಗಳಿಂದ ವರದಿ ಪಡೆದುಕೊಂಡು ಶೀಘ್ರ ನೆರವು ನೀಡಲಾಗುವುದು ಎಂದು ಸಚಿವ...
ತುಮಕೂರು : ರಾಜ್ಯ ಬಿಜೆಪಿ ಸರಕಾರದ ಜನಪ್ರಿಯ ಯೋಜನೆ , ಸಾಧನೆಯನ್ನು ತಿಳಿಸುವ ಬೃಹತ್ ಜನೋತ್ಸವ ಸಮಾವೇಶ ದೊಡ್ಡ ಬಳ್ಳಾಪುರದಲ್ಲಿ ಸೆ.8 ರಂದು ನಡೆಯಲಿದ್ದು, ಜಿಲ್ಲೆಯಿಂದ ಸುಮಾರು ...
ಎತ್ತಿನಹೊಳೆ ಪೈಪ್‌ಲೈನ್ ಕೆಲಸದ ಹಣ.. ಸಿನಿಮೀಯ ರೀತಿಯಲ್ಲಿ ನಕಲಿ ಕೀಯಿಂದ ಕಳ್ಳತನ ಕೊರಟಗೆರೆ: ಎತ್ತಿನಹೊಳೆ ಪೈಪ್‌ಲೈನ್ ಕಾಮಗಾರಿಯ ಖರ್ಚುವೆಚ್ಚಕ್ಕಾಗಿ ಶಿವಗಂಗಾ ಚಿತ್ರಮಂದಿರದ ಮುಂಭಾಗದ ಬಾಡಿಗೆ ಮನೆಯಲ್ಲಿ ಶೇಖರಣೆ...
ಚಿಕ್ಕನಾಯಕನಹಳ್ಳಿ : ಹಲವು ದಿನಗಳಿಂದ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾಗುತ್ತಾರೆ ಎಂದು ಎಲ್ಲೆಡೆ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದುದು. ಚಿಕ್ಕನಾಯಕನಹಳ್ಳಿ ಕ್ಷೇತ್ರದ ಅಧಿಕೃತ ಅಭ್ಯರ್ಥಿ...