ತುಮಕೂರು: ರಾಜ್ಯಸ್ಥಾನದ ಸುರಾನ ಗ್ರಾಮದ ಶಾಲೆಯೊಂದರಲ್ಲಿ ದಲಿತ ಸಮುದಾಯದಕ್ಕೆ ಸೇರಿದ ಬಾಲಕ ಕುಡಿಯುವ ನೀರಿನ ಮಡಿಕೆ ಮುಟ್ಟಿನೆಂಬ ಕಾರಣಕ್ಕೆ ಶಾಲೆಯ ಶಿಕ್ಷಕನೇ ಹಲ್ಲೆ ನಡೆಸಿ, ಕೊಂದಿರುವ ಘಟನೆಯನ್ನು ಖಂಡಿಸಿ, ತುಮಕೂರು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಶುಕ್ರವಾರ ಟೌನ್‌ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಓಂಕಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಯಲ್ಲಿ ನೂರಾರು ಎಸ್ಸಿ ಮೋರ್ಚಾ ಪದಾ ಧಿಕಾರಿಗಳು, ಸದಸ್ಯರುಗಳು ಭಾಗವಹಿಸಿ, ಮಾನವ ಸರಪಳಿ ನಿರ್ಮಿಸಿ,ದಲಿತ ಬಾಲಕನ ಮೇಲೆ ಹಲ್ಲೆ […]
ತುಮಕೂರು: ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಇಗ್ನೋ ಕೇಂದ್ರದಲ್ಲಿ ಶೈಕ್ಷಣಿಕ ಸಾಲಿನಲ್ಲಿ ಹೊಸ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭವಾಗಿದೆ ಎಂದು ಇಂದಿರಾಗಾಂಧಿ ರಾಷ್ಟ್ರೀಯ ವಿಶ್ವವಿದ್ಯಾಲಯ ಬೆಂಗಳೂರು ಕೇಂದ್ರದ...
ಚಿಕ್ಕನಾಯಕನಹಳ್ಳಿ : ಕಸಬಾ ಹೋಬಳಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಆಗಸ್ಟ್ ೨೦ ರಂದು ಪಟ್ಟಣದ ಜೋಗಿಹಳ್ಳಿ ಆದಿ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ...
ಚಿಕ್ಕನಾಯಕನಹಳ್ಳಿ : ನಾನು ಉಢಾಫೆಯಿಂದ ಏನನ್ನು ಮಾತನಾಡಿಲ್ಲ ಸಹಕಾರ ಕ್ಷೇತ್ರದಲ್ಲಿ ನಡೆಯುತ್ತಿರುವ ಅನಧಿಕೃತ ವ್ಯವಹಾರಗಳ ಬಗ್ಗೆ ಮಾತನಾಡಿದ್ದೇನೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರಿಗೆ...
ಮಧುಗಿರಿ : ಮಧುಗಿರಿ ತಾಲೂಕಿನ ಪುರವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ವ್ಯಾಸಾಂಗ ಮುಗಿಸಿ ಹೋಗಿದ್ದ ಹಳೆಯ ವಿದ್ಯಾರ್ಥಿ ಗಳೆಲ್ಲರೂ ತಾವು ವಿದ್ಯಾಭ್ಯಾಸ ಮಾಡಿದ ಶಾಲೆಗೆ ಏನಾದರೂ ಕೊಡುಗೆ...
“ಅಖಿಲ ಭಾರತ ವೀರಶೈವ ಲಿಂಗಾಯಿತರ ಮಹಾಸಭಾದ ಗುಬ್ಬಿ ತಾಲೋಕ್ ಯುವ ಘಟಕ ಗುಬ್ಬಿ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಗುಬ್ಬಿ ತಾಲೋಕ್ ಯುವ ಘಟಕ ಅಧ್ಯಕ್ಷರಾಗಿ...
ಗುಬ್ಬಿ: ಆ.26 ರಂದು ತುಮಕೂರಿನ ಗಾಜಿನ ಮನೆಯಲ್ಲಿ ಜಗದ್ಗುರು ಜ್ಞಾನಾನಂದಪುರಿ ಸ್ವಾಮೀಜಿಗಳ ಗುರುವಂದನೆ ಹಾಗೂ ತಿಗಳ ಕ್ಷತ್ರಿಯ ಸಮಾಜದ ಜಾಗೃತಿ ಸಮಾವೇಶ ನಡೆಯಲಿದೆ ಎಂದು ರಾಜ್ಯ ತಿಗಳ...
ತುಮಕೂರು: ತುಮಕೂರು ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ಆ.20 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆ ಯವರೆಗೆ ಉದ್ಯೋಗ ಮೇಳ ಹಮ್ಮಿಕೊಂಡಿರುವುದಾಗಿ ಎಂಬಿಎ ವಿಭಾಗದ...
ಕಠಿಣ ಕ್ರಮ:ಎಸ್ಪಿ ಸೊಗಡು ಶಿವಣ್ಣ ಕಿಡಿ ಬಿಜೆಪಿ ಕರ‍್ಯರ‍್ತರು ಪ್ರತಿಭಟನೆ ತುಮಕೂರು: ನಗರದ ಅಶೋಕ ರಸ್ತೆಯಲ್ಲಿನ ಎಂಪ್ರೆಸ್ ಕಾಲೇಜಿನ ಮುಂಭಾಗ ಅಳವಡಿಸಲಾಗಿದ್ದ ವೀರ ಸಾವರ‍್ಕರ್ ಭಾವಚಿತ್ರವಿರುವ ಫ್ಲೆಕ್ಸ್...
ತುಮಕೂರು: ದೇಶ ಭಕ್ತಿಗೀತೆಗಳಿಂದ ದೇಶದ ಮಹತ್ವದ ಬಗ್ಗೆ ತಿಳು ವಳಿಕೆಯನ್ನು ಹೆಚ್ಚಿಸುತ್ತದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯನರ‍್ವಾಹಕ ಅಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು. ನಗರದ ಬಾಲಭವನದಲ್ಲಿ ಬೆಂಗಳೂರಿನ ಬಾಲಭವನ...