ತುಮಕೂರು: ಕರುನಾಡ ವಿಜಯಸೇನೆ ಸಂಘಟನೆಯ ಕಾರ್ಯಕರ್ತರು ದೇಶಪ್ರೇಮ ಮತ್ತು ಸೇವಾ ಮನೋಭಾವ ಮೈಗೂಡಿಸಿ ಕೊಂಡು ಮುನ್ನಡೆಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್‌ವಾಡ್ ಕರೆ ನೀಡಿದರು. ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಕರುನಾಡ ವಿಜಯಸೇನೆ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಘಟನೆಯ ಕಾರ್ಯಕರ್ತರು ಶಿಸ್ತು, ಪ್ರಾಮಾಣಿಕತೆ ಬೆಳೆಸಿ ಕೊಂಡಾಗ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಸಂಘಟನೆಯವರು ಸಾಮಾಜಿಕ ಕಳಕಳಿಯೊಂದಿಗೆ ಸಾಮಾಜಿಕ ಜವಾಬ್ದಾರಿಯನ್ನು ಅರಿತು ನಡೆಯಲು ಸಂಘಟನೆ ಮುಖ್ಯಸ್ಥರು […]
ಪಾವಗಡ: ಮಂತ್ರಿಗಳೆಲ್ಲ ಹೋಗಿ ಹೈಕೋರ್ಟ್ಗೆ ಸಿಡಿಗಳನ್ನು ಆಚೆಗೆ ಬರಬಾರದು ಎಂಬುದಾಗಿ ಹೇಳುತ್ತಾರೆ. ಅವರ ಹೆಂಡತಿ ಮಕ್ಕಳು ಮತ್ತು ಜನರಿಗೂ ಮುಖ ತೋರಿಸಲು ಸಾಧ್ಯವಿಲ್ಲ. ಹಾಗಾಗಿ ಈಗಿನ ನೈತಿಕತೆ ಇಲ್ಲದ...
ತುಮಕೂರು: ಆ. 16 ಮತ್ತು 17 ರಂದು ‘ಆರೋಹ’ ಎಂಬ ಶೀರ್ಷಿಕೆಯಡಿಯಲ್ಲಿ ‘ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ’ದ ಅಂಗವಾಗಿ ಎರಡು ದಿನಗಳ ಅಂತರಾಷ್ಟ್ರೀಯ ಯುವ ಸಮ್ಮೇಳನವನ್ನು ಗಂಗಸಂದ್ರ...
ಕೊರಟಗೆರೆ: ನೆರೆ ಸಂತ್ರಸ್ಥರಿಗೆ ರಾಮಕೃಷ್ಣ ಸೇವಾಶ್ರಮ ಸುಮಾರೂ ೩೫ ವರ್ಷಗಳಿಂದ ಸೇವೆ ಮಾಡಿಕೊಂಡು ಬರುತ್ತಿದೆ ಎಂದು ಪಾವಗಡದ ರಾಮಕೃಷ್ಣ ಸೇವಾಶ್ರಮ ಅಧ್ಯಕ್ಷ ಶ್ರೀ ಜಪಾನಂದಶ ಸ್ವಾಮಿಜಿ ತಿಳಿಸಿದರು....
ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿ ತ್ಯಾಗಟೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅದಲಗೆರೆ ಸದಸ್ಯೆ ಭೈರಮ್ಮ ಅವಿರೋಧವಾಗಿ ಆಯ್ಕೆಯಾದರು. ತ್ಯಾಗಟೂರು ಗ್ರಾಪಂ ಕಚೇರಿಯಲ್ಲಿ ನಡೆದ ಚುನಾವಣಾ...
ಚಿಕ್ಕನಾಯಕನಹಳ್ಳಿ : ಮಾಜಿ ಮಂತ್ರಿ ಎನ್. ಬಸವಯ್ಯನವರ ಸ್ಮರಣಾರ್ಥ ಸ್ವಾತಂತ್ರö್ಯ ಸುವರ್ಣ ಮಹೋತ್ಸವದ ಅಂಗವಾಗಿ ಆ.೧೫ ರಂದು ವೇಗದ ಸೈಕಲ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಂಘದ...
ತುಮಕೂರು: ಗ್ರಾಮಾಂತರ ಕ್ಷೇತ್ರ ಅರಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದ್ದು ಶಾಸಕ ಡಿ ಸಿ ಗೌರೀಶಂಕರ್ ಸಾವಿರಾರು ಜನರ ಸಮ್ಮುಖದಲ್ಲಿ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿ ಹೊಸ...
ತುಮಕೂರು: ದಿವಂಗತ ರಾಜೀವ್ ಗಾಂಧಿಯವರ ಸ್ಮರಣರ‍್ಥ ತಮಿಳುನಾಡಿನ ಪೆರಂಬು ದೂರಿನ ರಾಜೀವ್ ಗಾಂಧಿ ಸ್ವಾರಕದ ಬಳಿ ಜ್ಯೋತಿ ಉದ್ಘಾಟಿಸಿ ವಿವಿಧ ರಾಜ್ಯಗಳ ಮರ‍್ಗವಾಗಿ ನವದೆಹಲಿಯ ವೀರಭೂಮಿಗೆ ತಲುಪಲಿದೆ....
ತುಮಕೂರು: ಕೇಂದ್ರ ರ‍್ಕಾರ ಬೀದಿಬದಿ ವ್ಯಾಪಾರಿಗಳಿಗೆಂದು ಕಲ್ಯಾಣ ಯೋಜನೆಗಳನ್ನು ರೂಪಿಸಿದ್ದು, ಅಧಿಕಾರಿಗಳು ಹೆಚ್ಚಿನ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಕರ‍್ಡುಗಳನ್ನು ವಿತರಿಸಿ ಸಾಲಸೌಲಭ್ಯ ಒದಗಿಸುವತ್ತ ಕರ‍್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ...
ತುಮಕೂರು: ಕಾರ‍್ಮಿಕರು ತಮ್ಮ ಸಂಸ್ಥೆಯ ಏಳಿಗೆಯ ಬಗ್ಗೆ ಇರುವಷ್ಟೇ ಕಾಳಜಿಯನ್ನು ತಮ್ಮ ಆರೋಗ್ಯದ ಮೇಲಿದ್ದರೆ ಉತ್ತಮ ಆರೋಗ್ಯದೊಂದಿಗೆ ಸಂಸ್ಥೆಯ ಏಳಿಗೆಯಲ್ಲೂ ಪ್ರಮುಖ ಪಾತ್ರ ವಹಿಸಬಹುದು ಎಂದು ಸಿದ್ಧಗಂಗಾ...