Sunday, 18th May 2025

ಆಕರ್ಷಣೆಗೊಳಗಾಗಿ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ

ಮಧುಗಿರಿ: ಮಕ್ಕಳು ಹದಿಹರೆಯದಲ್ಲಿ ಆಕರ್ಷಣೆಗೊಳಗಾಗಿ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಸಿಡಿಪಿಒ ಅನಿತಾ ತಿಳಿಸಿದರು. ತಾಲ್ಲೂಕಿನ ಪುರವರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಶಾಲಾ ಮಕ್ಕಳಿಗಾಗಿ ಹಮ್ಮಿ ಕೊಂಡಿದ್ದ ಮಕ್ಕಳ ವಿಶೇಷ ಗ್ರಾಮಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಹದಿಹರಯದಲ್ಲಿ ಆಕರ್ಷಣೆ ಅಥವಾ ವ್ಯಾಮೋಹಕ್ಕೆ ಒಳಗಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುವ ಬದಲು ತಂದೆ-ತಾಯಿಗಳು ನಿಮ್ಮ ಬಗ್ಗೆ ಕಂಡ ಕನಸುಗಳನ್ನು ನನಸು ಮಾಡುವುದರ ಜೊತೆಗೆ ತಮ್ಮ ಬದುಕು ಸಾರ್ಥಕವಾಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. […]

ಮುಂದೆ ಓದಿ

ಎಚ್​.ಡಿ.ಕೆ ಬೆಂಗಾವಲು ವಾಹನ ಅಪಘಾತ: ಮೂವರಿಗೆ ಗಾಯ

ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಮೂವರು ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ. ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ...

ಮುಂದೆ ಓದಿ

ವೀರಶೈವ ಲಿಂಗಾಯಿತರನ್ನು ಓಬಿಸಿಗೆ ಸೇರಿಸಲು ಕೇಂದ್ರಕ್ಕೆ ಆಗ್ರಹ

ತುಮಕೂರು: ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಬೇಕೆಂದು ಆಗ್ರಹಿಸಿ ಸೋಮವಾರ...

ಮುಂದೆ ಓದಿ

ಜಲಾವೃತ ಪ್ರದೇಶಕ್ಕೆ ಶಾಸಕ ಗೌರಿಶಂಕರ್ ಭೇಟಿ

ತುಮಕೂರು: ತಾಲೂಕಿನ ನರಸಾಪುರ ಗ್ರಾಮ ವ್ಯಾಪ್ತಿಯ ನೂರಾರು ಎಕರೆ ವ್ಯವಸಾಯ ಯುಕ್ತ ಜಮೀನು ಜಲಾವೃತವಾಗಿ ಬೆಳೆ ಹಾನಿಯಾಗಿದ್ದು, ಸೋಮವಾರ ನರಸಾಪುರ ಗ್ರಾಮಕ್ಕೆ ಶಾಸಕ ಗೌರಿಶಂಕರ್ ಭೇಟಿ ನೀಡಿ...

ಮುಂದೆ ಓದಿ

ಗ್ರಾಹಕರ ಸೇವೆಯೇ ಮುಖ್ಯ ಉದ್ದೇಶವಾಗಬೇಕು

ಮಧುಗಿರಿ : ವ್ಯವಹಾರ ನಡೆಸುವಾಗ ಲಾಭದ ಕಡೆ ಹೆಚ್ಚು ಗಮನ ನೀಡದೆ ಗ್ರಾಹಕರ ಸೇವೆಯೇ ಮುಖ್ಯ ಉದ್ದೇಶವಾಗಬೇಕು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ಪಟ್ಟಣದ ಹೊರವಲಯದ ಸಿರಾ...

ಮುಂದೆ ಓದಿ

ಜಡಿ ಮಳೆಯಲ್ಲಿಯೂ ಹಾನಿ ಪ್ರದೇಶ ವೀಕ್ಷಿಸಿದ ಸಚಿವ ಅರಗ ಜ್ಞಾನೇಂದ್ರ

ತುಮಕೂರು: ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮುಂದುವರೆದಿದ್ದು,ಜಿಲ್ಲಾಡಳಿತ ಮಳೆಯ ಅವಗಢಗಳನ್ನು ಎದುರಿಸಲು ಸನ್ನದ್ಧರಾಗಿರಬೇಕು ಮತ್ತು ಚರಂಡಿ ಮತ್ತು ರಾಜಕಾಲುವೆಗಳಲ್ಲಿನ ತ್ಯಾಜ್ಯವನ್ನು ತಕ್ಷಣ ತೆರವುಗೊಳಿಸಬೇಕು ಎಂದು ಗೃಹ ಹಾಗೂ ಜಿಲ್ಲಾ...

ಮುಂದೆ ಓದಿ

ಸಿರಿಧಾನ್ಯ ಬಳಸಿ ಎಲ್ಲರೂ ಆರೋಗ್ಯವಂತರಾಗಲಿ: ಎಂ ಎನ್ ಭೀಮಶೆಟ್ಟಿ ಅಭಿಮತ

ಗುಬ್ಬಿ: ತಾಲ್ಲೂಕಿನ ಎಂ ಎನ್ ಕೋಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ಭಾನುವಾರ ಹಮ್ಮಿ ಕೊಂಡಿದ್ದ ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಿರಿಧಾನ್ಯ ಬಳಸುವುದರಿಂದ...

ಮುಂದೆ ಓದಿ

ಪ್ರಚೋದನಕಾರಿ ಭಾಷಣಕ್ಕೆ ಅವಕಾಶ ನೀಡಿರುವುದು ಖಂಡನೀಯ: ಆತೀಕ್ ಅಹಮದ್

ತುಮಕೂರು: ಕರಾವಳಿಯಲ್ಲಿ ನಡೆದ ಯುವಕರ ಕೊಲೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವ ಬದಲು ಸರಕಾರ ರಾಜ್ಯದಾದ್ಯಂತ ಪ್ರತಿಭಟನೆಯ ಹೆಸರಿನಲ್ಲಿ ಮುಸ್ಲಿಂ...

ಮುಂದೆ ಓದಿ

ಆಂಜನೇಯಸ್ವಾಮಿಗೆ ವಿಶೇಷ ಪೂಜೆ

ಕೊರಟಗೆರೆ: ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಇತಿಹಾಸ ಪ್ರಸಿದ್ದ ಪುಣ್ಯ ಕ್ಷೇತ್ರ ಗಳಲ್ಲಿ ಒಂದಾದ...

ಮುಂದೆ ಓದಿ

ಜನರ ಹೃದಯಾಂತರಾಳದ ಪ್ರೀತಿ ಮರೆಯಲಾರೆ: ನಿವೃತ್ತ ಮುಖ್ಯಶಿಕ್ಷಕ ಈರಪ್ಪ

ತುಮಕೂರು: ಊರಿನ ಜನರ ಹೃದಯಾಂತರಾಳದ ಪ್ರೀತಿ ಮರೆಯಲಾರೆ ಎಂದು ನಿವೃತ್ತ ಮುಖ್ಯಶಿಕ್ಷಕ ಈರಪ್ಪ ತಿಳಿಸಿದರು. ಜಿಲ್ಲೆಯ ಚಿ.ನಾ.ಹಳ್ಳಿ ತಾಲೂಕಿನ ಹೊಸಹಟ್ಟಿ ಸರಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ...

ಮುಂದೆ ಓದಿ